ಮಳೆಗಾಲ ಆರಂಭವಾದರೆ ಸೊಳ್ಳೆಗಳ ಕಾಟವೂ ಶುರುವಾಯಿತೆಂದೇ ಲೆಕ್ಕ. ಚಿಕನ್ ಗುನ್ಯಾ, ಡೆಂಗ್ಯೂದಂಥ ಮಹಾಮಾರಿ ನಿಮ್ಮನ್ನು ಕಾಡದಂತೆ ಕಾಪಾಡಿಕೊಳ್ಳಲು ಇಲ್ಲಿದೆ ಉಪಾಯ..! ಡೆಂಗ್ಯೂ ಅಂತಹ ಮಾರಕ ಕಾಯಿಲೆಗಳು ಬಂದರೆ ಮೊದಲು ಕಿವಿ ಹಣ್ಣನ್ನು ತಿನ್ನಲು ಹೇಳುತ್ತಾರೆ. ಕಿವಿ ಹಣ್ಣು ನಮ್ಮ ದೇಹದಲ್ಲಿ ಇರುವ ಬಿಳಿ ರಕ್ತ ಕಣಗಳನ್ನು ಹೆಚ್ಚಿಸುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೂಡ ಕಿವಿ ಹಣ್ಣು ಉಪಯುಕ್ತವಾಗಿದೆ. ದೇಹಕ್ಕೆ ಬೇಕಾಗಿರುವ ಹಲವಾರು ಪೌಷ್ಟಿಕ ಅಂಶಗಳನ್ನು ಇದು ಕೊಡುತ್ತದೆ. ಪ್ರೋಟಿನ್ ವಿಟಮಿನ್ ಅಂಶಗಳನ್ನು ದೇಹಕ್ಕೆ ಹೇರಳವಾಗಿ ಕೊಡುತ್ತದೆ. […]
ನಿದ್ರಾ ಹೀನತೆ ಸಮಸ್ಯೆಯನ್ನು ಪರಿಹರಿಸುತ್ತೆ ಕಿವಿ ಹಣ್ಣು…!