ಉಡುಪಿ ಜೂನ್ 8 :ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಡಿಸ್ಚಾರ್ಜ್ ಪ್ರಮಾಣ ಹೆಚ್ಚಿದ್ದು, ಮುಂದಿನ 10 ದಿನದಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪಾಸಿಟಿವ್ ಪ್ರಕರಣಗಳು ಡಿಸ್ಚಾರ್ಜ್ ಆಗುವ ಸಾದ್ಯತೆಗಳಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿಂದ ಯಾವುದೇ ಸಂದರ್ಭದಲ್ಲೂ ಸಾವು ಸಂಭವಿಸದAತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಿಲ್ಲೆಯನ್ನು ನಾನ್ ಕೋವಿಡ್ ಜಿಲ್ಲೆಯನ್ನಾಗಿ ರೂಪಿಸುವಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರನಿಧಿಗಳು ಸಹಕಾರದಿಂದ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ,ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯContinue reading “ಉಡುಪಿ ಜಿಲ್ಲೆಯನ್ನು ನಾನ್ ಕೋವಿಡ್ ಜಿಲ್ಲೆ ಮಾಡಲು ಪ್ರಯತ್ನ- ಸಚಿವ ಬೊಮ್ಮಾಯಿ”
Daily Archives: June 8, 2020
ಉಡುಪಿ- 45 ಪಾಸಿಟಿವ್, 215 ಮಂದಿ ಆಸ್ಪತ್ರೆಯಿಂದ ಬಿಡುಗಡೆ
ಇಂದು ಉಡುಪಿ ಜಿಲ್ಲೆಯಲ್ಲಿ 45 ಮಂದಿಗೆ ಕೊರೊನಾ ದೃಢಪಟ್ಟಿರುವ ಹಿನ್ನಲೆಯಲ್ಲಿ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 947 ಕ್ಕೆ ಏರಿದೆ. ಎಲ್ಲಾ 45 ಸೋಂಕಿತರು ಮುಂಬಯಿಯಿಂದ ಆಗಮಿಸಿದ್ದರು. ಖುಷಿಯ ವಿಚಾರವೆಂದರೆ, ಇಂದು ಒಂದೇ ದಿನದಲ್ಲಿ 215 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ, ತನ್ಮೂಲಕ ಇಲ್ಲಿಯವರೆಗೆ ಒಟ್ಟು 318 ಮಂದಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯ ಒಟ್ಟು ಕ್ರಿಯಾಶೀಲ ಪ್ರಕರಣಗಳ (active cases) ಸಂಖ್ಯೆ ವ್ಯಾಪಕವಾಗಿ ಇಳಿಮುಖವಾಗಿದ್ದು ಒಟ್ಟು 628 ಕ್ರಿಯಾಶೀಲ ಪ್ರಕರಣಗಳಿವೆ. ಇಂದು ರಾಜ್ಯದಲ್ಲಿ ಒಟ್ಟು 308 ಮಂದಿಗೆ ಕೊರೊನಾ ಬಲೆ ಬೀಸುವ ಮೂಲಕContinue reading “ಉಡುಪಿ- 45 ಪಾಸಿಟಿವ್, 215 ಮಂದಿ ಆಸ್ಪತ್ರೆಯಿಂದ ಬಿಡುಗಡೆ”
ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ನೀಡಿದ ಬಿಜೆಪಿ ಹೈಕಮಾಂಡ್
ತೀವ್ರ ಕುತೂಹಲ ಕೆರಳಿಸಿದ ಬಿಜೆಪಿ ರಾಜ್ಯಸಭಾ ಟಿಕೆಟ್ ವಿಚಾರ ಯಾರೂ ಊಹಿಸದ ರೀತಿಯಲ್ಲಿ ಅಂತ್ಯ ಕಂಡಿತು. ಈಗಾಗಲೇ ರಾಜ್ಯದಿಂದ ಮೂವರು ಘಟಾನುಘಟಿಗಳ ಹೆಸರನ್ನು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಮುಖ್ಯಮಂತ್ರಿ ಅವರು ಮಹತ್ವದ ಸಭೆಯ ಮೂಲಕ ಬಿಜೆಪಿ ಹೈಕಮಾಂಡ್ ಗೆ ಕಳುಹಿಸಲಾಗಿತ್ತು. ಮೂವರಲ್ಲಿ ಇಬ್ಬರಿಗೆ ಟಿಕೆಟ್ ಖಚಿತ ಎಂದು ಬಹುತೇಕರು ಊಹಿಸಿಕೊಂಡಿದ್ದರು. ಆದರೆ ಟಿಕೆಟ್ ನೀಡುವ ವಿಚಾರದಲ್ಲಿ ಇಲ್ಲಿಯವರೆಗೆ ಅಚ್ಚರಿ ಮೂಡಿಸಿರುವ ಬಿಜೆಪಿ ಹೈಕಮಾಂಡ್ ಅಚ್ಚರಿಯ ಬೆಳವಣಿಗೆಯಲ್ಲಿ ಮೂವರು ಟಿಕೆಟ್ ಆಕಾಂಕ್ಷಿಗಳ ಆಸೆಯ ಮೇಲೆ ತಣ್ಣೀರು ಎರೆಚಿದೆ.ನಮಗೆ ಕಾರ್ಯಕರ್ತರುContinue reading “ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ನೀಡಿದ ಬಿಜೆಪಿ ಹೈಕಮಾಂಡ್”
ಹೃದಯಘಾತ ದಿಢೀರ್ ಎಂದು ಬರುವುದಿಲ್ಲ!!
ವ್ಯಕ್ತಿಗೆ 12 ಗಂಟೆ ಅಥವಾ 24 ಗಂಟೆ ಮುಂಚಿತವಾಗಿ ಮುನ್ಸೂಚನೆ ಕೊಡುತ್ತೆ. ಹೃದಯಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಬಾರದು.ಗ್ಯಾಸ್ಟ್ರಿಕ್‌ನಿಂದ ಎದೆನೋವು ಎಂದು ಭಾವಿಸಿ ಮುಂದೂಡಬಾರದು.ಎಷ್ಟೋ ಜನಕ್ಕೆ ಇದು ಹೃದಯಾಘಾತದ ಲಕ್ಷಣ,ಮುನ್ಸೂಚನೆ ಎಂದು ಅರಿವಾಗುವುದಿಲ್ಲ. ಬೇರೆಯವರಿಗೂ ಮನೆಯವರಿಗೂ ಹೇಳುವುದಿಲ್ಲ. ವಿಪರೀತ ಬೆವರುವುದು,ಸುಸ್ತಾಗುವುದು,ಯಾವುದಾದರು ರಟ್ಟೆ ವಿಪರೀತ ನೋಯುವುದು,ಎದೆ ಕಿವುಚಿದಂತೆ ಆಗುವುದುನಿರ್ಲಕ್ಷಿಸಬಾರದು. ಇಂಥ ಲಕ್ಷಣಗಳು ಹೆಚ್ಚಾಗಿ ನಡಿಗೆ ಮಾಡುವಾಗಲೂ,ಮೆಟ್ಟಿಲು ಹತ್ತುವಾಗಲೂ ಕಾಣಿಸುತ್ತವೆ, ತಕ್ಷಣ ಆಸ್ಪತ್ರೆಯನ್ನು ಸೇರಬೇಕು. ಗೋಲ್ಡನ್ ಹವರ್ ಹೃದಯಾಘಾತವಾದ ಮೊದಲ ಅರ್ಧ ಗಂಟೆಯ ಸಮಯ ವ್ಯರ್ಥ ಮಾಡಬಾರದು. 40 ವರ್ಷದ ನಂತರ ಪ್ರತಿಯೊಬ್ಬರುContinue reading “ಹೃದಯಘಾತ ದಿಢೀರ್ ಎಂದು ಬರುವುದಿಲ್ಲ!!”
ಕೊರೋನಾ ಲಾಕ್ ಡೌನ್ ನಿಂದ ತತ್ತರಿಸಿರುವ ಜನತೆಗೆ ಶುಭಸುದ್ಧಿ : ಇಂದಿನಿಂದ ಮಂದಿರ, ಹೋಟೆಲ್, ಮಾಲ್ ಸೇರಿದಂತೆ ಬಹುತೇಕ ಚಟುವಟಿಕೆಗಳು ಪ್ರಾರಂಭ
ಲಾಕ್ ಡೌನ್ ನಿಂದ ತತ್ತರಿಸಿರುವ ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಇಂದಿನಿಂದ ಹೊಸ ಜೀವನ ಆರಂಭವಾಗಲಿದೆ. ಹೌದು, ದೇವಸ್ಥಾನ, ಹೋಟೆಲ್, ಮಾಲ್ ಸೇರಿದಂತೆ ಹಲವು ಚಟುವಟಿಕೆಗಳು ಆರಂಭವಾಗಲಿದೆ. ಹೌದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮಾರ್ಚ್ 23 ರಿಂದ ಬಂದ್ ಆಗಿರುವ ದೇಗುಲ, ಮಸೀದಿ, ಚರ್ಚ್ ನಂತಹ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳು ಇಂದಿನಿಂದ ಪುನಾರಂಭಗೊಳ್ಳಲಿವೆ.ಜೂನ್ 30 ರ ವರೆಗೂ ಲಾಕ್ಡೌನ್ ಮುಂದುವರೆದಿದ್ದರೂ, ಅನೇಕ ಚಟುವಟಿಕೆಗಳ ಆರಂಭಕ್ಕೆ ಅವಕಾಶ ನೀಡಲಾಗಿದೆ. ಇಂದಿನಿಂದ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ಹೋಟೆಲ್, ಪ್ರವಾಸಿತಾಣ ಆರಂಭವಾಗಲಿವೆ. ಈಗಾಗಲೇ ರೈಲು, ಬಸ್, ಅಂಗಡಿಗಳು ಆರಂಭಗೊಂಡಿದ್ದು ಶೇಕಡ 98 ರಷ್ಟುContinue reading “ಕೊರೋನಾ ಲಾಕ್ ಡೌನ್ ನಿಂದ ತತ್ತರಿಸಿರುವ ಜನತೆಗೆ ಶುಭಸುದ್ಧಿ : ಇಂದಿನಿಂದ ಮಂದಿರ, ಹೋಟೆಲ್, ಮಾಲ್ ಸೇರಿದಂತೆ ಬಹುತೇಕ ಚಟುವಟಿಕೆಗಳು ಪ್ರಾರಂಭ”
ಜೂನ್ 08, 2020 ಸೋಮವಾರ: ದಿನ ಭವಿಷ್ಯ
ಮೇಷ ತಂದೆ ತಾಯಿಯ ಬೆಂಬಲವು ಪೂರ್ಣ ರೀತಿಯಾಗಿ ನಿಮ್ಮ ಕಡೆ ಇರುತ್ತದೆ ಮತ್ತು ನಿಮ್ಮ ಆರ್ಥಿಕ ಲಾಭಗಳಿಗೂ ಸಹ ಅವರು ನಿಮಗೆ ಸಹಾಯ ಮಾಡುತ್ತಾರೆ ವೃಷಭ ನಿಮ್ಮ ಮೇಲೆ ಪ್ರಾಬಲ್ಯಗೊಳಿಸಲು ಬಿಡಬೇಡಿ, ಇಲ್ಲದಿದ್ದರೆ ನೀವು ಬಹಳ ಮುಖ್ಯವಾದ ಅವಕಾಶಗಳಿಂದ ವಂಚಿತರಾಗುತ್ತೀರಿ. ವ್ಯವಹಾರಕ್ಕೆ ಸಂಬಂಧಿಸಿದ ಬಹಳಷ್ಟು ಹೊಸ ಅವಕಾಶಗಳು ಬರುತ್ತವೆ. ಮಿಥುನ ಮನೆಯ ಅಲಂಕಾರದ ವಸ್ತುಗಳ ಮೇಲೆ ಹಣವನ್ನು ಖರ್ಚು ಮಾಡಬಹುದು ಮತ್ತು ನಿಮ್ಮ ಹೊಸ ವಾಹನದ ಕನಸು ಸಹ ನಿಜವಾಗಬಹುದು ಕರ್ಕಾಟಕ ವ್ಯವಹಾರದಲ್ಲಿ ಯಾವುದೇ ದೊಡ್ಡ ಹೂಡಿಕೆಗಾಗಿContinue reading “ಜೂನ್ 08, 2020 ಸೋಮವಾರ: ದಿನ ಭವಿಷ್ಯ”