GST ಸಲ್ಲಿಕೆಗೆ SMS ಮಾದರಿ ಅಳವಡಿಕೆ

ತೆರಿಗೆ ಹೊಣೆಗಾರಿಕೆಯಿಲ್ಲದ ವ್ಯವಹಾರಗಳಿಗೆ ಪಠ್ಯ ಸಂದೇಶದ ಮೂಲಕ ತೆರಿಗೆ ರಿಟರ್ನ್ಸ್ ಸಲ್ಲಿಸಲು ಸರ್ಕಾರ ಸೋಮವಾರ ಅವಕಾಶ ನೀಡಿದೆ. ಹೌದು, ಕೇಂದ್ರ ಸರ್ಕಾರವು  ಸರ್ಕಾರವು ಸೋಮವಾರ 2.2 ಮಿಲಿಯನ್ ನೋಂದಾಯಿತ ವ್ಯವಹಾರಗಳಿಗೆ ಕಿರು ಸಂದೇಶ ಸೇವೆ (ಎಸ್‌ಎಂಎಸ್) ಮೂಲಕ ಸುಲಭ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ರಿಟರ್ನ್ ಫೈಲಿಂಗ್ ಸೌಲಭ್ಯವನ್ನು ಪ್ರಾರಂಭಿಸಿದೆ. ಒಂದು ಹೇಳಿಕೆಯ ಪ್ರಕಾರ, ಎಸ್‌ಎಂಎಸ್ ಮೂಲಕ ನಿಲ್ ಫಾರ್ಮ್ ಜಿಎಸ್‌ಟಿಆರ್ -3 ಬಿ ಸಲ್ಲಿಸುವ ಕಾರ್ಯವನ್ನು ಜಿಎಸ್‌ಟಿಎನ್ ಪೋರ್ಟಲ್‌ನಲ್ಲಿ ತಕ್ಷಣದಿಂದ ಜಾರಿಗೆ ತರಲಾಗಿದೆ ಈContinue reading “GST ಸಲ್ಲಿಕೆಗೆ SMS ಮಾದರಿ ಅಳವಡಿಕೆ”

ಮಳೆಗಾಲ ಆರಂಭ: ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಇರಲಿ ಎಚ್ಚರ

ಮಳೆಗಾಲ ಆರಂಭಗೊಂಡಿದೆ. ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ ಹಾವಳಿ ಈ ಸಮಯದಲ್ಲಿ ಹೆಚ್ಚು ಕಾಡುತ್ತದೆ. ಸಾಂಕ್ರಾಮಿಕ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದರಿಂದ ಈ ರೋಗದ ಹಾವಳಿ ತಡೆಯಬಹುದು.ಜೂನ್ನಿಂದ ನವೆಂಬರ್ವರೆಗೆ ಮಲೇರಿಯಾ, ಡೆಂಗ್ಯೂ ಅತಿ ಹೆಚ್ಚು ಬಾಧಿ ಸುವ ಸಮಯವಾಗಿದೆ. ಮುಂಜಾಗ್ರತೆ ಅಗತ್ಯಮಳೆಗಾಲದಲ್ಲಿ ಹರಡುವ ಇತರ ಸಾಂಕ್ರಾಮಿಕ ರೋಗಗಳು ತಗಲದಂತೆ ಮುನ್ನೆಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಅನುಸರಿಸುವುದು ಅತ್ಯಗತ್ಯ. ಪರಿಸರ ಸ್ವಚ್ಛವಾಗಿಟ್ಟು ಕೊಳ್ಳಿನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿರಲಿ, ಮುಚ್ಚಳವಿಲ್ಲದ ಒವರ್ಹೆಡ್, ಸಿಮೆಂಟ್ ಟ್ಯಾಂಕ್ಗಳು, ತೆಂಗಿನ ಚಿಪ್ಪು, ಕುಡಿದುContinue reading “ಮಳೆಗಾಲ ಆರಂಭ: ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಇರಲಿ ಎಚ್ಚರ”

ಮಂಗಳೂರು ಮಹಾಯೋಜನೆ-3

ಬೆಳೆಯುತ್ತಿರುವ ಮಂಗಳೂರು ನಗರದ ಮುಂದಿನ 30 ವರ್ಷಗಳ ಬೆಳವಣಿಗೆಯನ್ನು ದೃಷ್ಟಿಯ ಲ್ಲಿಟ್ಟುಕೊಂಡು ಪ್ರಸ್ತುತ ಚಾಲ್ತಿಯಲ್ಲಿರುವ ಮಹಾ ಯೋಜನೆಯನ್ನು ಪರಿಷ್ಕರಿಸಿ ಹೊಸ ಮಾದರಿ ಮಹಾ ಯೋಜನೆಯನ್ನು ರೂಪಿಸಲಾಗುವುದು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ನೂತನ ಅಧ್ಯಕ್ಷ ರವಿಶಂಕರ್ ಮಿಜಾರ್ ಹೇಳಿದ್ದಾರೆ. ಮೂಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿ ಸಿದ ಬಳಿಕ ಸೋಮವಾರ ಪತ್ರಕರ್ತರ ಜತೆ ಮಾತನಾಡಿದ ಅವರು, ಪ್ರಸ್ತುತ ಚಾಲ್ತಿಯಲ್ಲಿರುವ ಮಹಾ ಯೋಜನೆ – 2ರ ಅವಧಿಯು 2021ಕ್ಕೆ ಮುಕ್ತಾ ಯವಾಗಲಿದೆ. ಈ ಹಿನ್ನೆಲೆಯಲ್ಲಿ, ಮಹಾಯೋಜನೆ-3 ರೂಪಿಸುವ ಕಾರ್ಯContinue reading “ಮಂಗಳೂರು ಮಹಾಯೋಜನೆ-3”

ಜೂನ್ 09,2020,ಮಂಗಳವಾರ ದಿನ ಭವಿಷ್ಯ

ಮೇಷ ಆರ್ಥಿಕವಾಗಿ ಆಗಾಗ ತಾಪತ್ರಯಗಳು ಕಂಡು ಬರಲಿವೆ.ವೃತ್ತಿರಂಗದಲ್ಲಿ ಅಧಿಕಾರಿ ಜನರ ಅಗ್ರಹ ಭಿನ್ನಾಭಿಪ್ರಾಯಕ್ಕೆ ಕಾರಣವಾಗಲಿದೆ. ಪ್ರಯಾಣದಲ್ಲಿ ಕಷ್ಟನಷ್ಟಗಳು ತೋರಿ ಬರಲಿವೆ.ದಿನಾಂತ್ಯ ಕಿರು ಸಂಚಾರವಿದೆ. ವೃಷಭ ಸದ್ಯ ದೈವಬಲ ಇದ್ದುದರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ.ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಆಸಮಾಧಾನ ಕಂಡು ಬರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ಉತ್ತಮ ಫ‌ಲವು ಸಿಗಲಿದೆ. . ಮಿಥುನ ಅಪೇಕ್ಷಿತ ಜನರ ಸಹಾಯದಿಂದ ಕಾರ್ಯಸಾಧನೆಯಾಗಲಿದೆ.ದೇಹಾರೋಗ್ಯದಲ್ಲಿ ಸಮಾಧಾನ ಸಿಗಲಿದೆ.ದೈಹಿಕ ವಿಷದಾಪತ್ತುಗಳು ಸಮಸ್ಯೆ ತಂದೀತು.ಸಾಂಸಾರಿಕವಾಗಿ ಉತ್ತಮ ಕೆಲಸಗಳು ನಡೆಯಲಿವೆ. ಕಟಕ ದೀರ್ಘ‌ಕಾಲದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.ಕುಟುಂಬ ವರ್ಗದವರಿಂದContinue reading “ಜೂನ್ 09,2020,ಮಂಗಳವಾರ ದಿನ ಭವಿಷ್ಯ”

Create your own website, free on WordPress.com.Create your own website.
Start free