ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ವಾರದಲ್ಲಿ ಎರಡು ದಿನಗಳ ಕಾಲ ಲಾಕ್‌ಡೌನ್ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇಂತಹ ಯಾವುದೇ ಯೋಜನೆಯೂ ಸರ್ಕಾರದ ಮುಂದೆ ಇಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯಲಿರುವ ವಿಡಿಯೋ ಸಂವಾದಲ್ಲೂ ಈ ಮನವಿಯನ್ನು ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮತ್ತೆContinue reading “ರಾಜ್ಯದಲ್ಲಿ ಇನ್ನೊಂದು ಸಾರಿ ಲಾಕ್ ಡೌನ್ ಹೇರಿಕೆ ಇಲ್ಲ”
Daily Archives: June 15, 2020
ರಾಜ್ಯ ಪೋಲಿಸ್ ಇಲಾಖೆಯಲ್ಲಿ ಕೊರೋನಾ ಆಟಾಟೋಪ
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಡೆಡ್ಲಿ ಕೊರೊನಾ ತಗುಲುತ್ತಿದೆ. ಈವರೆಗೆ 65 ಜನ ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ತಲುಲಿದೆ. ಅದರಲ್ಲಿ ಸುಮಾರು 31 ಸಕ್ರಿಯ ಪ್ರಕರಣಗಳು ಇದ್ದು, ಉಳಿದವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೋಮ್ಮಾಯಿ ತಿಳಿಸಿದ್ದಾರೆ. ವಿಶೇಷವಾಗಿ ಕೆಎಸ್ಆರ್ ಪಿ ಪೊಲೀಸ್ ಸಿಬ್ಬಂದಿಗಳು ನಿಪ್ಪಾಣಿ, ಪಾದರಾಯನಪುರ ಸೇರಿದಂತೆ ಅನೇಕ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸೋಂಕು ಹರಡುವ ಸಾಧ್ಯತೆ ಅಧಿಕವಾಗಿದ್ದು, ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು. ಕೊರೋನಾ ವಾರಿಯರ್ಸ್Continue reading “ರಾಜ್ಯ ಪೋಲಿಸ್ ಇಲಾಖೆಯಲ್ಲಿ ಕೊರೋನಾ ಆಟಾಟೋಪ”
ಎಸ್.ಎಸ್.ಎಲ್.ಸಿ ಪರೀಕ್ಷೆ : ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ:, ಪೋಷಕರು ಅತಂಕ ಪಡುವ ಅಗತ್ಯವಿಲ್ಲ ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ ಜೂನ್ 15 (ಕರ್ನಾಟಕ ವಾರ್ತೆ): ಜೂನ್ 25 ರಿಂದ ಆರಂಭವಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಯು ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಕೋವಿಡ್-19 ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಅತ್ಯಂತ ಗರಿಷ್ಠ ಅದ್ಯತೆ ನೀಡಲಾಗಿದ್ದು, ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವ ಕುರಿತಂತೆ ಹೈಕೋರ್ಟ್ ನೀಡಿರುವ ಸೂಚನೆಗಳಂತೆ ರಚಿಸಲಾಗಿರುವ ಎಸ್.ಓ.ಪಿ. ಅನ್ವಯ ವಿದ್ಯಾರ್ಥಿಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿದ್ದು, ಜಿಲ್ಲೆಯ ಎಲ್ಲಾ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಲ್ಲಿContinue reading “ಎಸ್.ಎಸ್.ಎಲ್.ಸಿ ಪರೀಕ್ಷೆ : ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ:, ಪೋಷಕರು ಅತಂಕ ಪಡುವ ಅಗತ್ಯವಿಲ್ಲ ಜಿಲ್ಲಾಧಿಕಾರಿ ಜಿ.ಜಗದೀಶ್”
ದಿನ ಭವಿಷ್ಯ: 15 ಜೂನ್ 2020,ಸೋಮವಾರ
ಸಂವತ್ಸರ: ಶಾರ್ವರಿ ಆಯನ: ಉತ್ತರಾಯನ ಋತು: ಜೇಷ್ಠ ಮಾಸ: ವಸಂತ ಪಕ್ಷ: ಕೃಷ್ಣ ತಿಥಿ: ದಶಮಿ ನಕ್ಷತ್ರ: ರೇವತಿ ರಾಹುಕಾಲ: ಬೆಳಿಗ್ಗೆ 7.08 ರಿಂದ 8.52 ರವರೆಗೆ ಗುಳಿಕಕಾಲ: ಮಧ್ಯಾಹ್ನ 2.06 ರಿಂದ 3.51 ರವರೆಗೆ ಯಮಗಂಡಕಾಲ: ಬೆಳಿಗ್ಗೆ 10.37 ರಿಂದ 12.22 ರವರೆಗೆ ದುರ್ಮುಹೂರ್ತ: ಮಧ್ಯಾಹ್ನ 12.50 ರಿಂದ 1.46 ರವರೆಗೆ ಸೂರ್ಯೋದಯ: ಬೆಳಿಗ್ಗೆ 5.23 ಸೂರ್ಯಾಸ್ತ: ಸಂಜೆ 7.21 ಮೇಷ ರಾಶಿ ಕೆಲಸದಲ್ಲಿ ಹಿರಿಯರು ಉತ್ತಮವಾಗಿ ಕಾರ್ಯನಿರ್ವಹಿಸಲು ನಿಮ್ಮನ್ನು ಪ್ರೋತ್ಸಾಹಿಸುತ್ತಾರೆ. ನೀವು ವ್ಯಾಪಾರ ಮಾಡಲುContinue reading “ದಿನ ಭವಿಷ್ಯ: 15 ಜೂನ್ 2020,ಸೋಮವಾರ”