Design a site like this with WordPress.com
Get started

ಜೂನ್ 18 :ಮಾಸ್ಕ್ ದಿನಾಚರಣೆ

ಕೋವಿಡ್-19 ಸೋಂಕು ನಿಯಂತ್ರಿಸಲು ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಈ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಮುಖಗವಸು(ಮಾಸ್ಕ್) ಧರಿಸುವುದು, ಸೋಪಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾದ ವೈದ್ಯಕಿಯೇತರ ಪಾಲನೆಯಾಗಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ತಿಳಿಸಿದ್ದಾರೆ.

ಈ ಕುರಿತು ಜನ ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ರಾಜ್ಯ ಸರಕಾರವು ಜೂ.18ರಂದು ‘ಮಾಸ್ಕ್ ದಿನ’ವನ್ನಾಗಿ ಘೋಷಿಸಲು ನಿರ್ಧರಿಸಿದೆ. ಈ ದಿನ ಜಿಲ್ಲಾ ಮತ್ತು ತಾಲೂಕು ಆಡಳಿತವು ಚುನಾಯಿತ ಪ್ರತಿನಿಧಿಗಳು, ಗಣ್ಯವಕ್ತಿಗಳು, ವೈದ್ಯಕೀಯ ಸಿಬ್ಬಂದಿಗಳನ್ನು ಭಾಗವಹಿಸಿಕೊಂಡು ಪಾದಯಾತ್ರೆಯ ಮೂಲಕ ಜಾಗೃತಿ ಮೂಡಿಸುವಂತೆ ಅವರು ಆದೇಶ ಹೊರಡಿಸಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: