Design a site like this with WordPress.com
Get started

ಡಿಜಿಟಲ್ ಸ್ಟ್ರೈಕ್! ಟಿಕ್ ಟಾಕ್ ಸೇರಿ ರೆಡ್ ಡ್ರಾಗನ್ ಚೀನಾದ 59 ಆ್ಯಪ್ ಗಳನ್ನು ನಿಷೇಧಿಸಿದ ಮೋದಿ ಸರ್ಕಾರ..

ಭಾರತ ಮತ್ತು ಚೀನಾ ನಡುವಿನ ಘರ್ಷಣೆ ಮುಂ’ದುವರೆದಿರುವ ಬೆನ್ನಲ್ಲೇ ಚೀನಾ ವಿರುದ್ಧ ಭಾರತದೆಲ್ಲೆಡೆ ಆಕ್ರೋಶ ಮುಗಿಲು ಮುಟ್ಟಿದೆ. ಚೀನಾ ವಸ್ತುಗಳನ್ನು ಸಂಪೂರ್ಣವಾಗಿ ಭಾರತದಿಂದ ನಿಷೇಧಿಸುವಂತೆ ಕೂಗು ಕೇಳಿ ಬರುತ್ತಿದೆ. ಸಿಎಐಟಿಯಂತಹ ಕೆಲವು ವ್ಯಾಪಾರ ಸಂಸ್ಥೆಗಳು ಗಡಿ ಬಿಕ್ಕಟಿಗೆ ಸಂ’ಬಂಧಿಸಿದಂತೆ ಪ್ರತಿಭಟನೆ ನಡೆಸಿ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಒತ್ತಾಯಿಸಿವೆ. ಚೀನಾ ಮೂಲದ ಸ್ಮಾ’ರ್ಟ್‌ಫೋನ್‌ಗಳ ಅಬ್ಬರದ ಜೊತೆಗೆ ಚೀನಿ ನಿರ್ಮಿತ ಆ್ಯಪ್ ಗಳನ್ನೂ ನಿಷೇಧಿಸಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಇದರ ಭಾಗವಾಗಿ ಕೇಂದ್ರ ಸರ್ಕಾರ‌ ಇಂದು ಚೀನಾದ 59 ಆ್ಯಪ್ ಗಳನ್ನು ನಿಷೇಧಿಸಿ ಮಹತ್ವದContinue reading “ಡಿಜಿಟಲ್ ಸ್ಟ್ರೈಕ್! ಟಿಕ್ ಟಾಕ್ ಸೇರಿ ರೆಡ್ ಡ್ರಾಗನ್ ಚೀನಾದ 59 ಆ್ಯಪ್ ಗಳನ್ನು ನಿಷೇಧಿಸಿದ ಮೋದಿ ಸರ್ಕಾರ..”

ಇಂದಿನ ಔಷಧೀಯ ಸಸ್ಯ : ಅಂಕೋಲೆ

ಅಂಕೋಲ್ಲಕತಾಮ್ರ ಫಲ ಪೀತಧಾರ ನಿರೋಚಕ ಗುಪ್ತಸ್ನೇಹ ವಿ’ರೇಚಿ ಭೂ ಸುಧಾ ದೀರ್ಘ ಕೀಲಕ ಅಂಕೋಲೆ ಅಂಕೋಲಂ ಅಂಕೋಲಮು ಅಂಕೋಲ ಶೋಧನಂ ಅಲಾಂಜಿ ಊಡುಗ ಚೆಟ್ಟು(ಮಾನು) ಕಲ್ಲುಮಾವು ಗುಡ್ಡದಗೋಣಿ ಎಂಬ ಹೆಸರುಗಳಿಂದ ಕರೆಯುತ್ತಾರೆ.ಕಾಡು ಮೇಡುಗಳು,ಕುರಚಲು ಕಾಡುಗಳು, ಬೆಟ್ಟ ಗುಡ್ಡಗಳಲ್ಲಿ ನೈಸರ್ಗಿಕವಾಗಿ ಪೊದೆಯಂತೆ ಬೆಳೆಯುತ್ತದೆ.ಕೆಲವು ಪ್ರಾಂತ್ಯಗಳಲ್ಲಿ ಬೇ’ಲಿಗಿಡವಾಗಿ ಬೆಳಿಸಿದರೆ,ಕೆಲವು ಕಡೆ ಹೊಲ ಗದ್ದೆಗಳ ಬದಿಗಳ ಮೇಲೆ ಮರಗಳಂತೆ ಬೆಳೆಸುತ್ತಾರೆ.ಮರವು ತುಂಬಾ ಗಟ್ಟಿಯಾಗಿದ್ದು,ಮುಳ್ಳುಗಳಿಂದ ಕೂಡಿದ್ದು,8 ರಿಂದ 15 ಅಡಿವರಿಗೂ ಬೆಳೆಯುತ್ತೆ.ಬಿಳಿ ಕೆಂಪು ಹಾಗೂ ಕಪ್ಪು ಎಂಬ ಮೂರು ಪ್ರ’ಭೇದಗಳಿದ್ದು,ಬಿಳಿ ಕೆಂಪು ಹೆಚ್ಚಿಗೆContinue reading “ಇಂದಿನ ಔಷಧೀಯ ಸಸ್ಯ : ಅಂಕೋಲೆ”

ಇಂದಿನ ರಾಶಿ ಭವಿಷ್ಯ : ಜೂನ್‌ 29, 2020 ಸೋಮವಾರ

ಮೇಷ ಸಮಾಧಾನದ ವರ್ತನೆಯಿಂದಾಗಿ ಒದಗಬಹುದಾದ ಕೌಟುಂಬಿಕ ಹಾಗೂ ಕಾರ್ಯಕ್ಷೇತ್ರಗಳಲ್ಲಿನ ತೊಂದರೆಗಳಿಂದ ಮುಕ್ತರಾಗುವಿರಿ. ಘನವಾದ ಕಾರ್ಯವೊಂದರ ಸಾಧನೆಯಿಂದಾಗಿ ವಿಶೇಷ ಮನ್ನಣೆಗೆ ಪಾತ್ರರಾಗುವಿರಿ. ವೃಷಭ ಅನ್ಯರ ಸಮಸ್ಯೆಗಳಿಗೆ ಸ್ಪಂದಿಸುವಿರಿ. ಉತ್ತಮ ಕಾರ್ಯ ನಿರ್ವಹಣೆಯಿಂದಾಗಿ ಪ್ರಶಂಸೆಗೆ ಪಾತ್ರರಾಗುವಿರಿ. ಹೊಸ ಹೊಸ ವಿಚಾರಗಳನ್ನು ಕಲೆ ಹಾಕುವುದರಿಂದ ಸಂತೃಪ್ತಿ. ಮಿಥುನ ನಿಮ್ಮ ಬೇಜವಾಬ್ದಾರಿತನದಿಂದಾಗಿ ನಷ್ಟವನ್ನು ಅನುಭವಿಸುವ ಸಾಧ್ಯತೆಯಿದ್ದು ಆಲಸ್ಯ ಯಾವುದಕ್ಕೂ ಕೂಡದು. ಅಹಂಭಾವವನ್ನು ತೊರೆದು ಎಲ್ಲರೊಂದಿಗೆ ಬೆರೆತು ಸಂತಸದ ದಿನವನ್ನಾಗಿಸಿಕೊಳ್ಳಿ. ಕಟಕ ನೆರೆಹೊರೆಯವರೊಂದಿಗೆ ಹೊಂದಾಣಿಕೆಯಿಂದಿರುವುದು ಉತ್ತಮ. ಪ್ರಯಾಣದಲ್ಲಿ ತೊಂದರೆಯ ಸಾಧ್ಯತೆ ಎಚ್ಚರವಿರಲಿ. ಉದ್ಯೋಗದಲ್ಲಿನ ತೊಡಕುಗಳುContinue reading “ಇಂದಿನ ರಾಶಿ ಭವಿಷ್ಯ : ಜೂನ್‌ 29, 2020 ಸೋಮವಾರ”