ಜನ ಸಂಚಾರ ವಿರಳ ಹಿನ್ನೆಲೆ ಉಡುಪಿ: ನಗರದಲ್ಲಿ ಜನ ಸಂಚಾರ ವಿರಳ ಹಿನ್ನೆಲೆಯಲ್ಲಿ ಜೂನ್ 7 ರಂದು ಸಿಟಿಬಸ್ ಸಂಚಾರ ಸ್ಥಗಿತಕ್ಕೆ ಬಸ್ ಮಾಲಕರು ನಿರ್ಧರಿಸಿದ್ದಾರೆ. ಕಳೆದ ಭಾನುವಾರವೂ ಸಿಟಿಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು, ಆದ್ದರಿಂದ ಇಂದು( ಜೂನ್ 7 ರಂದು) ನಗರದಲ್ಲಿ ಸಂಚರಿಸುವ 23 ಬಸ್‌ಗಳು ರಸ್ತೆಗೆ ಇಳಿಯುದಿಲ್ಲ ಎಂದು ಬಸ್ ಮಾಲಕರ ಸಂಘದ ಕುಯಿಲಾಡಿ ಸುರೇಶ ನಾಯಕ್ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಸಿಟಿ ಬಸ್ ಶೇ.15 ರಷ್ಟು ಟಿಕೆಟ್ ದರ ಏರಿಸಿ ನಗರದಲ್ಲಿContinue reading “ಜೂನ್ 07: ಇಂದು ಸಿಟಿಬಸ್ ಸಂಚಾರ ಸ್ಥಗಿತ”
Monthly Archives: June 2020
ಶ್ರೀ ವಿಷ್ಣು ಸಹಸ್ರನಾಮ ಮತ್ತು ಅದರ ಮಹತ್ವದ ಬಗ್ಗೆ ಹಿರಿಯರೊಬ್ಬರಿಂದ ಕೇಳಿ ತಿಳಿದ ವಿಚಾರ ….
ತಿರುಚ್ಚಿಯ ಶ್ರೀರಂಗನಾಥ ದೇವಸ್ಥಾನ , ಅಲ್ಲಿ ಬೆಳಗಿನ ಪೂಜೆ ಆದ ಬಳಿಕ ದೇವರಿಗೆ ಸಮರ್ಪಣೆ ಮಾಡಿದ ಪ್ರಸಾದವನ್ನು ನೆರೆದ ಭಕ್ತರಿಗೆ ಹಂಚುವುದು ವಾಡಿಕೆ .ಹಾಗೆ ಅದನ್ನು ಸ್ವಕರಿಸಲು ಭಕ್ತರೆಲ್ಲರೂ ಸರದಿಯ ಸಾಲಿನಲ್ಲಿ ಬಂದು ಭಕ್ತಿಯಿಂದ ಸ್ವೀಕರಿಸುತ್ತಿದ್ದಾಗ ಕಡು ಬಡವ ಹಿರಿಯರೊಬ್ಬರು ಸರದಿಯ ಸಾಲಿನಲ್ಲಿ ನಿಲ್ಲದೆ ಎಲ್ಲರನ್ನು ದೂಡಿ ಮುಂದೆಹೋಗಿ ನಿಲ್ಲುತ್ತಿದ್ದರು ಅಲ್ಲದೆ ಕೈಯಲ್ಲಿ ದೊಡ್ಡದೊಂದು ಪಾತ್ರೆಯನ್ನು ಹಿಡಿದು ಪ್ರಸಾದವನ್ನು ಕೇಳುತ್ತಿದ್ದರು. ನಾನು ಬಡವ ನನಗೆ 6 ಜನ ಮಕ್ಕಳಿದ್ದಾರೆ , ಇದು ಸಿಗದಿದ್ದರೆ ಅವರೆಲ್ಲ ನಿರಾಹಾರರಾಗ ಬೇಕಾಗುತ್ತದೆContinue reading “ಶ್ರೀ ವಿಷ್ಣು ಸಹಸ್ರನಾಮ ಮತ್ತು ಅದರ ಮಹತ್ವದ ಬಗ್ಗೆ ಹಿರಿಯರೊಬ್ಬರಿಂದ ಕೇಳಿ ತಿಳಿದ ವಿಚಾರ ….”
ಜೂನ್ 07,2020 ಭಾನುವಾರ ಇಂದಿನ ರಾಶಿ ಫಲ
ಮೇಷ ಮನೆಯಲ್ಲಿ ಅತ್ಯಂತ ಗಡಿಬಿಡಿಯ ದಿನವಾಗುವ ಸಾಧ್ಯತೆ. ತಾಳ್ಮೆ ಕಳೆದುಕೊಳ್ಳದಿರುವುದು ಒಳಿತು. ಮಕ್ಕಳ ವಿಚಾರದಲ್ಲಿ ಅತ್ಯಂತ ವಿವೇಕಯುತವಾಗಿ ವ್ಯವಹರಿಸಿದಲ್ಲಿ ಹಿರಿತನಕ್ಕೊಂದು ಗೌರವ ಪಡೆಯುವಿರಿ. ವೃಷಭ ನಿಮ್ಮ ಬೇಜವಾಬ್ದಾರಿತನದಿಂದಾಗಿ ವ್ಯವಹಾರದಲ್ಲಿ ಕುಂಠಿತವಾಗುವ ಸಾಧ್ಯತೆ. ಆದಾಯದಲ್ಲಿಯೂ ಸ್ವಲ್ಪಮಟ್ಟಿನ ಹಿನ್ನಡೆ. ವಾಹನ ವ್ಯವಹಾರದಲ್ಲಿರುವವರಿಗೆ ಆದಾಯದಲ್ಲಿ ಚೇತರಿಕೆಯಾಗಲಿದೆ. ಮಿಥುನ ನಿಮ್ಮ ಕಾರ್ಯದಕ್ಷತೆಯಿಂದಾಗಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ. ಹೆಚ್ಚಿನ ಜವಾಬ್ದಾರಿಯನ್ನು ಹೊರಬೇಕಾದ ಅನಿವಾರ್ಯತೆ ಕಂಡುಬರುತ್ತಿದೆ. ಒಟ್ಟಾರೆ ಸಂತಸದ ದಿನವಾಗಿಲಿದೆ. ಕಟಕ ಬಹುದಿನಗಳ ಕನಸಿನ ಯೋಜನೆಯೊಂದು ಸುಲಭವಾಗಿ ಕೈಗೂಡುವ ಸಾಧ್ಯತೆ ಕಂಡುಬರುತ್ತಿದೆ. ಅನಿರೀಕ್ಷಿತ ದೂರ ಪ್ರಯಾಣದContinue reading “ಜೂನ್ 07,2020 ಭಾನುವಾರ ಇಂದಿನ ರಾಶಿ ಫಲ”
ಕರಾವಳಿ ತತ್ತರ: ರಾಜ್ಯದಲ್ಲಿ ಇಂದು ಕೂಡಾ ಕೊರೋನಾ ಸುನಾಮಿ
ಬೆಂಗಳೂರು: ರಾಜ್ಯಾದ್ಯಂತ ಮಹಾಮಾರಿ ವೈರಲ್ ವೈರಸ್ ಮತ್ತೆ ಕರುನಾಡನ್ನು ಕಾಡುತ್ತಿದ್ದು ಇಂದು378 ಹೊಸ ಪ್ರಕರಣಗಳು ಬೆಳಕಿಗೆ ಬಂದಿದೆ. ಕಡಲತಡಿಯ ಉಡುಪಿ ದಕ್ಷಿಣಕನ್ನಡದಲ್ಲೂ ಮಹಾಮಾರಿ ವೈರಸ್ ನ ಅಲೆಗಳು ಬೀಸಿದ್ದು ಕರಾವಳಿಗರನ್ನು ಕಂಗೆಡಿಸಿದೆ.ಯಾದಗಿರಿ,ಕಲಬುರ್ಗಿ, ಬೆಂಗಳೂರಿನಲ್ಲೂ ಮಹಾಮಾರಿ ರುದ್ರನರ್ತನ ತಾಂಡವಾಡುತ್ತಿದ್ದು ರಾಜ್ಯಾದ್ಯಂತ ಐದು ಸಾವಿರದ ಗಡಿದಾಟಿ ಮುನ್ನುಗಿದೆ. ಕರ್ನಾಟಕದಲ್ಲಿ ಇಂದು378ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 5213ಕ್ಕೆ ಏರಿಕೆಯಾಗಿದೆ 378ಸೋಂಕಿತರ ಪೈಕಿ 341ಮಂದಿ ವಿದೇಶ ಹಾಗೂ ಹೊರರಾಜ್ಯದಿಂದ ಬಂದವರಾಗಿರುತ್ತಾರೆ ಬೀದರ್ ಹಾಗೂ ವಿಜಯಪುರದಲ್ಲಿ ಕೊರೋನಾ ಮಾಹಾಮಾರಿಗೆ ಇಬ್ಬರು ಬಲಿಯಾಗಿದ್ದು ಸಾವಿನ ಸಂಖ್ಯೆContinue reading “ಕರಾವಳಿ ತತ್ತರ: ರಾಜ್ಯದಲ್ಲಿ ಇಂದು ಕೂಡಾ ಕೊರೋನಾ ಸುನಾಮಿ”
ಮುಂಬೈನಿಂದ ಬಂದ ಯುವತಿಗೆ ಸೋಂಕು ದೃಢ: ಉದ್ಯಾವರ ಕಲಾಯಿಬೈಲು ಸೀಲ್ ಡೌನ್
ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿ ಏಳು ದಿನದ ಕ್ವಾರಂಟೈನ್ ಮುಗಿಸಿ ಉದ್ಯಾವರದ ತನ್ನ ಮನೆಗೆ ಬಂದಿದ್ದ 26 ವರ್ಷದ ಮಹಿಳೆಗೆ ಇದೀಗ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ಹಾಗಾಗಿ ಮಹಿಳೆ ವಾಸವಿದ್ದ ಮನೆಯನ್ನು ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. ಉದ್ಯಾವರದ ಕಲಾಯಿಬೈಲಿನ ವಿವಾಹಿತ ಮಹಿಳೆ ಸರಕಾರಿ ಆದೇಶದ 7 ದಿನದ ಕ್ವಾರಂಟೈನ್ ಮುಗಿಸಿ, ಉದ್ಯಾವರದ ತನ್ನ ಮನೆಗೆ ಆಗಮಿಸಿದ್ದರು. ಆದರೆ ಇದೀಗ ಆ ಮಹಿಳೆಯಲ್ಲಿ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದ್ದು, ಮಹಿಳೆ ವಾಸವಿದ್ದ ಮನೆಯನ್ನು ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. ಉದ್ಯಾವರContinue reading “ಮುಂಬೈನಿಂದ ಬಂದ ಯುವತಿಗೆ ಸೋಂಕು ದೃಢ: ಉದ್ಯಾವರ ಕಲಾಯಿಬೈಲು ಸೀಲ್ ಡೌನ್”
ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಅಪಘಾತಗಳಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ ಜೂನ್ 6 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟಿçÃಯ ಹೆದ್ದಾರಿ 66 ಮತ್ತು 169ಎ ನಲ್ಲಿ , ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸದOತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟಿಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಳೆಗಾಲದಲ್ಲಿ ರಾಷ್ಟಿಯ ಹೆದ್ದಾರಿ 66 ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾದ್ಯತೆಗಳಿದ್ದು, ಅಂತಹ ಸ್ಥಳಗಳನ್ನು ಕೂಡಲೇ ಗುರುತಿಸಿ ಹೆದ್ದಾರಿಯಲ್ಲಿ ನೀರುContinue reading “ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಅಪಘಾತಗಳಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಜಿ.ಜಗದೀಶ್”
ಕೊರೋನಾ ವಾರಿಯರ್ಸ್ಗಳಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಆಶಾಕಾರ್ಯಕರ್ತರಿಗೆ KMF ಕಿಟ್ ವಿತರಣೆ
ಕೋರೋನಾ ಎಂಬ ಮಹಾಮಾರಿ ವೈರಸ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಕೊರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ಜನರ ಆರೋಗ್ಯ ಸ್ಥಿತಿಯ ಬಗ್ಗೆ ಹಾಗೂ ಹೊಂ ಕ್ವಾರಂಟೈನ್ ನಲ್ಲಿರುವವರ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡಿ ಕೋರೋನ ವೈರಸ್ ಸಾಮೂಹಿಕವಾಗಿ ಹರಡು ವುದನ್ನು ತಡೆಗಟ್ಟುವಿಕೆಯಲ್ಲಿ ಇವರ ಪಾತ್ರ ಅವಿಸ್ಮರಣೀಯ. ಇವರ ಈ ಸೇವೆಯನ್ನು ಮನಗಂಡು K.M.F ಮಂಗಳೂರು ಇವರ ವತಿಯಿಂದ ಸುಮಾರು 2600 ನಂದಿನಿ ಉತ್ಪನ್ನಗಳ ವಿಶೇಷ ಕಿಟ್Continue reading “ಕೊರೋನಾ ವಾರಿಯರ್ಸ್ಗಳಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಆಶಾಕಾರ್ಯಕರ್ತರಿಗೆ KMF ಕಿಟ್ ವಿತರಣೆ”
ಉಡುಪಿ ಜಿಲ್ಲೆಯಲ್ಲಿ ದಿನಕ್ಕೆ ಸರಾಸರಿ 100 ಕೋವಿಡ್ ಪೀಡಿತರು ಡಿಸ್ಚಾರ್ಜ್
ಉಡುಪಿ :ಜೂನ್ 6 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಇದುವರೆಗೆ 767 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 132 ಮಂದಿ ಡಿಸ್ಚಾರ್ಜ್ ಆಗಿದ್ದು, 635 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳಲ್ಲಿ ಇಂದಿನಿAದ ಸರಾಸರಿ 100 ಮಂದಿ ಪ್ರತಿದಿನ ಗುಣಮುಖರಾಗಿ ಡಿಸ್ಚಾಜ್ ð ಆಗಲಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ದಿಶಾ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ಇದುವರೆಗೆ 12258 ಮಂದಿಯ ಕೋವಿಡ್ ಮಾದರಿ ಸಂಗ್ರಹಿಸಿದ್ದು, ಅದರಲ್ಲಿContinue reading “ಉಡುಪಿ ಜಿಲ್ಲೆಯಲ್ಲಿ ದಿನಕ್ಕೆ ಸರಾಸರಿ 100 ಕೋವಿಡ್ ಪೀಡಿತರು ಡಿಸ್ಚಾರ್ಜ್”
ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ – ಸಿಎಂ ಯಡಿಯೂರಪ್ಪ ಸೂಚನೆ
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು. ಮುಖ್ಯಮಂತ್ರಿಗಳು ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆContinue reading “ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ – ಸಿಎಂ ಯಡಿಯೂರಪ್ಪ ಸೂಚನೆ”
ಮುತ್ತಪ್ಪ ರೈ ಬರೆದಿಟ್ಟಿದ್ದ ವಿಲ್ ಬಹಿರಂಗ- ಮಕ್ಕಳು , ಪತ್ನಿ ಸಹಿತ 25 ಕೆಲಸಗಾರರಿಗೂ ಆಸ್ತಿಯಲ್ಲಿ ಪಾಲು
◆41 ಪುಟಗಳ ವಿಲ್ ಬರೆದಿರುವ ಮುತ್ತಪ್ಪ ರೈ ◆ಎರಡನೇ ಪತ್ನಿ ಅನುರಾಧಾರವರಿಗೂ ಆಸ್ತಿಯಲ್ಲಿ ಪಾಲು ◆ ಆಪ್ತರು ಹಾಗೂ ಸಂಬಂಧಿಕರಿಗೂ ಆಸ್ತಿ ಹಂಚಿಕೆ ◆ಮನೆ ಕೆಲಸದವರು, ಕಾರು ಡ್ರೈವರ್, ಗನ್ ಮ್ಯಾನ್ ಗಳಿಗೆ ಸೈಟು, ಹಣ ಇತ್ತೀಚೆಗಷ್ಟೇ ನಿಧನ ಹೊಂದಿದ್ದ ಮಾಜಿ ಭೂಗತ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಯವರು ತನ್ನ ಒಟ್ಟು ಸಂಪತ್ತಿನ ಬಗ್ಗೆ ಮಾಡಿದ ಉಯಿಲು ಬಹಿರಂಗವಾಗಿದೆ .ಕನ್ನಡದ ಖ್ಯಾತ ದೃಶ್ಯ ಮಾದ್ಯಮವೊಂದು ರೈ ಯವರ ವಕೀಲರು ಬಹಿರಂಗContinue reading “ಮುತ್ತಪ್ಪ ರೈ ಬರೆದಿಟ್ಟಿದ್ದ ವಿಲ್ ಬಹಿರಂಗ- ಮಕ್ಕಳು , ಪತ್ನಿ ಸಹಿತ 25 ಕೆಲಸಗಾರರಿಗೂ ಆಸ್ತಿಯಲ್ಲಿ ಪಾಲು”