ಮೇಷ ನೀವು ನಿಮ್ಮ ಸ್ನೇಹಿತರಿಂದಲೂ ಬೆಂಬಲವನ್ನು ಪಡೆಯುತ್ತೀರಿ. ಇದು ನಿಮ್ಮನ್ನು ಮುಂದುವರಿಯಲು ಪ್ರೇರೇಪಿಸುತ್ತದೆ. ವೃಷಭ ಬಹಳಷ್ಟು ಅನುಕೂಲಕರವಾಗಲಿದೆ. ಮತ್ತು ಹಣದ ಗಳಿಕೆಯ ಮೂಲಗಳು ನಿರಂತರವಾಗಿರುತ್ತವೆ. ಇದರಿಂದ ನೀವು ಸಂತೋಷವಾಗಿರುತ್ತೀರಿ ಕರ್ಕಾಟಕ ವೃತ್ತಿಪರ ಜೀವನದಲ್ಲಿ ಬದಲಾವಣೆಗಳು ಬರುತ್ತವೆ. ಬಹುಶಃ ಸ್ಥಳಾಂತರವು ಇರಬಹುದು. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಈ ವರ್ಷ ಸಾಧನೆಗಳಿಂದ ತುಂಬಿರಬಹುದು. ಮಿಥುನ ನೀವು ತುಂಬಾ ಅದೃಷ್ಟಶಾಲಿಯಾಗುತ್ತೀರಿ ಮತ್ತು ಉತ್ತಮ ಆರೋಗ್ಯವನ್ನು ಆನಂದಿಸುವಿರಿ. ನಿಮ್ಮ ದಿನಚರಿಯನ್ನು ನೀವು ನಿಯಮಿತವಾಗಿ ಇಟ್ಟುಕೊಳ್ಳಬೇಕು. ಸಿಂಹ ಪ್ರೀತಿಯ ಜೀವನವು ಇನ್ನಷ್ಟುContinue reading “ಜೂನ್ 11, 2020: ಗುರುವಾರ : ಇಂದಿನ ರಾಶಿ ಭವಿಷ್ಯ”
Monthly Archives: June 2020
ಹೋಂ ಸೀಲ್ ಡೌನ್ ನಿವಾಸಿಗಳು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ ಜೂನ್ 10 : ಜಿಲ್ಲೆಗೆ ಮಹಾರಾಷ್ಠçದಿಂದ ಬರುವವರನ್ನು ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಿ ಆ ಮನೆಯನ್ನು ಸೀಲ್ ಡೌನ್ ಮಾಡುವ ಕುರಿತಂತೆ ಈಗಾಗಲೇ ಸರಕಾರದ ಆಧೇಶವಾಗಿದ್ದು, ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಎಪಿಡಮಿಕ್ ಆಕ್ಟ್ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ, ನೂತನ ಕ್ವಾರಂಟೈನ್ ನಿಯಮದ ಅನುಷ್ಠಾನ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಹಾರಾಷ್ಠçದಿಂದ ಬರುವವರನ್ನು 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಿContinue reading “ಹೋಂ ಸೀಲ್ ಡೌನ್ ನಿವಾಸಿಗಳು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ ಜಿ. ಜಗದೀಶ್”
ಉಡುಪಿ ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ ಜಾರಿ : ಜಿಲ್ಲಾಧಿಕಾರಿ ಜಿ ಜಗದೀಶ್
ಜಿಲ್ಲಾಧಿಕಾರಿಗಳು ಕ್ವಾರಂಟೈನ್ ವ್ಯವಸ್ಥೆಯಲ್ಲಿ, ಹೋಮ್ ಕ್ವಾರೆಂಟೈನ್ ನಿಂದ ಸಾಂಸ್ಥಿಕ ಕ್ವಾರಂಟೈನ್, ಸಾಂಸ್ಥಿಕ ಕ್ವಾರಂಟೈನ್ ನಿಂದ ಹೋಮ್ ಕ್ವಾರೆಂಟೈನ್‌ಗೆ ಬದಲಾವಣೆ ಮಾಡುವ ಅಧಿಕಾರವನ್ನು ಸರ್ಕಾರ ನೀಡಿದ್ದು, ಅದರಂತೆ , ಉಡುಪಿ ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದರುಅವರು ಬುಧವಾರ ಜಿಲ್ಲಾಪಂಚಾಯತ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ವಾರಂಟೈನ್ ನಿಯಮಗಳನ್ನು ಪಾಲಿಸಲು ಸಿದ್ದತೆ ನಡೆಸಿದ್ದು, ಉಡುಪಿ ಜಿಲ್ಲೆಗೆ ಬೇರೆ ರಾಜ್ಯದಿಂದ ಆಗಮಿಸುವ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಮಾಡಲಾಗುತ್ತಿದ್ದು, ಹೋಮ್ ಕ್ವಾರಂಟೈನ್ ನಲ್ಲಿರುವವರContinue reading “ಉಡುಪಿ ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ ಜಾರಿ : ಜಿಲ್ಲಾಧಿಕಾರಿ ಜಿ ಜಗದೀಶ್”
ದಿನ ಭವಿಷ್ಯ: 10-06-2020
ಪಂಚಾಂಗ: ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು,ಜೇಷ್ಠ ಮಾಸ,ಕೃಷ್ಣ ಪಕ್ಷ, ಪಂಚಮಿ ತಿಥಿ,ಬುಧವಾರ, ಶ್ರವಣ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:23 ರಿಂದ 1:59ಗುಳಿಕಕಾಲ: ಬೆಳಗ್ಗೆ 10:47 ರಿಂದ 12:23ಯಮಗಂಡಕಾಲ: ಬೆಳಗ್ಗೆ 7:55 ರಿಂದ 9:11 ಮೇಷ: ಸ್ವಂತ ಉದ್ಯಮಸ್ಥರಿಗೆ ಲಾಭ, ವ್ಯವಹಾರಗಳಲ್ಲಿ ಅನುಕೂಲ, ಶುಭ ಕಾರ್ಯಗಳಲ್ಲಿ ಭಾಗಿ, ಬಂಧುಗಳ ಆಗಮನ, ಸುಖ ಭೋಜನ ಪ್ರಾಪ್ತಿ. ವೃಷಭ: ಮೌನವಾಗಿರುವುದು ಉತ್ತಮ, ಬಂಧುಗಳಿಂದ ತೊಂದರೆ, ಸ್ಥಳ ಬದಲಾವಣೆ, ಸ್ಥಿರಾಸ್ತಿ ಗಳಿಕೆ, ಕಾರ್ಯಗಳಲ್ಲಿ ವಿಳಂಬ. ಮಿಥುನ: ಹಿರಿಯರ ಮಾತಿಗೆ ಮನ್ನಣೆ, ಮುಂಗೋಪ ಅಧಿಕ, ಆತುರ ಸ್ವಭಾವದಿಂದ ತೊಂದರೆ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ,Continue reading “ದಿನ ಭವಿಷ್ಯ: 10-06-2020”
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಿಲೆಬಸ್ ಕಡಿಮೆ ಮಾಡಲು ಚಿಂತನೆ : ಸಚಿವ ಸುರೇಶ್ ಕುಮಾರ್
ಕೋವಿಡ್-19 ಕಾರಣದಿಂದ ಈ ವರ್ಷದ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವುದು ವಿಳಂಬವಾಗಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ಪ್ರಸಕ್ತ ವರ್ಷದ ಶಾಲಾ ಪಠ್ಯವನ್ನು ಕಡಿಮೆ ಮಾಡಲು ಚಿಂತನೆ ಇದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್ ಕುಮಾರ್ ತಿಳಿಸಿದರು.ಅವರು ಮಂಗಳವಾರ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಉಡುಪಿ, ಉತ್ತರ ಕನ್ನಡ ಮತ್ತು ದ.ಕನ್ನಡ ಜಿಲ್ಲೆಗಳ , ಜಿಲ್ಲಾ ಪಂಚಾಯತ್ ಸಿಇಓ ಗಳು, ಡಿಡಿಪಿಐ ಗಳು ಮತ್ತು ಬಿಇಓ ಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆContinue reading “ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಿಲೆಬಸ್ ಕಡಿಮೆ ಮಾಡಲು ಚಿಂತನೆ : ಸಚಿವ ಸುರೇಶ್ ಕುಮಾರ್”
ಜೂ.14ರ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪದಗ್ರಹಣಕ್ಕೆ ಅನುಮತಿ ನಿರಾಕರಿಸಿದ ಸರಕಾರ
ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಿ ಮೂರು ನಾಲ್ಕು ತಿಂಗಳೇ ಕಳೆಯುತ್ತಿದೆ. ಕೊರೋನಾ ಸೋಂಕಿನ ಭೀತಿಯಿಂದ ಲಾಕ್ ಡೌನ್ ಘೋಷಣೆಯಿಂದಾಗಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣಕ್ಕೆ ಸಾದ್ಯವಾಗಿರಲಿಲ್ಲ. ಹೀಗಾಗಿ ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಕೋರಿಕೊಂಡಿದ್ದರು. ಇದೀಗ ಡಿಕೆ ಶಿವಕುಮಾರ್ ಪತ್ರಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಸರ್ಕಾರ, ಕೊರೋನಾ ಭೀತಿಯ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲು ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಿಸಿದೆ. ಜೂನ್Continue reading “ಜೂ.14ರ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪದಗ್ರಹಣಕ್ಕೆ ಅನುಮತಿ ನಿರಾಕರಿಸಿದ ಸರಕಾರ”
ಇಂದು 161 ಮಂದಿಗೆ ಕೊರೊನಾ ದೃಢ, 6 ಸಾವಿರ ಸನಿಹಕ್ಕೆ ಸೋಂಕಿತರ ಸಂಖ್ಯೆ
ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 161 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾಗಿದೆ. ಇವತ್ತು ಕಂಡು ಬಂದ ಹೊಸ ಪ್ರಕರಣಗಳ ಪೈಕಿ 91 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು 24 ಮಂದಿ ಅಂತರರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ. ರಾಜ್ಯದಲ್ಲಿ ಇಂದು 164 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 2605 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೋನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು ಒಟ್ಟು 66 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 3248Continue reading “ಇಂದು 161 ಮಂದಿಗೆ ಕೊರೊನಾ ದೃಢ, 6 ಸಾವಿರ ಸನಿಹಕ್ಕೆ ಸೋಂಕಿತರ ಸಂಖ್ಯೆ”
ರಾಜ್ಯದಲ್ಲಿ ಇಂದು ಕಿಲ್ಲರ್ ಕರೋನಾಗೆ ಇಬ್ಬರು ಬಲಿ : ಸಾವಿನ ಸಂಖ್ಯೆ 66ಕ್ಕೆ ಏರಿಕೆ
ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು 161 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆಯಾಗಿದೆ. ಇವರಲ್ಲಿ 2605 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 3248 ಆಗಿದೆ. ಅಲ್ಲದೇ ಇಂದು ಬೆಂಗಳೂರು ನಗರ ಮತ್ತು ಕಲಬುರ್ಗಿಯಲ್ಲಿ ಒಬ್ಬೊಬ್ಬರು ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 66ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯContinue reading “ರಾಜ್ಯದಲ್ಲಿ ಇಂದು ಕಿಲ್ಲರ್ ಕರೋನಾಗೆ ಇಬ್ಬರು ಬಲಿ : ಸಾವಿನ ಸಂಖ್ಯೆ 66ಕ್ಕೆ ಏರಿಕೆ”
ಅರ್ಧಕ್ಕೆ ನಿಂತ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸಿ :ಶಾಸಕ ರಘುಪತಿ ಭಟ್
ಕೋವಿಡ್ – 19 ಮಹಾಮಾರಿಯ ಸಂದಿಗ್ಧತೆಯಿಂದ ಜನಸಾಮಾನ್ಯರು ತಮ್ಮ ತಮ್ಮ ಸ್ವಂತ ಊರುಗಳಿಗೆ ತೆರಳಿರುತ್ತಾರೆ. ಈ ಸಂದರ್ಭಗಳಲ್ಲಿ ಮಕ್ಕಳು ತಮ್ಮ ಹೆತ್ತವರೊಂದಿಗೆ, ಬೇರೆ ಊರಿಗೆ ತೆರಳಿರುವುದರಿಂದ ಅವರ ವಿದ್ಯಾಭ್ಯಾಸ ಅರ್ಧಕ್ಕೆ ನಿಂತಿರುತ್ತದೆ. ಇಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಶಿಕ್ಷಣವನ್ನು ಮುಂದುವರಿಸಲು ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ. ರಘುಪತಿ ಭಟ್ ಸಲಹೆ ನೀಡಿದರು. ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ದಿ. 09-06-2020 ರಂದು ಪ್ರಾಥಮಿಕ ಮತ್ತು ಪ್ರೌಢContinue reading “ಅರ್ಧಕ್ಕೆ ನಿಂತ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸಿ :ಶಾಸಕ ರಘುಪತಿ ಭಟ್”
ವಿಶ್ವದ ಅತ್ಯಂತ ದುಬಾರಿ ಮರ ಇದು; ಕೆ.ಜಿ ಗೆ 7.60 ಲಕ್ಷ ರುಪಾಯಿಗಳು
ದುಬಾರಿ ಮರ ಅಂದಾಕ್ಷಣ ನಿಮಗೆ ಯಾವುದು ನೆನಪಾಗುತ್ತದೆ? ರೋಸ್ ವುಡ್, ತೇಗ (ಟೀಕ್ ವುಡ್)… ಅವೆಲ್ಲಕ್ಕಿಂತ ಪರಮ ದುಬಾರಿಯಾದ ಗಂಧದ ಮರ. ನಿಮಗೆ ಗೊತ್ತಾ ಒಂದೇ ಕೇಜಿ ತೂಕಕ್ಕೆ ಗಂಧದ ಮರ 3ರಿಂದ 6 ಸಾವಿರ ರುಪಾಯಿ ಬಾಳುತ್ತದೆ. ಆದರೆ ಗಂಧದ ಮರಕ್ಕಿಂತ ಸಿಕ್ಕಾಪಟ್ಟೆ ಕಾಸ್ಟ್ಲಿ ಎನಿಸುವ ಮರವೊಂದಿದೆ. ಅದನ್ನು ಖರೀದಿಸಬೇಕಿದ್ದರೆ ಶ್ರೀಮಂತರು ಸಹ ಒಂದಕ್ಕೆ ಎರಡು ಬಾರಿ ಆಲೋಚನೆ ಮಾಡುತ್ತಾರೆ. ಆ ಮರದ ಹೆಸರು ಆಫ್ರಿಕನ್ ಬ್ಲ್ಯಾಕ್ ವುಡ್. ಕನ್ನಡದಲ್ಲಿ ಆಫ್ರಿಕಾದ ಕಪ್ಪು ಮರ ಎನ್ನಬಹುದು.Continue reading “ವಿಶ್ವದ ಅತ್ಯಂತ ದುಬಾರಿ ಮರ ಇದು; ಕೆ.ಜಿ ಗೆ 7.60 ಲಕ್ಷ ರುಪಾಯಿಗಳು”