ಫಲ್ಗು (ಅಂಜೂರ್) ಅಂಜೂರ ಹಣ್ಣಿನ ಗಿಡ,ಅಂಜೀರ್,ಅಂಜೂರಮು, ಅಂಜುರಂ,ಧೂಮರ್,ಅಂಜಿರ್ ಎಂಬ ಹೆಸರುಗಳಿಂದ ಕರೆಯುತ್ತಾರೆ. ಅಂಜೂರದ ಗಿಡಗಳನ್ನು ಅನೇಕ ಕಡೆ ವಾಣಿಜ್ಯ ಬೆಳೆಯಾಗಿ ಬೆಳೆದು,ಅಧಿಕ ಲಾಭ ಗಳಿಸುತ್ತಿದ್ದಾರೆ. ಕೆಂಪು ಮಣ್ಣು ಅಂಜೂರ ಕೃಷಿಗೆ ಹೇಳಿ ಮಾಡಿಸಿದ ಭೂಮಿ.ಹೊಲ ತೋಟಗಳ ಬದಿಗಳ ಮೇಲೆ ಸಹಾ ಬೆಳೆಸುವುದಲ್ಲದೆ,ಹಳ್ಳಿಗಳಲ್ಲಿ ಹಣ್ಣಿಗಾಗಿ ಮನೆಯ ಹಿತ್ತಲಲ್ಲೂ ಬೆಳೆಸುತ್ತಾರೆ.ಅಂಜೂರವನ್ನು ನಮ್ಮ ಭಾರತ ದೇಶವಲ್ಲದೆ, ಆಫ್ಘಾನಿಸ್ತಾನ್,ನೇಪಾಳ,ಮಲೇಷಿಯಾ,ಇಂಡೋನೇಷಿಯಾ,ಬರ್ಮಾ,ಶ್ರೀಲಂಕಾ ದೇಶಗಳಲ್ಲೂ ಹೇರಳವಾಗಿ ಬೆಳೆಯುತ್ತಾರೆ.ಅಂಜೂರದಲ್ಲಿ ಅಧಿಕವಾಗಿ ಕ್ಯಾಲರಿ,ಪ್ರೊಟೀನ್,ಪೊಟಾಸಿಯಂ,ಕ್ಯಾಲ್ಸಿಯಂ, ತಾಮ್ರ,ಕಬ್ಬಿಣಾಂಶ,ವಿಟಮಿನ್ ಗಳು,ಪೋಷಕಾಂಶಗಳಿಂದ ಕೂಡಿದ್ದು,ಔಷಧಿಗಳ ಭಂಡಾರವೆ ತುಂಬಿದೆ.ಅಂಜೂರ ಹಣ್ಣು ದೇಹಕ್ಕೆ ತುಂಬಾ ತಂಪು ನೀಡುತ್ತೆ.ಇದರ ಸೇವನೆಯಿಂದ, ಕಫContinue reading “ಇಂದಿನ ಔಷಧೀಯ ಸಸ್ಯದ ಪರಿಚಯ: ಅಂಜೂರ”
Daily Archives: July 2, 2020
ರಸ್ತೆ ಅ’ಪಘಾತದಲ್ಲಿ ಸಂ’ತ್ರಸ್ಥರಾದವರಿಗಾಗಿ ಹೊಸ ಯೋಜನೆ
ಪ್ರತಿ ವರ್ಷ ರಸ್ತೆ ಅ’ಪಘಾತದಲ್ಲಿ ಸುಮಾರು ಒಂ’ದೂವರೆ ಲಕ್ಷ ಜನರು ತಮ್ಮ ಪ್ರಾಣ ಕ’ಳೆದುಕೊಳ್ಳುತ್ತಾರೆ ಹಾಗೂ ಮೂರು ಲಕ್ಷಕ್ಕೂ ಅಧಿಕ ಮಂದಿ ಕೈ ಕಾಲು ಕ’ಳೆದುಕೊಳ್ಳುತ್ತಿದ್ದಾರೆ. ಇಂತವರಿಗೊಂದು ಮಹತ್ವದ ಯೋ’ಜನೆಯನ್ನು ಜಾ’ರಿಗೆ ತರಲು ಸರ್ಕಾರ ಯೋಜನೆ ರೂಪಿಸಿದೆ. ಹೌದು, ಶೀ^ಘ್ರದಲ್ಲಿಯೇ ನಗದು ರಹಿತ ಚಿಕಿತ್ಸಾ ಸೌಲಭ್ಯ ಆ’ರಂಭಿಸಲು ಸರ್ಕಾರ ಮುಂದಾಗಿದೆ. ನಗದು ರಹಿತ ಚಿಕಿತ್ಸೆಗಾಗಿ ಮೋ’ಟಾರು ವಾಹನ ಅ’ಪಘಾತ ನಿಧಿಯನ್ನು ರಚನೆ ಮಾಡಲಾಗುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸ’ಚಿವಾಲಯ ತಿಳಿಸಿದೆ. ರಸ್ತೆ ಅ’ಪಘಾತಕ್ಕೆ ಒ’ಳಗಾದವರಿಗೆContinue reading “ರಸ್ತೆ ಅ’ಪಘಾತದಲ್ಲಿ ಸಂ’ತ್ರಸ್ಥರಾದವರಿಗಾಗಿ ಹೊಸ ಯೋಜನೆ”
ಜುಲೈ 02,2020 ;ಗುರುವಾರ: ಇಂದಿನ ರಾಶಿ ಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ದ್ವಾದಶಿ ತಿಥಿ,ಮಧ್ಯಾಹ್ನ 3:17 ನಂತರ ತ್ರಯೋದಶಿ ತಿಥಿ,ಗುರುವಾರ, ಅನೂರಾಧ ನಕ್ಷತ್ರ ರಾಹುಕಾಲ: ಮಧ್ಯಾಹ್ನ 2:03 ರಿಂದ 3:39ಗುಳಿಕಕಾಲ: ಬೆಳಗ್ಗೆ 9:15 ರಿಂದ 10:51ಯಮಗಂಡಕಾಲ: ಬೆಳಗ್ಗೆ 6:02 ರಿಂದ 7:39 ಮೇಷ ಬಾಲ್ಯ ಸ್ನೇಹಿತರಿಂದಾಗುವ ಹೊಸ ವ್ಯಕ್ತಿಗಳ ಪರಿಚಯದಿಂದಾಗಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಾಗಲಿದೆ. ತಾಂತ್ರಿಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ತೆರೆದುಕೊಳ್ಳಲಿವೆ. ವೃಷಭ ಅಪರೂಪದ ವ್ಯಕ್ತಿಯೊಬ್ಬರ ಭೇಟಿಯಿಂದ ಮಹತ್ತರ ಬದಲಾವಣೆ ಸಾಧ್ಯವಾಗಲಿದೆ. ಪುತ್ರರ ಸಹಕಾರದಿಂದಾಗಿ ಮಂಗಳಕಾರ್ಯಗಳನ್ನು ನಡೆಸಲಿದ್ದೀರಿ.Continue reading “ಜುಲೈ 02,2020 ;ಗುರುವಾರ: ಇಂದಿನ ರಾಶಿ ಭವಿಷ್ಯ”