Design a site like this with WordPress.com
Get started

ಇಂದಿನ ಔಷಧೀಯ ಸಸ್ಯದ ಪರಿಚಯ : ಬಿಲ್ವ ವೃಕ್ಷ

ಮಹಾವೃಕ್ಷ(ಬಿಲ್ವ ವೃಕ್ಷ) ಶಿವಧೃಮ ಅತಿ ಮಂಗಲ ಲಕ್ಷ್ಮಿ ಫಲ ಸತ್ಯ ಫಲ ಸದಾ ಫಲ ಶ್ರೀ ಫಲ ಬಿಲ್ವ ವಿಲ್ವಂ ಬಿಲ್ವಮು ಮಾರೆಡು ಚೆಟ್ಟು ಬಿಲ್ವ ನಿಲಯ ಶಾಂಡಿಲ್ಯ ಎಂಬ ಹೆಸರುಗಳಿಂದ ಕರೆಯುತ್ತಾರೆ. ಮಹಾ ಶಿವನಿಗೆ ತುಂಬಾ ಇಷ್ಟವಾದದ್ದು ಬಿಲ್ವ ಪತ್ರೆ.ಇದರ ಮೂರು ಎಲೆಗಳು ಶಿವನ ಮೂರು ಕಣ್ಣುಗಳೆಂದು ಭಕ್ತರ ನಂಬಿಕೆ.ಧಾರ್ಮಿಕರ ದೃಷ್ಟಿಯಲ್ಲಿ ಬಿಲ್ವಕ್ಕೆ ಪರಮ ಪವಿತ್ರವಾದ ಸ್ಥಾನವಿದೆ.ದೇಶಾದಂತ್ಯ ಇರುವ ಎಲ್ಲಾ ಶಿವಾಲಯಗಳಲ್ಲಿ ಬಿಲ್ವ ವೃಕ್ಷ ಇರುವುದನ್ನು ಕಾಣಬಹುದು….! ಮಹಾ ಶಿವನನ್ನು ಎಷ್ಟು ಶ್ರದ್ಧ ಭಕ್ತಿಯಿಂದ ಪೂಜಿಸುತ್ತಾರೋ,Continue reading “ಇಂದಿನ ಔಷಧೀಯ ಸಸ್ಯದ ಪರಿಚಯ : ಬಿಲ್ವ ವೃಕ್ಷ”

ಜುಲೈ 04, 2020; ಶನಿವಾರ :ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ಚರ್ತುದಶಿ ತಿಥಿ,ಬೆಳಗ್ಗೆ 11:36 ನಂತರ ಪೌರ್ಣಿಮೆ,ಶನಿವಾರ, ಮೂಲಾ ನಕ್ಷತ್ರ ರಾಹುಕಾಲ: ಬೆಳಗ್ಗೆ 9:15 ರಿಂದ 10:51ಗುಳಿಕಕಾಲ: ಬೆಳಗ್ಗೆ 6:03 ರಿಂದ 7:39ಯಮಗಂಡಕಾಲ: ಮಧ್ಯಾಹ್ನ 2:01 ರಿಂದ 3:39 ಮೇಷ ಸ್ವಲ್ಪಮಟ್ಟಿನ ಕಿರಿಕಿರಿಯಾದರೂ ಕೆಲಸಗಳಲ್ಲಿ ಯಶಸ್ಸು. ಕಚೇರಿ ಕೆಲಸಗಳಲ್ಲಿ ಪ್ರಗತಿ. ಸ್ಥಿರ ಆಸ್ತಿ, ಆಭರಣಾದಿಗಳನ್ನು ಕೊಳ್ಳಲು ಅನುಕೂಲ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯ ತಲೆದೋರಬಹುದು. ವೃಷಭ ಲವಲವಿಕೆಯ ದಿನವಾಗಿದೆ. ಸಂತಸ ಮನೆಮಾಡಲಿದೆ. ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವ ಸಾಧ್ಯತೆ.Continue reading “ಜುಲೈ 04, 2020; ಶನಿವಾರ :ಇಂದಿನ ರಾಶಿಫಲ”