Design a site like this with WordPress.com
Get started

ಇಂದಿನ ಔಷಧೀಯ ಸಸ್ಯದ ಪರಿಚಯ :ಜಂಬೂ ನೇರಳೆ

ಜಂಬೂ ನೇರಳೆ,ನಾಯಿ ನೇರಳೆ, ಅಲ್ಲ ನೇರಡು,ಕಾಕಿನೇರಡು,ನಾವಲ್ಫಳಂ,ಜಂಬುಲ್,ಜಂಬುಲೊನ್,ಜಂಬೂ,ಬ್ಲಾಕ್ ಪ್ಲಮ್,ಎಂಬ ಹೆಸರುಗಳಿಂದ ಕರೆಯುತ್ತಾರೆ.ಅರಣ್ಯ,ಬೆಟ್ಟ ಗುಡ್ಡ ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುತ್ತವೆ.ನಾಯಿ ನೇರಳೆ ವೃಕ್ಷಗಳನ್ನು ರಸ್ತೆ ಪಕ್ಕಾ ಸಾಲು ಮಾರಗಳಂತೆ ಬೆಳೆಸಿರುತ್ತಾರೆ.ಹೊಲ ಗದ್ದೆಗಳ ಬದಿಗಳ ಮೇಲೆರೈತರು ಬಹು ಉಪಯೋಗಿ ನೇರಳೆ ವೃಕ್ಷಗಳನ್ನುಬೆಳೆಸಿರುತ್ತಾರೆ.ಸುಮಾರು 20 ರಿಂದ 40 ಅಡಿವರಿಗೂ ನಾಯಿ ನೇರಳೆ ವೃಕ್ಷಗಳು ಬೆಳೆಯುತ್ತವೆ.ಇದರ ಎಲೆ ಹೂ ತೊಗಟೆ ಕಾಯಿ ಹಣ್ಣು,ಎಲ್ಲವೂ ಔಷಧಿಯಾಗಿ ಸಾವಿರಾರು ವರ್ಷಗಳಿಂದಲೂ ಪೂರ್ವಿಕರು ಆಯುರ್ವೇದ, ಹಿಂದೂ ಯುನಾನಿ,ಪಾರಂಪರಿಕ ವೈದ್ಯ ಪದ್ದತಿಯಲ್ಲಿ ಉಪಯೋಗಿಸುತ್ತಾ ಬಂದಿದ್ದಾರೆ.ನೇರಳೆಯಲ್ಲಿ ಅನೇಕ ಪ್ರಭೇದಗಳಿದ್ದು,ಜಂಬೂ ನೇರಳೆ ಹಾಗೂ ನಾಯಿContinue reading “ಇಂದಿನ ಔಷಧೀಯ ಸಸ್ಯದ ಪರಿಚಯ :ಜಂಬೂ ನೇರಳೆ”

ಜುಲೈ 06, 2020; ಸೋಮವಾರ :ಇಂದಿನ ರಾಶಿಭವಿಷ್ಯ

ಸೋಮವಾರ, ಜುಲೈ 06, 2020;ಸ್ವಸ್ತಿಶ್ರೀ ಶಾರ್ವರಿ ನಾಮ ಸಂವತ್ಸರೇ, ಉತ್ತರಾಯನೇ, ಗ್ರೀಷ್ಮಾ ಋಥೌ, ಆಶಾಢ ಮಾಸೇ, ಕೃಷ್ಣ ಪಕ್ಷ, ಇಂದುವಾಸರೆ, ಪ್ರತಿಪಾದ ತಿಥೌ, ಉತ್ತರಾ ಆಷಾಢ ನಕ್ಷತ್ರ, ವೈಧೃತಿ ಯೋಗ, ಕೌಲವ / ತೈತುಲಾ ಕರಣ ಮೇಷ ನಿಮ್ಮ ಭಾಷಣವನ್ನು ನೀವು ಬಹಳ ಚಿಂತನಶೀಲವಾಗಿ ಬಳಸಬೇಕಾಗುತ್ತದೆ ಮತ್ತು ನೀವು ಸಮಯಕ್ಕೆ ಪೂರೈಸಲು ಸಾಧ್ಯವಿಲ್ಲದ ಯಾವುದೇ ಭರವಸೆಯನ್ನು ಮಾಡಬೇಡಿ. ವೃಷಭ ನಿಮ್ಮ ಹಣದ ಲೆಕ್ಕಾಚಾರ ಸರಿಯಾಗಿ ಇಟ್ಟುಕೊಳ್ಳಿ . ಇದರಿಂದ ನೀವು ಯಾವುದೇ ರೀತಿಯ ಆರ್ಥಿಕ ಬಿಕ್ಕಟ್ಟಿನಿಂದ ತಪ್ಪಿಸಬಹುದು.Continue reading “ಜುಲೈ 06, 2020; ಸೋಮವಾರ :ಇಂದಿನ ರಾಶಿಭವಿಷ್ಯ”