ಆವರ್ತಿಕಿ, ಆವರಿಕೆ, ತಂಗಡಿಗಿಡ, ಹೊ’ನ್ನಂಬರಿ, ತಂಗಡಿಚೆಟ್ಟು, ಆ’ವರಮ್ ಪೂ, ಚರ್ಮರಂಗ, ಮಾಯಹರಿ, ಆ’ವರ್ತಿಕಾ ಎಂಬಾ ಹೆಸರುಗಳಿಂದ ಕರೆಯುತ್ತಾರೆ.ಕಾಡುಗಳಲ್ಲಿ, ಬೆಟ್ಟಗುಡ್ಡ ಪ್ರ’ದೇಶಗಳಲ್ಲಿ, ಪಾಳು ಭೂಮಿ, ರಸ್ತೆಗಳ ಪಕ್ಕ ಎಲ್ಲೆಂದರಲ್ಲಿ ಸ್ವಾಭಾವಿಕವಾಗಿ 3 ರಿಂದ 6 ಅಡಿ ಎ’ತ್ತರವಾಗಿ ಪೊದೆಯಂತೆ ಬೆಳೆಯುತ್ತದೆ. ತಂಗಡಿಯಲ್ಲಿ, ತಂಗಡಿ, ನೆ^ಲತಂಗಡಿ, ಮರತಂಗಡಿ, ಸೀ’ಮೆತಂಗಡಿ, ಕಾಡು ತಂಗಡಿ ಎಂಬ ಹತ್ತಾರು ಪ್ರಭೇದಗಳಿದ್ದುರು, ಅ’ವುಗಳಲ್ಲೂ ಔಷಧೀಯ ಗುಣಗಳಿದ್ದರು, ಔಷಧೀಯವಾಗಿ ಉಪ’ಯೋಗಿಸುವುದು ಈ ಕೆಳಗಿನ ಚಿ’ತ್ರದಲ್ಲಿರುವ ತಂಗಡಿ ಗಿಡವನ್ನೆ. ತಂಗಡಿ ಎಲ್ಲೆಂದರಲ್ಲಿ ಬೆಳೆಯುವ ಗಿ’ಡವೆಂದು ಜನರಲ್ಲಿ ತಾತ್ಸಾ’ರವಿದ್ದರೂ, ತಂಗಡಿContinue reading “ಇಂದಿನ ಔಷಧೀಯ ಸಸ್ಯದ ಪರಿಚಯ: ತಂಗಡೀಗಿಡ”
Daily Archives: July 23, 2020
ಉಡುಪಿಯಲ್ಲಿ ಸಮುದಾಯ ಮಟ್ಟದಲ್ಲಿ ಸೋಂಕು: ಡಾ.ಶಶಿಕಿರಣ್ ಎಚ್ಚರಿಕೆ.
ಉಡುಪಿ: ಜಿಲ್ಲೆಯಲ್ಲಿ ತೀವ್ರ ಉಸಿರಾಟದ ಸಮಸ್ಯೆ ಹಾಗೂ ಶೀತಜ್ವರ ರೋಗ ಲಕ್ಷಣ ಇರುವವರರಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಸಮುದಾಯ ಮಟ್ಟದಲ್ಲಿ ಸೋಂಕು ಹರಡಿರುವ ಭೀತಿ ಸೃಷ್ಟಿಯಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟಬುತ್ತಿ ಎನ್ನುತ್ತಾರೆ ಡಾ.ಟಿಎಂಎ ಪೈ ಆಸ್ಪತ್ರೆಯ ತಜ್ಞ ವೈದ್ಯ ಡಾ.ಶಶಿಕಿರಣ್ ಉಮಾಕಾಂತ್.
ಜುಲೈ 23, 2020; ಗುರುವಾರ: ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ತೃತೀಯಾ ತಿಥಿ,ಸಂಜೆ 5:04 ನಂತರ ಚತುರ್ಥಿ,ಗುರುವಾರ, ಮಖ ನಕ್ಷತ್ರ,ಸಂಜೆ 5:08 ಪೂರ್ವಫಾಲ್ಗುಣಿ ನಕ್ಷತ್ರ ರಾಹುಕಾಲ: ಮಧ್ಯಾಹ್ನ 2:05 ರಿಂದ 3:41ಗುಳಿಕಕಾಲ: ಬೆಳಗ್ಗೆ 9:18 ರಿಂದ 10:54ಯಮಗಂಡಕಾಲ: ಬೆಳಗ್ಗೆ 6:07 ರಿಂದ 7:42 ಮೇಷ ವಾಹನ ಖರೀದಿಯ ಅವಕಾಶಗಳು ಕಂಡುಬರುತ್ತಿವೆ. ಸ್ವಉದ್ಯೋಗಗಳಲ್ಲಿ ತೊಡಗಿಕೊಳ್ಳಲು ಸಕಾಲ. ಸಣ್ಣ ವ್ಯಾಪಾರ, ಗುಡಿ ಕೈಗಾರಿಕೆಗಳಿಂದ ಲಾಭ. ದೊಡ್ಡ ಉದ್ಯಮಕ್ಕೆ ಯೋಜನೆಗಳು ಹೊಂದಾಣಿಕೆಯಾಗುವವು. ವೃಷಭ ಆದಾಯಕ್ಕೂ ಮೀರಿದ ಖರ್ಚು ತಲೆದೋರಬಹುದು. ಭೂ ಸಂಬಂಧಿContinue reading “ಜುಲೈ 23, 2020; ಗುರುವಾರ: ಇಂದಿನ ರಾಶಿಭವಿಷ್ಯ”