Design a site like this with WordPress.com
Get started

ಇಂದಿನ ಔಷಧೀಯ ಸಸ್ಯದ ಪರಿಚಯ : ಬಿಲ್ವ ವೃಕ್ಷ

ಮಹಾವೃಕ್ಷ(ಬಿಲ್ವ ವೃಕ್ಷ) ಶಿವಧೃಮ ಅತಿ ಮಂಗಲ ಲಕ್ಷ್ಮಿ ಫಲ ಸತ್ಯ ಫಲ ಸದಾ ಫಲ ಶ್ರೀ ಫಲ ಬಿಲ್ವ ವಿಲ್ವಂ ಬಿಲ್ವಮು ಮಾರೆಡು ಚೆಟ್ಟು ಬಿಲ್ವ ನಿಲಯ ಶಾಂಡಿಲ್ಯ ಎಂಬ ಹೆಸರುಗಳಿಂದ ಕರೆಯುತ್ತಾರೆ. ಮಹಾ ಶಿವನಿಗೆ ತುಂಬಾ ಇಷ್ಟವಾದದ್ದು ಬಿಲ್ವ ಪತ್ರೆ.ಇದರ ಮೂರು ಎಲೆಗಳು ಶಿವನ ಮೂರು ಕಣ್ಣುಗಳೆಂದು ಭಕ್ತರ ನಂಬಿಕೆ.ಧಾರ್ಮಿಕರ ದೃಷ್ಟಿಯಲ್ಲಿ ಬಿಲ್ವಕ್ಕೆ ಪರಮ ಪವಿತ್ರವಾದ ಸ್ಥಾನವಿದೆ.ದೇಶಾದಂತ್ಯ ಇರುವ ಎಲ್ಲಾ ಶಿವಾಲಯಗಳಲ್ಲಿ ಬಿಲ್ವ ವೃಕ್ಷ ಇರುವುದನ್ನು ಕಾಣಬಹುದು….! ಮಹಾ ಶಿವನನ್ನು ಎಷ್ಟು ಶ್ರದ್ಧ ಭಕ್ತಿಯಿಂದ ಪೂಜಿಸುತ್ತಾರೋ,Continue reading “ಇಂದಿನ ಔಷಧೀಯ ಸಸ್ಯದ ಪರಿಚಯ : ಬಿಲ್ವ ವೃಕ್ಷ”

ಜುಲೈ 04, 2020; ಶನಿವಾರ :ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ಚರ್ತುದಶಿ ತಿಥಿ,ಬೆಳಗ್ಗೆ 11:36 ನಂತರ ಪೌರ್ಣಿಮೆ,ಶನಿವಾರ, ಮೂಲಾ ನಕ್ಷತ್ರ ರಾಹುಕಾಲ: ಬೆಳಗ್ಗೆ 9:15 ರಿಂದ 10:51ಗುಳಿಕಕಾಲ: ಬೆಳಗ್ಗೆ 6:03 ರಿಂದ 7:39ಯಮಗಂಡಕಾಲ: ಮಧ್ಯಾಹ್ನ 2:01 ರಿಂದ 3:39 ಮೇಷ ಸ್ವಲ್ಪಮಟ್ಟಿನ ಕಿರಿಕಿರಿಯಾದರೂ ಕೆಲಸಗಳಲ್ಲಿ ಯಶಸ್ಸು. ಕಚೇರಿ ಕೆಲಸಗಳಲ್ಲಿ ಪ್ರಗತಿ. ಸ್ಥಿರ ಆಸ್ತಿ, ಆಭರಣಾದಿಗಳನ್ನು ಕೊಳ್ಳಲು ಅನುಕೂಲ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯ ತಲೆದೋರಬಹುದು. ವೃಷಭ ಲವಲವಿಕೆಯ ದಿನವಾಗಿದೆ. ಸಂತಸ ಮನೆಮಾಡಲಿದೆ. ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವ ಸಾಧ್ಯತೆ.Continue reading “ಜುಲೈ 04, 2020; ಶನಿವಾರ :ಇಂದಿನ ರಾಶಿಫಲ”

ಇಂದಿನ ಔಷಧೀಯ ಸಸ್ಯದ ಪರಿಚಯ : ಭೃಂಗರಾಜ

ಭೃಂಗರಾಜಕೇ’ಶರಾಜ್ ಕೇಶರಂ’ಜನ್ ಭಂಗ್ರ ಪಿವಳಾ ಭಾಂಗ್ರಾ ಗ’ರುಗದ ಸೊಪ್ಪು ಕಾಡಿಗೆ ಸೊಪ್ಪು ಗುಂ’ಟಗಲಗರ ಆಕು ಕಾ’ಟುಕ ಆಕು ಕರಿಸಾಲೈ ಕ’ರಿಯಸಾಲೈ ಕರಿಕಾ ಕ’ರ್ಪತಳೆ ಎಂಬ ಹೆ’ಸರುಗಳಿಂದ ಕರೆಯುತ್ತಾರೆ.ಈ ಗಿಡವು ಸದಾ ನೀರು ಹರಿಯುವ ಕಾಲುವೆಗಳು ತೋಟ ಗದ್ದೆಗಳ ಬದಿಗಳ ಮೇಲೆ ತೇವಾಂಶ ಇರುವ ಭೂಮಿಯಲ್ಲಿ ಕೆರೆ ಕುಂಟೆಗಳ ಪಕ್ಕ ಬೆಳೆಯುತ್ತೆ. ಇದರಲ್ಲಿ ಬಿಳಿ ಹೂ ಹಾಗೂ ಅರಸಿಣ ಹೂ ಬಿಡುವ ಎರಡು ಪ್ರಭೇದಗಳಿವೆ. ಬಿಳಿ ಹೂ ಬಿಡುವ ಗಿಡಗಳು ಹೆಚ್ಚಾಗಿ ಕಂಡರೆ ಅರಸಿಣ ಹೂ ಬಿಡುವ ಗಿಡಗಳುContinue reading “ಇಂದಿನ ಔಷಧೀಯ ಸಸ್ಯದ ಪರಿಚಯ : ಭೃಂಗರಾಜ”

ಜುಲೈ 03,2020; ಶುಕ್ರವಾರ : ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ತ್ರಯೋದಶಿ ತಿಥಿ,ಮಧ್ಯಾಹ್ನ 1:18 ನಂತರ ಚರ್ತುದಶಿ ತಿಥಿ,ಶುಕ್ರವಾರ, ಜ್ಯೇಷ್ಠ ನಕ್ಷತ್ರ ರಾಹುಕಾಲ: ಬೆಳಗ್ಗೆ 10:51 ರಿಂದ 12:27ಗುಳಿಕಕಾಲ: ಬೆಳಗ್ಗೆ 7:39 ರಿಂದ 9:15ಯಮಗಂಡಕಾಲ: ಮಧ್ಯಾಹ್ನ 3:39 ರಿಂದ 5:15 ಮೇಷ ರಾಸಾಯನಿಕ ವಸ್ತುಗಳ ಮಾರಾಟಗಾರರಿಗೆ ಉತ್ತಮ ಲಾಭ. ದೇಹಾರೋಗ್ಯದ ಬಗ್ಗೆ ಸಂಗಾತಿಯ ಅತೀವ ಕಾಳಜಿಯಿಂದಾಗಿ ನೆಮ್ಮದಿ. ಸಂಬಂಧಿಕರೊಂದಿಗೆ ಸುದೀರ್ಘ ಸಮಾಲೋಚನೆಯಿಂದ ಕಾರ್ಯಸಿದ್ಧಿ. ವೃಷಭ ಕೆಲಸದಲ್ಲಿ ನೆಮ್ಮದಿ. ಆರ್ಥಿಕ ವಿಚಾರದಲ್ಲಿ ಏಕತಾನತೆ ಮೂಡಲಿದೆ. ಮಕ್ಕಳಲ್ಲಿ ವಿನಾಕಾರಣ ವಾದContinue reading “ಜುಲೈ 03,2020; ಶುಕ್ರವಾರ : ಇಂದಿನ ರಾಶಿಫಲ”

ಇಂದಿನ ಔಷಧೀಯ ಸಸ್ಯದ ಪರಿಚಯ: ಅಂಜೂರ

ಫಲ್ಗು (ಅಂಜೂರ್) ಅಂಜೂರ ಹಣ್ಣಿನ ಗಿಡ,ಅಂಜೀರ್,ಅಂಜೂರಮು, ಅಂಜುರಂ,ಧೂಮರ್,ಅಂಜಿರ್ ಎಂಬ ಹೆಸರುಗಳಿಂದ ಕರೆಯುತ್ತಾರೆ. ಅಂಜೂರದ ಗಿಡಗಳನ್ನು ಅನೇಕ ಕಡೆ ವಾಣಿಜ್ಯ ಬೆಳೆಯಾಗಿ ಬೆಳೆದು,ಅಧಿಕ ಲಾಭ ಗಳಿಸುತ್ತಿದ್ದಾರೆ. ಕೆಂಪು ಮಣ್ಣು ಅಂಜೂರ ಕೃಷಿಗೆ ಹೇಳಿ ಮಾಡಿಸಿದ ಭೂಮಿ.ಹೊಲ ತೋಟಗಳ ಬದಿಗಳ ಮೇಲೆ ಸಹಾ ಬೆಳೆಸುವುದಲ್ಲದೆ,ಹಳ್ಳಿಗಳಲ್ಲಿ ಹಣ್ಣಿಗಾಗಿ ಮನೆಯ ಹಿತ್ತಲಲ್ಲೂ ಬೆಳೆಸುತ್ತಾರೆ.ಅಂಜೂರವನ್ನು ನಮ್ಮ ಭಾರತ ದೇಶವಲ್ಲದೆ, ಆಫ್ಘಾನಿಸ್ತಾನ್,ನೇಪಾಳ,ಮಲೇಷಿಯಾ,ಇಂಡೋನೇಷಿಯಾ,ಬರ್ಮಾ,ಶ್ರೀಲಂಕಾ ದೇಶಗಳಲ್ಲೂ ಹೇರಳವಾಗಿ ಬೆಳೆಯುತ್ತಾರೆ.ಅಂಜೂರದಲ್ಲಿ ಅಧಿಕವಾಗಿ ಕ್ಯಾಲರಿ,ಪ್ರೊಟೀನ್,ಪೊಟಾಸಿಯಂ,ಕ್ಯಾಲ್ಸಿಯಂ, ತಾಮ್ರ,ಕಬ್ಬಿಣಾಂಶ,ವಿಟಮಿನ್ ಗಳು,ಪೋಷಕಾಂಶಗಳಿಂದ ಕೂಡಿದ್ದು,ಔಷಧಿಗಳ ಭಂಡಾರವೆ ತುಂಬಿದೆ.ಅಂಜೂರ ಹಣ್ಣು ದೇಹಕ್ಕೆ ತುಂಬಾ ತಂಪು ನೀಡುತ್ತೆ.ಇದರ ಸೇವನೆಯಿಂದ, ಕಫContinue reading “ಇಂದಿನ ಔಷಧೀಯ ಸಸ್ಯದ ಪರಿಚಯ: ಅಂಜೂರ”

ರಸ್ತೆ ಅ’ಪಘಾತದಲ್ಲಿ ಸಂ’ತ್ರಸ್ಥರಾದವರಿಗಾಗಿ ಹೊಸ ಯೋಜನೆ

ಪ್ರತಿ ವರ್ಷ ರಸ್ತೆ ಅ’ಪಘಾತದಲ್ಲಿ ಸುಮಾರು ಒಂ’ದೂವರೆ ಲಕ್ಷ ಜನರು ತಮ್ಮ ಪ್ರಾಣ ಕ’ಳೆದುಕೊಳ್ಳುತ್ತಾರೆ ಹಾಗೂ ಮೂರು ಲಕ್ಷಕ್ಕೂ ಅಧಿಕ ಮಂದಿ ಕೈ ಕಾಲು ಕ’ಳೆದುಕೊಳ್ಳುತ್ತಿದ್ದಾರೆ. ಇಂತವರಿಗೊಂದು ಮಹತ್ವದ ಯೋ’ಜನೆಯನ್ನು ಜಾ’ರಿಗೆ ತರಲು ಸರ್ಕಾರ ಯೋಜನೆ ರೂಪಿಸಿದೆ. ಹೌದು, ಶೀ^ಘ್ರದಲ್ಲಿಯೇ ನಗದು ರಹಿತ ಚಿಕಿತ್ಸಾ ಸೌಲಭ್ಯ ಆ’ರಂಭಿಸಲು ಸರ್ಕಾರ ಮುಂದಾಗಿದೆ. ನಗದು ರಹಿತ ಚಿಕಿತ್ಸೆಗಾಗಿ ಮೋ’ಟಾರು ವಾಹನ ಅ’ಪಘಾತ ನಿಧಿಯನ್ನು ರಚನೆ ಮಾಡಲಾಗುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸ’ಚಿವಾಲಯ ತಿಳಿಸಿದೆ. ರಸ್ತೆ ಅ’ಪಘಾತಕ್ಕೆ ಒ’ಳಗಾದವರಿಗೆContinue reading “ರಸ್ತೆ ಅ’ಪಘಾತದಲ್ಲಿ ಸಂ’ತ್ರಸ್ಥರಾದವರಿಗಾಗಿ ಹೊಸ ಯೋಜನೆ”

ಜುಲೈ 02,2020 ;ಗುರುವಾರ: ಇಂದಿನ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ದ್ವಾದಶಿ ತಿಥಿ,ಮಧ್ಯಾಹ್ನ 3:17 ನಂತರ ತ್ರಯೋದಶಿ ತಿಥಿ,ಗುರುವಾರ, ಅನೂರಾಧ ನಕ್ಷತ್ರ ರಾಹುಕಾಲ: ಮಧ್ಯಾಹ್ನ 2:03 ರಿಂದ 3:39ಗುಳಿಕಕಾಲ: ಬೆಳಗ್ಗೆ 9:15 ರಿಂದ 10:51ಯಮಗಂಡಕಾಲ: ಬೆಳಗ್ಗೆ 6:02 ರಿಂದ 7:39 ಮೇಷ ಬಾಲ್ಯ ಸ್ನೇಹಿತರಿಂದಾಗುವ ಹೊಸ ವ್ಯಕ್ತಿಗಳ ಪರಿಚಯದಿಂದಾಗಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಾಗಲಿದೆ. ತಾಂತ್ರಿಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ತೆರೆದುಕೊಳ್ಳಲಿವೆ. ವೃಷಭ ಅಪರೂಪದ ವ್ಯಕ್ತಿಯೊಬ್ಬರ ಭೇಟಿಯಿಂದ ಮಹತ್ತರ ಬದಲಾವಣೆ ಸಾಧ್ಯವಾಗಲಿದೆ. ಪುತ್ರರ ಸಹಕಾರದಿಂದಾಗಿ ಮಂಗಳಕಾರ್ಯಗಳನ್ನು ನಡೆಸಲಿದ್ದೀರಿ.Continue reading “ಜುಲೈ 02,2020 ;ಗುರುವಾರ: ಇಂದಿನ ರಾಶಿ ಭವಿಷ್ಯ”

ಇಂದಿನ ಔಷಧೀಯ ಸಸ್ಯ ಪರಿಚಯ : ಹಂಗರಿಕೆ

ಅಲಿಯರ್ ,ಸನ್ನತಾ,ರಸನ ,ಅಂದರುಗಿಡ,ಬಂದರಿಗಿಡ ,ಅಂದರುಕೆ, ವಿರಾಳಿ, ಬಂದರು ಚೆಟ್ಟು ,ಗೊಲ್ಲಪುಲ್ಲೇಡ ,ಬಂದುರಿಕೆ, ವೇಲರಿ, ಹಂಗರ ,ಹಂಗರಿಕೆ ಎಂಬ ಹೆಸರುಗಳಿಂದ ಕರೆಯುತ್ತಾರೆ.ಈ ಗಿಡವು ಬಯಲು ಸೀಮೆಯಲ್ಲಿ ಹೇ’ರಳವಾಗಿ ಕಂಡು ಬರುತ್ತೆ.ಕುರಚಲು ಕಾಡುಗಳು, ಬೆಟ್ಟ ಗುಡ್ಡಗಳು ಪಾಳು ಭೂಮಿ ಬಂಜರು ಭೂಮಿಯಲ್ಲಿ ಪೊದೆಯಂತೆ 3 ರಿಂದ 5 ಅಡಿ ಬೆಳೆಯುತ್ತೆ.ಹಳ್ಳಿಗಳಲ್ಲಿ ಮನೆಹಟ್ಟಿ,ದನದ ಕೊಟ್ಟಿಗೆ,ಕಣದ ಕಸ ಗುಡಿಸಲು ಪೊ’ರಕೆಯಾಗಿ ಉಪಯೋಗಿಸುತ್ತಾರೆ.ಬಿತ್ತನೆ ಕಾಲದಲ್ಲಿ ಕೂರಿಗೆಯಲ್ಲಿ ಬಿತ್ತಿದ ಬೀಜಗಳನ್ನು ಮುಳಿಗಿಸಲು ರೈತರು “ಯೆಟ್ಟ”ಕಟ್ಟಲು ಹೆಚ್ಚಾಗಿ ಬಳಸುತ್ತಾರೆ.1/2 ಲೀಟರ್ ಶುದ್ಧವಾದ ಎಳ್ಳೆಣ್ಣೆಗೆ 50 ಗ್ರಾಂ ಅಂದರಿಗಿಡದContinue reading “ಇಂದಿನ ಔಷಧೀಯ ಸಸ್ಯ ಪರಿಚಯ : ಹಂಗರಿಕೆ”

ಕೊರೊನಾ ಮಹಾಮಾರಿಗೆ ಆಯುರ್ವೇದ ಚಿಕಿತ್ಸೆ ; ಕೊರೊನಾ ರೋಗಿಗಳ ಪಾಲಿಗೆ ಸಂಜೀವಿನಿಯಾದ ಡಾ. ಗಿರಿಧರ್ ಕಜೆ ಔಷಧಿ

ಜಗತ್ತನ್ನೇ ತ’ಲ್ಲಣಗೊಳಿಸಿರುವ ಕರೊನಾ ಮ&ಹಾಮಾರಿಗೆ ಭಾರತೀಯ ಪುರಾತನ ವೈದ್ಯ ಪದ್ಧತಿಯಾದ ಆಯುರ್ವೇದದಿಂದ ಪರಿಹಾರ ಸಾಧ್ಯ ಎಂಬುದು ಬೆಂಗಳೂರಿನಲ್ಲಿ ನಡೆದ ಕ್ಲಿನಿಕಲ್ ಟ್ರಯಲ್ನಿಂದ ದೃಢಪಟ್ಟಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗೆ ಅನುಗುಣವಾಗಿ ವಿ^ಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ 10 ಸೋಂಕಿತರ ಮೇಲೆ ನಡೆಸಲಾದ ಪ್ರಯೋಗ ಯಶಸ್ವಿಯಾಗಿದ್ದು, ಕೇವಲ 9 ದಿನದಲ್ಲಿ ಎಲ್ಲರೂ ಗು’ಣಮುಖರಾಗಿ ನೆಗೆಟಿವ್ ವರದಿಯೊಂದಿಗೆ ಮನೆಗೆ ತೆರಳಿದ್ದಾರೆ. ಆಯುರ್ವೆದ ವೈದ್ಯ ಡಾ. ಗಿರಿಧರ ಕಜೆ ನೇತೃತ್ವದಲ್ಲಿ ನಡೆದ ಈ ಯಶಸ್ಸಿನ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಮುಂದಿನContinue reading “ಕೊರೊನಾ ಮಹಾಮಾರಿಗೆ ಆಯುರ್ವೇದ ಚಿಕಿತ್ಸೆ ; ಕೊರೊನಾ ರೋಗಿಗಳ ಪಾಲಿಗೆ ಸಂಜೀವಿನಿಯಾದ ಡಾ. ಗಿರಿಧರ್ ಕಜೆ ಔಷಧಿ”

ಜುಲೈ 1, 2020 ಬುಧವಾರ : ಇಂದಿನ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಮಾಘ ಮಾಸ,ಶುಕ್ಲ ಪಕ್ಷ, ಏಕಾದಶಿ ತಿಥಿ,ಬುಧವಾರ, ವಿಶಾಖ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:27 ರಿಂದ 2:03ಗುಳಿಕಕಾಲ: ಬೆಳಗ್ಗೆ 10:51 ರಿಂದ 12:27ಯಮಗಂಡಕಾಲ: ಬೆಳಗ್ಗೆ 7:39 ರಿಂದ 9:15 ಮೇಷ ಕಚೇರಿ ಕೆಲಸಗಳಲ್ಲಿ ಕಿರಿಕಿರಿ ಅನುಭವಿಸಬೇಕಾದೀತು. ಬರಹಗಾರರು, ಮುದ್ರಣಕಾರರಿಗೆ ಹೆಚ್ಚಿನ ಅವಕಾಶಗಳು ಒದಗಿ ಬರಲಿವೆ. ಹೊಸ ಗೆಳೆಯರ ಪರಿಚಯದೊಂದಿಗೆ ಹೊಸತನ ಮೂಡಲಿದೆ. ವೃಷಭ ಮನೆಯವರೊಂದಿಗೆ ಉತ್ತಮ ಬಾಂಧವ್ಯ ಸಾಧಿಸಲಿದ್ದೀರಿ. ನಿಮ್ಮ ಅನಿಸಿಕೆಗಳಿಗೆ ಗಮನ ಕೊಟ್ಟು ಕಾರ್ಯ ನಿರ್ವಹಿಸಿದಲ್ಲಿ ವೈಯಕ್ತಿಕ ಜೀವನದಲ್ಲಿ ಇನ್ನೂContinue reading “ಜುಲೈ 1, 2020 ಬುಧವಾರ : ಇಂದಿನ ರಾಶಿ ಭವಿಷ್ಯ”