ಸಮಗ್ರ ಗ್ರಾಮಾಭಿವೃದ್ಧಿಗಾಗಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಅಭ್ಯರ್ಥಿಗಳನ್ನು ಗೆಲ್ಲಿಸಿ: ಕೆ.ರಘುಪತಿ ಭಟ್

ಉಡುಪಿ: ಗ್ರಾಮಗಳ ಉದ್ಧಾರವೇ ದೇಶದ ಉದ್ಧಾರ. ಇಂದು ಗ್ರಾಮ ಪಂಚಾಯತ್ ಸಹಿತ ವಿವಿಧ ಸ್ತರದ ಸ್ಥಳೀಯಾಡಳಿತ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಅಭಿವೃದ್ಧಿ ಪರ ಆಡಳಿತವಿದೆ. ಈ ಪರ್ವ ಕಾಲದಲ್ಲಿ ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಭ್ಯರ್ಥಿಗಳನ್ನು ಗರಿಷ್ಠ ಸಂಖ್ಯೆಯಲ್ಲಿ ಗೆಲ್ಲಿಸಿಕೊಡುವ ಮೂಲಕ ಜನತೆ ಗ್ರ್ರಾಮಾಭಿವೃದ್ಧಿಗೆ ತಮ್ಮ ಅಮೂಲ್ಯ ಕೊಡುಗೆ ನೀಡಬೇಕು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದರು. ಅವರು ಪಂದುಬೆಟ್ಟುನಲ್ಲಿ ನಡೆದ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯContinue reading “ಸಮಗ್ರ ಗ್ರಾಮಾಭಿವೃದ್ಧಿಗಾಗಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಅಭ್ಯರ್ಥಿಗಳನ್ನು ಗೆಲ್ಲಿಸಿ: ಕೆ.ರಘುಪತಿ ಭಟ್”

ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಪಾಸ್: ಇಲ್ಲಿವೆ ಕಾಯ್ದೆಯಲ್ಲಿರುವ 25 ಅಂಶಗಳು

ಬೆಂಗಳೂರು, (ಡಿ.09): ಭಾರೀ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಇಂದು (ಬುಧವಾರ) ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರವಾಗಿದೆ.  ಇನ್ನು ಈ ವಿಧೇಯಕದಲ್ಲಿ ಕಠಿಣ ನಿಯಮಗಳನ್ನು ಅಡಕ ಮಾಡಲಾಗಿದೆ. ವಿಧಾನಪರಿಷತ್ತಿನಲ್ಲಿಯೂ ಅಂಗೀಕಾರಗೊಂಡ ನಂತರ ಇದು ರಾಜ್ಯಪಾಲರ ಒಪ್ಪಿಗೆ ಬಳಿಕ ಕಾಯ್ದೆಯಾಗಿ ಜಾರಿಯಾಗಲಿದೆ.  ಬಳಿಕ ಗೋ ಹತ್ಯೆ, ಗೋಮಾಂಸ ಮಾರಾಟ ಕ್ರಿಮಿನಲ್ ಅಪರಾಧವಾಗಲಿದ್ದು, ದಂಡ ಸಹಿತ ಜೈಲು ಶಿಕ್ಷೆ ಗ್ಯಾರಂಟಿ. ಇನ್ನು ಈ  ಗೋ ಹತ್ಯೆ ನಿಷೇಧ  ಕಾಯ್ದೆಯಲ್ಲಿ 25 ಕಠಿಣ ನಿಯಮಗಳಿದ್ದು, ಅವು ಈ ಕೆಳಗಿನಂತಿವೆ ನೋಡಿ. ಪ್ರಸ್ತಾವಿತ ಕಾಯ್ದೆಯಲ್ಲಿರುವ  ಅಂಶಗಳು1.Continue reading “ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಪಾಸ್: ಇಲ್ಲಿವೆ ಕಾಯ್ದೆಯಲ್ಲಿರುವ 25 ಅಂಶಗಳು”

ಡಿಸೆಂಬರ್ 10,ಗುರುವಾರ ;2020 :ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಶರದೃತು, ಕಾರ್ತಿಕಮಾಸ,ಕೃಷ್ಣಪಕ್ಷ, ದಶಮಿ ಏಕಾದಶಿ,ಗುರುವಾರ,ಹಸ್ತ ನಕ್ಷತ್ರ / ಚಿತ್ತಾ ನಕ್ಷತ್ರ,ರಾಹುಕಾಲ : 01:42 ರಿಂದ 03:08ಗುಳಿಕಕಾಲ : 09:24 ರಿಂದ 10:50ಯಮಗಂಡಕಾಲ : 6:33 ರಿಂದ 07:58 ಮೇಷ ಅಲಂಕಾರಿಕ ವಸ್ತುಗಳನ್ನು ಖರೀದಿಸಲಿದ್ದೀರಿ. ಸರಳ ವಿವಾಹದ ನಿಶ್ಚಯದಿಂದಾಗಿ ಮನೆಯಲ್ಲಿ ಸಂತಸ. ಮಹಿಳೆಯರಿಗೆ ಸಂಗಾತಿಯಿಂದ ವಿಶೇಷ ಉಡುಗೊರೆ ದೊರೆಯಲಿದೆ. ಮನೆಯಲ್ಲಿ ಹಬ್ಬದ ವಾತಾವರಣ ಮೂಡಲಿದೆ. ವೃಷಭ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಶ್ರಮವಹಿಸಿ ಮಾಡಿದ ಉತ್ತಮ ಸಾಧನೆಯ ಸಂತಸವನ್ನು ಮನೆಯವರೊಂದಿಗೆ ಹಂಚಿಕೊಳ್ಳಲಿದ್ದೀರಿ. ಸರ್ಕಾರಿ ನೌಕರರಿಗೆ ಪದೋನ್ನತಿಯಿಂದಾಗಿ ಉತ್ತಮ ಆದಾಯ.Continue reading “ಡಿಸೆಂಬರ್ 10,ಗುರುವಾರ ;2020 :ಇಂದಿನ ರಾಶಿಭವಿಷ್ಯ”

Create your own website, free on WordPress.com.Create your own website.
Start free