Design a site like this with WordPress.com
Get started

ವಿಧಾನ ಪರಿಷತ್ ನಲ್ಲಿ ಗೂಂಡಾಗಿರಿ ಕಾಂಗ್ರೆಸ್ ಅಧಪತನಕ್ಕೆ ನಾಂದಿ: ಕುಯಿಲಾಡಿ

ಗೂಂಡಾ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಕಾಂಗ್ರೆಸ್ ರಾಜ್ಯ ವಿಧಾನ ಪರಿಷತ್ ನಲ್ಲಿ ಗೌರವಾನ್ವಿತ ಉಪ ಸಭಾಪತಿಯವರನ್ನು ಪೀಠದಿಂದ ಎಳೆದಾಡಿದ ಫಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರವಾಗಿದೆ. ಕಾಂಗ್ರೆಸ್ ನಾಯಕರ ವ್ಯಕ್ತಿತ್ವವನ್ನು ಬಿಂಬಿಸುವ ಇಂತಹ ಅನಾಗರಿಕ ಗೂಂಡಾಗಿರಿ ವರ್ತನೆ ಕಾಂಗ್ರೆಸ್ ಅಧಪತನಕ್ಕೆ ನಾಂದಿ ಹಾಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿಯುತ್ತಿದ್ದ ಕಾಂಗ್ರೆಸ್ ನಾಯಕರು ಸ್ವತಃ ಮೇಲ್ಮನೆ ಉಪ ಸಭಾಪತಿಯ ಸಾಂವಿಧಾನಿಕ ಹುದ್ದೆಗೆ ಅಪಮಾನಗೈದಿದ್ದಾರೆ. ಕಾಂಗ್ರೆಸಿನ ವಿಧಾನ ಪರಿಷತ್ ಸದಸ್ಯರContinue reading “ವಿಧಾನ ಪರಿಷತ್ ನಲ್ಲಿ ಗೂಂಡಾಗಿರಿ ಕಾಂಗ್ರೆಸ್ ಅಧಪತನಕ್ಕೆ ನಾಂದಿ: ಕುಯಿಲಾಡಿ”

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ, ಹಿಮಂತ ಋತು,ಮಾರ್ಗಶಿರ ಮಾಸ, ಶುಕ್ಲ ಪಕ್ಷ.ವಾರ : ಬುಧವಾರ, ತಿಥಿ : ದ್ವಿತೀಯ,ನಕ್ಷತ್ರ : ಪೂರ್ವಾಷಾಡ,ರಾಹುಕಾಲ:12.19 ರಿಂದ 1.44ಗುಳಿಕಕಾಲ: 10.53 ರಿಂದ 12.19ಯಮಗಂಡಕಾಲ: 8.01 ರಿಂದ 9.27