If there’s one word that sums up what 2020 taught me—it’s GRATITUDE. pic.twitter.com/2UsXqap2pS — anand mahindra (@anandmahindra) December 27, 2020 No video better communicates what it felt like to get through 2020! #whatsappwonderbox pic.twitter.com/HayhSY5F3G — anand mahindra (@anandmahindra) December 26, 2020 2020ರ ಕಠಿಣ ವರ್ಷವನ್ನು ಅದು ಹೇಗೆ ಕಳೆದಿದ್ದೇವೆ ಎಂದು ಸೂಚ್ಯವಾಗಿ ತೋರುವ ವಿಡಿಯೋವೊಂದನ್ನು ಉದ್ಯಮಿ ಆನಂದ್ ಮಹಿಂದ್ರಾ ತಮ್ಮContinue reading “‘2020 ಹೀಗಿತ್ತು ನೋಡಿ’: ಆನಂದ್ ಮಹಿಂದ್ರಾ ಶೇರ್ ಮಾಡಿದ ವಿಡಿಯೋ ವೈರಲ್”
Daily Archives: December 28, 2020
ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿದ ನವ ದಂಪತಿಗಳಿಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಶ್ಲಾಘನೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೌರವಾರ್ಪಣೆ.
ಮನ್ ಕೀ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಮೆಚ್ಚುಗೆ ಪಡೆದ ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿರುವ ನವ ದಂಪತಿ ಅನುದೀಪ್ ಹೆಗ್ಡೆ ಮತ್ತು ಮಿನುಷಾ ಕಾಂಚನ್ ರವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಡುಪಿ ಅಜ್ಜರಕಾಡು ನಿವಾಸದಲ್ಲಿ ಬೇಟಿಯಾಗಿ ಆಭಿನಂದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾContinue reading “ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿದ ನವ ದಂಪತಿಗಳಿಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಶ್ಲಾಘನೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೌರವಾರ್ಪಣೆ.”
ಡಿಸೆಂಬರ್ 28,ಸೋಮವಾರ ; 2020 : ಇಂದಿನ ರಾಶಿಭವಿಷ್ಯ
27-12-2020 ಭಾನುವಾರ ಶಾರ್ವರಿ ಸಂ|ರದ ಧನುರ್ಮಾಸ ದಿನ 12 ಸಲುವ ಮಾರ್ಗಶಿರ ಶುದ್ಧ ತ್ರಯೋದಶಿ 58||| ಗಳಿಗೆ ದಿನ ವಿಶೇಷ :ಪ್ರದೋಷ, ಹನೂಮದ್ವ್ರತನಿತ್ಯ ನಕ್ಷತ್ರ :ಕೃತ್ತಿಕಾ 16 ಗಳಿಗೆಮಹಾ ನಕ್ಷತ್ರ :ಮೂಲಾಋತು :ಹೇಮಂತರಾಹುಕಾಲ :4.30-6.00 ಗಂಟೆಗುಳಿಕ ಕಾಲ :3.00-4.30 ಗಂಟೆ ಸೂರ್ಯಾಸ್ತ :6.10 ಗಂಟೆ ಸೂರ್ಯೋದಯ :6.53 ಗಂಟೆ ಮೇಷ ಅನಾರೋಗ್ಯದ ಬಗ್ಗೆ ಎಚ್ಚರದಿಂದಿರಿ. ಪ್ರತಿಸ್ಪರ್ಧಿಗಳ ಸವಾಲು. ಯೋಚಿಸಿ ಕಾರ್ಯಪ್ರವೃತ್ತರಾಗುವುದು ನಿಮ್ಮ ಯಶಸ್ಸಿನ ಗುಟ್ಟಾಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಅನ್ಯರಲ್ಲಿ ಚರ್ಚೆ. ಚಾಲನೆಯಲ್ಲಿ ಎಚ್ಚರವಿರಲಿ. ವೃಷಭ ನಿಮ್ಮ ಗೌರವContinue reading “ಡಿಸೆಂಬರ್ 28,ಸೋಮವಾರ ; 2020 : ಇಂದಿನ ರಾಶಿಭವಿಷ್ಯ”