ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹೇಮಂತ ಋತು, ಮಾರ್ಗಶಿರ ಮಾಸ,ಕೃಷ್ಣ ಪಕ್ಷ. ವಾರ : ಸೋಮವಾರ,ತಿಥಿ : ಪಂಚಮಿ, ನಕ್ಷತ್ರ : ಪುಬ್ಬ, ರಾಹುಕಾಲ: 8.10 ರಿಂದ 9.36ಗುಳಿಕಕಾಲ: 1.54 ರಿಂದ 3.20ಯಮಗಂಡಕಾಲ: 11.02 ರಿಂದ 12.28 ಮೇಷ ವಿವಾದ, ತಗಾದೆಗಳಿಂದ ಮುಕ್ತರಾಗಿ ನಿರಾಳರಾಗುವಿರಿ. ಹಿರಿಯರಿಗೆ ಆರೋಗ್ಯದಲ್ಲಿ ಕಿರಿಕಿರಿ ಸಂಭವ. ವೈದ್ಯರ ಸಲಹೆಯಂತೆ ನಡೆಯುವುದು ಉತ್ತಮ. ನೆಮ್ಮದಿಗಾಗಿ ಕುಲದೇವತಾ ಆರಾಧನೆ ಮಾಡಿ. ವೃಷಭ ಕುಟುಂಬದಲ್ಲಿ ಸಾಮರಸ್ಯ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಮಕ್ಕಳು ತರುವ ಸಿಹಿಸುದ್ದಿಯಿಂದಾಗಿ ನೆಮ್ಮದಿ ನೆಲೆಸುವುದು. ವ್ಯವಹಾರದಲ್ಲಿContinue reading “ಜನವರಿ 04,ಸೋಮವಾರ,2021; ಇಂದಿನ ರಾಶಿಭವಿಷ್ಯ”