ಜನವರಿ 12, 2021ರಂದು ರಾಜ್ಯ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ “ಜನ ಸೇವಕ ಸಮಾವೇಶ”ದ ಪೂರ್ವಭಾವಿ ಸಭೆಯು ಉಡುಪಿ ನಗರ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ನಗರ ಬಿಜೆಪಿ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಸಮಾವೇಶದContinue reading “ಬಿಜೆಪಿ ಜಿಲ್ಲಾ ಮಟ್ಟದ “ಜನ ಸೇವಕ ಸಮಾವೇಶ” ದ ಪೂರ್ವಭಾವಿ ಸಭೆ”
Daily Archives: January 7, 2021
ಜನವರಿ 07, ಗುರುವಾರ ;2021 : ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹೇಮಂತ ಋತು, ಮಾರ್ಗಶಿರ ಮಾಸ,ಕೃಷ್ಣಪಕ್ಷ, ನವಮಿ, ಗುರುವಾರ,ಚಿತ್ತಾ ನಕ್ಷತ್ರ / ಸ್ವಾತಿ ನಕ್ಷತ್ರ,ರಾಹುಕಾಲ: 1 :55 ರಿಂದ 03:21ಗುಳಿಕಕಾಲ: 9:30 ರಿಂದ 11:03ಯಮಗಂಡಕಾಲ: 06:46 ರಿಂದ 08:11 ಮೇಷ ಮಾಡುವ ಕೆಲಸವನ್ನು ಸರಿಯಾಗಿ ಯೋಚಿಸಿ ಮಾಡುವುದು ಉತ್ತಮ. ಉದ್ಯೋಗಸ್ಥರಿಗೆ ನಷ್ಟ ಸಂಭವ. ಸಂತಾನ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಪ್ರಗತಿ. ವಾಹನ ಚಾಲನೆಯಲ್ಲಿ ಅತ್ಯಂತ ಜಾಗರೂಕರಾಗಿರುವುದು ಉತ್ತಮ. ವೃಷಭ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಂಡವರು ವಿರೋಧವನ್ನು ಎದುರಿಸಬೇಕಾದೀತು. ಕೆಟ್ಟ ಮಾತುಗಳಿಗೆ ಕಿವಿಗೊಡದೆ ಸಮಾಧಾನಚಿತ್ತರಾಗಿರಿ. ಸಂಗೀತ,Continue reading “ಜನವರಿ 07, ಗುರುವಾರ ;2021 : ಇಂದಿನ ರಾಶಿಭವಿಷ್ಯ”