ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಮಾಘ ಮಾಸ, ಶುಕ್ಲ ಪಕ್ಷ.ವಾರ : ಭಾನುವಾರ,ತಿಥಿ : ನವಮಿ,ನಕ್ಷತ್ರ : ರೋಹಿಣಿ,ರಾಹುಕಾಲ:5.03 ರಿಂದ 6.31ಗುಳಿಕಕಾಲ:3.34 ರಿಂದ 5.03ಯಮಗಂಡಕಾಲ:12.37 ರಿಂದ 2.06 ಮೇಷ ನಿರುದ್ಯೋಗಿಗಳಿಗೆ ಖಾಸಗಿ ಕಂಪನಿಗಳಲ್ಲಿ ಅವಕಾಶ ದೊರಕುವ ಸಾಧ್ಯತೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರಕಲಿದೆ. ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡುವ ಸಾಧ್ಯತೆ. ವೃಷಭ ವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸಿ, ಯಶಸ್ಸು ನಿಮ್ಮದಾಗಲಿದೆ. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ತಲೆದೋರುವ ಸಾಧ್ಯತೆ. ಸಮಾಧಾನದಿಂದಾಗಿ ಸಾಮರಸ್ಯ ಕಂಡುಕೊಳ್ಳಬಹುದು. ಮಿಥುನ ವ್ಯಾಪಾರ ವಿಸ್ತರಣೆಗೆ ಸಕಾಲ.Continue reading “ಫೆಬ್ರವರಿ 21, ಭಾನುವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ”