Design a site like this with WordPress.com
Get started

ಸುಳ್ಳು ಸುದ್ದಿ ಹರಡುವುದರಲ್ಲಿ ಸಿದ್ಧರಾಮಯ್ಯ ಎತ್ತಿದ ಕೈ : ಜಿಲ್ಲಾ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಜನಪರ ಆಡಳಿತ ಹಾಗೂ ವಿನೂತನ ಯೋಜನೆಗಳಿಂದ ಕಂಗೆಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ದಿನದಿಂದ ದಿನಕ್ಕೆ ಕಾಂಗ್ರೆಸ್ ಅಧಪತನವನ್ನು ಕಂಡು ಹತಾಶೆಯ ಮನೋಭಾವದಿಂದ ಕಂಡ ಕಂಡಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡುವುದರಲ್ಲಿ ನಿಸ್ಸೀಮರು ಎನಿಸಿಕೊಂಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಹೇಳಿದೆ. ರೈತರ ಆದಾಯ ದ್ವಿಗುಣಗೊಳಿಸುವ ಸದುದ್ದೇಶದಿಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ರೈತಸ್ನೇಹಿ ನೂತನ ಕೃಷಿ ಕಾಯ್ದೆಯನ್ನುContinue reading “ಸುಳ್ಳು ಸುದ್ದಿ ಹರಡುವುದರಲ್ಲಿ ಸಿದ್ಧರಾಮಯ್ಯ ಎತ್ತಿದ ಕೈ : ಜಿಲ್ಲಾ ಬಿಜೆಪಿ”

ಫೆಬ್ರವರಿ23, ಮಂಗಳವಾರ , 2021 ; ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ದಿನಾಂಕ :Tuesday, 23 Feb 2021. ಶಾರ್ವರಿ ಸಂ|ರದ ಕುಂಭ‌ ಮಾಸ‌ ದಿನ 11 ಸಲುವ ಮಾಘ ಶುದ್ಧ ಏಕಾದಶಿ 28 ಗಳಿಗೆದಿನ ವಿಶೇಷ :ಸರ್ವೈಕಾದಶಿನಿತ್ಯ ನಕ್ಷತ್ರ :ಆರ್ದ್ರಾ 14 ಗಳಿಗೆಮಹಾ ನಕ್ಷತ್ರ :ಶತಭಿಷಾಋತು :ಶಿಶಿರರಾಹುಕಾಲ :3.00-4.30 ಗಂಟೆಗುಳಿಕ ಕಾಲ :12.00-1.30 ಗಂಟೆಸೂರ್ಯಾಸ್ತ :6.36 ಗಂಟೆಸೂರ್ಯೋದಯ :6.53 ಗಂಟೆ ಮೇಷ ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿಯಾಗಿ ಲಾಭ ದೊರಕಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರಕಲಿದೆ. ಆರೋಗ್ಯದಲ್ಲಿ ಸುಧಾರಣೆ. ವೃಷಭ ರಾಜಕೀಯContinue reading “ಫೆಬ್ರವರಿ23, ಮಂಗಳವಾರ , 2021 ; ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ”