ಉಡುಪಿ ಜಿಲ್ಲಾ ಬಿಜೆಪಿಯಿಂದ ಗೌರವ ಸನ್ಮಾನ ಪ್ರಧಾನಿ ಮೋದಿ ಆಶಯದಂತೆ ಕ್ರೀಡಾ ಕ್ಷೇತ್ರದಲ್ಲಿ ದೇಶದ ಕ್ರೀಡಾಳುಗಳು ಸಾಧನೆಯ ಉತ್ತುಂಗಕ್ಕೇರುವಂತೆ ಶ್ರಮಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ 2.50 ಕೋಟಿ ಯುವ ಜನತೆಯ ಸಬಲೀಕರಣದ ಜೊತೆಗೆ ಕ್ರೀಡಾ ಪ್ರತಿಭೆಗಳಿಗೆ ಸದವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕ್ರೀಡಾ ಇಲಾಖೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಿದೆ. ಕ್ರೀಡಾ ರಂಗದಲ್ಲಿ ಈಗಾಗಲೇ ವಿಶೇಷ ಸಾಧನೆಗೈಯುತ್ತಿರುವ ಉಡುಪಿ ಜಿಲ್ಲೆಯ ಮೂಲಭೂತ ಆದ್ಯತೆಗಳಿಗೂ ಸಕಾಲಿಕವಾಗಿ ಸ್ಪಂದಿಸಲಾಗುವುದು ಎಂದು ರಾಜ್ಯ ಯೋಜನೆ, ಸಾಂಖ್ಯಿಕ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವContinue reading “ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಗರಿಷ್ಠ ಸ್ಪಂದನೆ – ಕ್ರೀಡಾ ಸಚಿವ ಡಾ ನಾರಾಯಣ ಗೌಡ”
Daily Archives: February 27, 2021
ಫೆಬ್ರವರಿ 27, ಶನಿವಾರ, 2021 : ಇಂದಿನ ಪಂಚಾಂಗ ಹಾಗೂ ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,ಶಿಶಿರ ಋತು, ಮಾಘಮಾಸ,ಶುಕ್ಲಪಕ್ಷ, ಪೌರ್ಣಿಮೆ ಪ್ರಥಮ,ಶನಿವಾರ, ಮಖ ನಕ್ಷತ್ರ/ಪೂರ್ವ ಫಲ್ಗುಣಿ ನಕ್ಷತ್ರ ರಾಹುಕಾಲ: 09:38 ರಿಂದ 11:07ಗುಳಿಕಕಾಲ: 6: 40ರಿಂದ 08:09ಯಮಗಂಡಕಾಲ: 02:05 ರಿಂದ 3.34 ಮೇಷ ಮಿತ್ರವ್ಯವಹಾರಗಳಲ್ಲಿ ಜಾಗರೂಕರಾಗಿರುವುದ ಒಳ್ಳೆಯದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಮಕ್ಕಳಿಂದ ನೆಮ್ಮದಿ. ವಿದ್ಯಾಭ್ಯಾಸದಲ್ಲಿ ಉತ್ತಮ ಶ್ರದ್ಧೆಯಿಂದ ಸಫಲತೆ ಉಂಟಾಗುವುದು. ವೃಷಭ ಮಾತೃವರ್ಗದವರಿಂದ ಸಹಕಾರ. ಆರೋಗ್ಯದಲ್ಲಿ ಏರುಪೇರಾಗುವ ಸಂಭವ ಇರುವುದರಿಂದ ವೈದ್ಯರ ಸಲಹೆ ಅತ್ಯಗತ್ಯ. ಅನವಶ್ಯಕ ವ್ಯವಹಾರಕ್ಕೆ ತಲೆಹಾಕದಿರುವುದು ಉತ್ತಮ. ಮಿಥುನ ಕುಟುಂಬದಲ್ಲಿ ನೆಮ್ಮದಿಯ ವಾತಾವರಣ. ಸೋದರರಿಂದ ಸಲಹೆ ಸಹಕಾರContinue reading “ಫೆಬ್ರವರಿ 27, ಶನಿವಾರ, 2021 : ಇಂದಿನ ಪಂಚಾಂಗ ಹಾಗೂ ರಾಶಿಭವಿಷ್ಯ”