ಶಾರ್ವರಿ ಸಂ|ರದ ಕುಂಭ ಮಾಸ ದಿನ 23 ಸಲುವ ಮಾಘ ಬಹುಳ ನವಮಿ 25| ಗಳಿಗೆದಿನ ವಿಶೇಷ :ಸೌಕೂರು ರಥನಿತ್ಯ ನಕ್ಷತ್ರ :ಮೂಲಾ 35|| ಗಳಿಗೆಮಹಾ ನಕ್ಷತ್ರ :ಪೂರ್ವಾಭಾದ್ರಾಋತು :ಶಿಶಿರರಾಹುಕಾಲ :4.30-6.00 ಗಂಟೆಗುಳಿಕ ಕಾಲ :3.00-4.30 ಗಂಟೆಸೂರ್ಯಾಸ್ತ :6.38 ಗಂಟೆಸೂರ್ಯೋದಯ :6.45 ಗಂಟೆ ಮೇಷ ಸ್ನೇಹಿತರು ಮತ್ತು ಬಂಧುಗಳೊಂದಿಗಿನ ಸಂಬಂಧಗಳು ಗಟ್ಟಿಗೊಳ್ಳುವ ಸಾಧ್ಯತೆ ಕಂಡುಬರುತ್ತಿದೆ. ಮನೆಯ ಜವಾಬ್ದಾರಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ಸಲ್ಲದು. ಮನೆಯವರ ಮನ ಮೆಚ್ಚಿಸಲು ಅನ್ಯ ಮಾರ್ಗ ಸರಿಯಾಗಲಾರದು. ವೃಷಭ ಮುಂದಾಲೋಚನೆಯಿಂದ ಮುಂಬರುವ ಸಮಸ್ಯೆಗಳಿಗೆ ಪರಿಹಾರContinue reading “ಮಾರ್ಚ್ 07, ಭಾನುವಾರ, 2021 : ಇಂದಿನ ಪಂಚಾಂಗ ಹಾಗೂ ರಾಶಿಭವಿಷ್ಯ”