ಶಾರ್ವರಿ ಸಂ|ರದ ಕುಂಭ ಮಾಸ ದಿನ 26 ಸಲುವ ಮಾಘ ಬಹುಳ ದ್ವಾದಶಿ 20 ಗಳಿಗೆದಿನ ವಿಶೇಷ :ಪ್ರದೋಷ ಶ್ರವಣೋಪವಾಸನಿತ್ಯ ನಕ್ಷತ್ರ :ಶ್ರವಣ 36 ಗಳಿಗೆಮಹಾ ನಕ್ಷತ್ರ :ಪೂರ್ವಾಭಾದ್ರಾಋತು :ಶಿಶಿರರಾಹುಕಾಲ :12.00-1.30 ಗಂಟೆಗುಳಿಕ ಕಾಲ :10.30-12.00 ಗಂಟೆಸೂರ್ಯಾಸ್ತ :6.38 ಗಂಟೆಸೂರ್ಯೋದಯ :6.44 ಗಂಟೆ ಮೇಷ ಉದ್ಯೋಗಸ್ಥ ಮಹಿಳೆಯರಿಗೆ ಕಾರ್ಯಕ್ಷೇತ್ರದಲ್ಲಿ ಗೊಂದಲ ಕಿರಿಕಿರಿ. ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ಮಾರಾಟಗಾರರಿಗೆ ಉತ್ತಮ ವ್ಯಾಪಾರದಿಂದಾಗಿ ಆದಾಯದಲ್ಲಿ ಹೆಚ್ಚಳ. ವೃಷಭ ಸಾಮಾಜಿಕ ಉನ್ನತೀಕರಣಕ್ಕಾಗಿ ಹಿರಿಯರೊಂದಿಗೆ ಚರ್ಚಿಸಲಿದ್ದೀರಿ. ಹೆಚ್ಚಿನ ಪರಿಶ್ರಮದಿಂದ ಕೆಲಸಕಾರ್ಯಗಳಲ್ಲಿ ಯಶಸ್ಸನ್ನುContinue reading “ಮಾರ್ಚ್ 10,ಬುಧವಾರ ,2021 :ಇಂದಿನ ಪಂಚಾಂಗ ಮತ್ತು ವಾರಭವಿಷ್ಯ”