ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ ಉತ್ತರಾಯಣ,ಶಿಶಿರ ಋತು, ಫಾಲ್ಗುಣ ಮಾಸ,ಶುಕ್ಲ ಪಕ್ಷ, ಸಪ್ತಮಿ, ಶನಿವಾರ,ರೋಹಿಣಿ ನಕ್ಷತ್ರ (ಹಗಲು 4.46)ಮೃಗಶಿರಾ ನಕ್ಷತ್ರರಾಹುಕಾಲ: 9:28 ರಿಂದ 10:59ಗುಳಿಕಕಾಲ: 6: 27ರಿಂದ 07:57ಯಮಗಂಡಕಾಲ: 02:01 ರಿಂದ 03:32 ಮೇಷ ಕೃಷಿ ಕಾಮಗಾರಿಗಳ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಹಣಕಾಸು ಸಂಸ್ಥೆಗಳ ಮೊರೆ ಹೊಗಬೇಕಾದೀತು. ದೂರದ ಪ್ರಯಾಣ ಮಾಡಬೇಕಾದೀತು. ಸ್ವಂತ ವಾಹನ ಖರೀದಿಯಿಂದ ನೆಮ್ಮದಿ ಕಾಣುವಿರಿ. ವೃಷಭ ಹಂತಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಬಂಧುಗಳ ಆಗಮನದಿಂದ ಸಂತೋಷದ ವಾತಾವರಣ. ಸಂಬಂಧಿಕರೊಂದಿಗೆ ಸುದೀರ್ಘ ಆಪ್ತಸಮಾಲೋಚನೆಯಿಂದಾಗಿ ಬಾಂಧವ್ಯದಲ್ಲಿ ವೃದ್ಧಿ.Continue reading “ಮಾರ್ಚ್ 20, ಶನಿವಾರ, 2021 : ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”