ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಫಾಲ್ಗುಣ ಮಾಸ, ಶುಕ್ಲ ಪಕ್ಷ.ವಾರ: ಸೋಮವಾರ, ತಿಥಿ : ಅಷ್ಠಮಿ,ನಕ್ಷತ್ರ: ಆರಿದ್ರ,ರಾಹುಕಾಲ: 7.57 ರಿಂದ 9.28ಗುಳಿಕಕಾಲ: 2.01 ರಿಂದ 3.32ಯಮಗಂಡಕಾಲ: 10.59 ರಿಂದ 12.30 ಮೇಷ ಉದ್ಯೋಗಸ್ಥ ಮಹಿಳೆಯರಿಗೆ ಆದಾಯದಲ್ಲಿ ವೃದ್ಧಿ. ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಸಾಧ್ಯತೆ. ಗುರುಹಿರಿಯರ ಆಶೀರ್ವಾದ ಪಡೆಯುವಿರಿ. ಧಾನ್ಯ ಮಾರಾಟಗಾರರಿಗೆ ಆದಾಯದಲ್ಲಿ ಹೆಚ್ಚಳ. ವೃಷಭ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಅವಕಾಶ ದೊರಕುವ ಸಾಧ್ಯತೆ ಇದ್ದು ಸ್ವಯಂ ತರಬೇತಿ ತರಗತಿಗಳನ್ನು ನಡೆಸುವ ಯೋಜನೆಯು ಕೈಗೂಡಲಿದೆ. ಮಕ್ಕಳ ಉನ್ನತ ವ್ಯಾಸಂಗಕ್ಕಾಗಿContinue reading “ಮಾರ್ಚ್ 22, ಸೋಮವಾರ, 2021 :ನಿತ್ಯ ಪಂಚಾಂಗ ಹಾಗೂ ರಾಶಿಭವಿಷ್ಯ”