ವಿಶ್ವದಾದ್ಯಂತ ಕೋವಿಡ್-19 ಲಸಿಕೆಯನ್ನು ರವಾನಿಸಿರುವ ಭಾರತ ಜಾಗತಿಕ ಮನ್ನಣೆ ಪಡೆದಿರುವುದು ಐತಿಹಾಸಿಕ ಸಾಧನೆಯಾಗಿದೆ. ಪ್ರಸಕ್ತ ದೇಶದಾದ್ಯಂತ 5 ಕೋಟಿಗೂ ಮಿಕ್ಕಿ ಕೋವಿಡ್-19 ಲಸಿಕೆ ಡೋಸ್ ವಿತರಣೆಯನ್ನು ಪೂರೈಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಅದ್ವಿತೀಯ ಸಾಧನೆ ಅಭಿನಂದನಾರ್ಹ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕೊರೋನಾ ವೈರಸ್ ನ 2ನೇ ಅಲೆ ತೀವ್ರಗೊಳ್ಳುತ್ತಿರುವ ಮುನ್ಸೂಚನೆ ತೋರಿ ಬರುತ್ತಿದ್ದಂತೆಯೇ ಕೇಂದ್ರ ಸರಕಾರ ಇದೀಗ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಪಡೆಯಲು ಅವಕಾಶContinue reading “5 ಕೋಟಿಗೂ ಮಿಕ್ಕಿ ಕೋವಿಡ್-19 ಲಸಿಕೆ ಡೋಸ್ ವಿತರಣೆಯ ಸಾಧನೆ ಅಭಿನಂದನಾರ್ಹ : ಕುಯಿಲಾಡಿ”
Daily Archives: March 25, 2021
ಮಾರ್ಚ್ 25,ಗುರುವಾರ,2021 : ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,ಶಿಶಿರ ಋತು, ಫಾಲ್ಗುಣ ಮಾಸ, ಆಶ್ಲೇಷ ನಕ್ಷತ್ರಶುಕ್ಲ ಪಕ್ಷ, ಏಕಾದಶಿ/ದ್ವಾದಶಿ, ಗುರುವಾರ, ರಾಹುಕಾಲ: 2:00 ರಿಂದ3:31ಗುಳಿಕಕಾಲ: 9 :27ರಿಂದ 10:58ಯಮಗಂಡಕಾಲ: 06:24ರಿಂದ 07:56 ಮೇಷ ಉದ್ಯೋಗದಲ್ಲಿ ನೆಮ್ಮದಿ ತರುವ ದಿನ. ಶುಭ ಸುದ್ದಿಯೊಂದು ಕೇಳಿಬರಲಿದೆ. ಭೂ ಖರೀದಿ ಮಾಡುವ ಸಾಧ್ಯತೆ. ಗೊಂದಲದ ಮನಃಸ್ಥಿತಿ. ಹಿರಿಯರ ಸಾಂತ್ವನದ ಮಾತುಗಳಿಂದಾಗಿ ಆತ್ಮಸ್ಥೈರ್ಯ ವೃದ್ಧಿ. ವೃಷಭ ವಿವಾಹಾಪೇಕ್ಷಿತರಿಗೆ ವಿವಾಹ ಕೂಡಿಬರುವ ಸಾಧ್ಯತೆ. ಹೆಚ್ಚಿನ ಯಶಸ್ಸಿಗಾಗಿ ವಿದ್ಯಾರ್ಥಿಗಳಿಂದ ಹೆಚ್ಚಿನ ಶ್ರಮ ಅಗತ್ಯ. ಸಾಲದಿಂದ ಮುಕ್ತಿ ಹೊಂದಲಿದ್ದೀರಿ. ಕನ್ಯೆಯರಿಗೆ ಮಾನಸಿಕ ಗೊಂದಲದ ದಿನ.Continue reading “ಮಾರ್ಚ್ 25,ಗುರುವಾರ,2021 : ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”