ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಫಾಲ್ಗುಣ ಮಾಸ, ಕೃಷ್ಣಪಕ್ಷ.ವಾರ : ಮಂಗಳವಾರ, ತಿಥಿ : ದ್ವಿತೀಯ,ನಕ್ಷತ್ರ : ಚಿತ್ತ,ರಾಹುಕಾಲ:3.32 ರಿಂದ 5.04ಗುಳಿಕಕಾಲ :12.28 ರಿಂದ 2.00ಯಮಗಂಡಕಾಲ:9.24 ರಿಂದ 10.56. ಮೇಷ ವ್ಯವಹಾರಗಳಲ್ಲಿ ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಮುಂದಿನ ಕಾರ್ಯಯೋಜನೆಗಳ ವಿಚಾರವಾಗಿ ಚಿಂತನೆ. ಶುಭ ಕಾರ್ಯ ನಡೆಸಲು ತಯಾರಿ. ಮನೆಯಲ್ಲಿ ಹಬ್ಬದ ವಾತಾವರಣ. ವೃಷಭ ಅನಾವಶ್ಯಕ ಮಾತುಗಳಿಂದಾಗಿ ಉದ್ವೇಗಕ್ಕೊಳಗಾಗುವ ಸಾಧ್ಯತೆ. ವಿಪರೀತ ಖರ್ಚು ಭರಿಸಬೇಕಾದ ಅನಿವಾರ್ಯತೆ ಇದ್ದರೂ, ಆರ್ಥಿಕ ಅನುಕೂಲತೆ. ಧನವನ್ನು ಕೂಡಿಡಲಿದ್ದೀರಿ. ಮಿಥುನ ಕಾರ್ಯ ನಿಮಿತ್ತContinue reading “ಮಾರ್ಚ್ 30, ಮಂಗಳವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”