ಶಾರ್ವರಿ ಸಂ|ರದ ಮೀನ ಮಾಸ ದಿನ 17 ಸಲುವ ಫಾಲ್ಗುಣ ಬಹುಳ ತದಿಗೆ 19| ಗಳಿಗೆ ದಿನ ವಿಶೇಷ :ಸಂಕಷ್ಟಹರ ಚತುರ್ಥಿ (ಚ.ಉ.ಗಂ. 9.25) ಮಹಾ ನಕ್ಷತ್ರ ರೇವತಿ ಆರಂಭನಿತ್ಯ ನಕ್ಷತ್ರ :ಸ್ವಾತಿ 8| ಗಳಿಗೆಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :12.00-1.30 ಗಂಟೆಗುಳಿಕ ಕಾಲ :10.30-12.00 ಗಂಟೆಸೂರ್ಯಾಸ್ತ :6.40 ಗಂಟೆ ಸೂರ್ಯೋದಯ :6.29 ಗಂಟೆ ಮೇಷ ಕಲೆ ಸಂಗೀತ, ಸಿನಿಮಾ ಮುಂತಾದ ಕಲಾ ಕ್ಷೇತ್ರಗಳಲ್ಲಿ ದುಡಿಯುತ್ತಿರುವವರಿಗೆ ಒಳ್ಳೆಯ ಪುರೋಭಿವೃದ್ಧಿ. ಹೋಟೆಲ್ ಉದ್ಯಮಗಳಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ. ವಸ್ತ್ರಾಭರಣContinue reading “ಮಾರ್ಚ್ 31, ಬುಧವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”