ಛತ್ತೀಸ್ ಗಢದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಅಂತಿಮ ನಮನ ನಕ್ಸಲ್ ಪಿಡುಗನ್ನು ಬೇರು ಸಹಿತ ಕಿತ್ತೊಗೆಯುವ ಕಾಲ ಸನ್ನಿಹಿತವಾಗಿದೆ. ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ವೀರ ಯೋಧರ ತ್ಯಾಗ, ಬಲಿದಾನ ನಿರರ್ಥಕವಾಗದು. ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಗೃಹ ಸಚಿವ ಅಮಿತ್ ಷಾ ನಕ್ಸಲ್ ಚಟುವಟಿಕೆಗಳನ್ನು ಹತ್ತಿಕ್ಕಲು ಕಠಿಣ ಕ್ರಮಗಳನ್ನು ಜರಗಿಸುವ ಮೂಲಕ ಸೈನಿಕರ ಬಲಿದಾನಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಸಂಕಲ್ಪಗೈದಿದ್ದಾರೆ. ಇಡೀContinue reading “ಹುತಾತ್ಮ ವೀರ ಯೋಧರ ಬಲಿದಾನ ನಿರರ್ಥಕವಾಗದು: ಕುಯಿಲಾಡಿ”
Daily Archives: April 5, 2021
ಎಪ್ರಿಲ್ 05, ಸೋಮವಾರ,2021, ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ
ಶಾರ್ವರಿ ಸಂ|ರದ ಮೀನ ಮಾಸ ದಿನ 22 ಸಲುವ ಫಾಲ್ಗುಣ ಬಹುಳ ನವಮಿ 49|| ಗಳಿಗೆದಿನ ವಿಶೇಷ :ರಾಷ್ಟ್ರೀಯ ನಾವಿಕರ ದಿನನಿತ್ಯ ನಕ್ಷತ್ರ :ಉತ್ತರಾಷಾಢಾ 49| ಗಳಿಗೆಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :7.30-9.00 ಗಂಟೆಗುಳಿಕ ಕಾಲ :1.30-3.00 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.26 ಗಂಟೆ ಮೇಷ ಮನೆಯವರ ಅಸಮ್ಮತಿಯ ನಡುವೆಯೂ ಉದ್ಯೋಗದ ಸಲುವಾಗಿ ದೂರದ ಪ್ರಯಾಣ ಮಾಡಬೇಕಾದೀತು. ಪತ್ನಿವರ್ಗದವರಿಂದ ಸಹಾಯ ದೊರಕಲಿದೆ. ಸಂಬಂಧಿಗಳ ಮಧ್ಯಸ್ಥಿಕೆಯಿಂದಾಗಿ ಸಮಸ್ಯೆಗಳು ನಿವಾರಣೆಯಾಗಲಿದೆ. ವೃಷಭ ಹೊಸದಾಗಿ ಕಟ್ಟಿಸುತ್ತಿರುವ ಮನೆಯ ಕೆಲಸಗಳು ಪೂರ್ಣಗೊಂಡು ನೆಮ್ಮದಿಯನ್ನುContinue reading “ಎಪ್ರಿಲ್ 05, ಸೋಮವಾರ,2021, ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”