ಶಾರ್ವರಿ ಸಂ|ರದ ಮೀನ ಮಾಸ ದಿನ 28 ಸಲುವ ಫಾಲ್ಗುಣ ಬಹುಳ ಅಮಾವಾಸ್ಯೆ 60 ಗಳಿಗೆದಿನ ವಿಶೇಷ :ನಿತ್ಯ ನಕ್ಷತ್ರ :ಉತ್ತರಾಭಾದ್ರಾ 6|| ಗಳಿಗೆ ಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :4.30-6.00 ಗಂಟೆಗುಳಿಕ ಕಾಲ :3.00-4.30 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.22 ಗಂಟೆ ಮೇಷ ಬಿಡುವಿಲ್ಲದ ಕೆಲಸ–ಕಾರ್ಯಗಳ ನಡುವೆಯೂ ಪ್ರಯಾಣದಲ್ಲಿ ಸುಖಾನುಭವ. ಆರೋಗ್ಯದ ಬಗ್ಗೆ ಗಮನ ಅಗತ್ಯ. ಸ್ವಂತ ಉದ್ಯಮದಲ್ಲಿ ತೊಡಗಿರುವವರಿಗೆ ಕೆಲಸ-ಕಾರ್ಯಗಳಲ್ಲಿ ಹಿನ್ನಡೆ. ಹಿತೈಷಿಗಳ ಸಹಕಾರ ಲಭ್ಯವಾಗಲಿದೆ. ವೃಷಭ ನಿರೀಕ್ಷಿಸಿದಂತೆ ಕೆಲಸ-ಕಾರ್ಯಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿContinue reading “ಎಪ್ರಿಲ್ 11, ಭಾನುವಾರ,2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”