Design a site like this with WordPress.com
Get started

ಎಪ್ರಿಲ್ 16, ಶುಕ್ರವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಪ್ಲವ ಸಂ|ರದ ಮೇಷ ಮಾಸ‌ ದಿನ 3 ಸಲುವ ಚೈತ್ರ ಶುದ್ಧ ಚೌತಿ 29|| ಗಳಿಗೆ ದಿನ ವಿಶೇಷ :ಮಧೂರು ಉಂಡಾರು ರಥ ನಿತ್ಯ ನಕ್ಷತ್ರ :ರೋಹಿಣಿ 43|| ಗಳಿಗೆ ಮಹಾ ನಕ್ಷತ್ರ :ಆಶ್ವಿ‌ನಿ ಋತು :ವಸಂತ ರಾಹುಕಾಲ :10.30-12.00 ಗಂಟೆ ಗುಳಿಕ ಕಾಲ :7.30-9.00 ಗಂಟೆ ಸೂರ್ಯಾಸ್ತ :6.42 ಗಂಟೆ ಸೂರ್ಯೋದಯ :6.19 ಗಂಟೆ ಮೇಷ ಗಂಡಾಂತರಕ್ಕೆ ಬಲಿಯಾಗದಂತೆ ಹಿರಿಯರಿಂದ ಸಕಾಲಿಕ ಸಲಹೆಗಳು. ವೈಮನಸ್ಸು ನಿವಾರಣೆಯಾಗಿ ದೃಢ ಸಂಕಲ್ಪ. ಆರೋಗ್ಯದಲ್ಲಿ ಪ್ರಗತಿ. ಬಂಧುಗಳ ಆಗಮನ ಸಾಧ್ಯತೆ.Continue reading “ಎಪ್ರಿಲ್ 16, ಶುಕ್ರವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 15, ಗುರುವಾರ, 2021 :

ಪ್ಲವ ಸಂ|ರದ ಮೇಷಮಾಸ‌ ದಿನ 2 ಸಲುವ ಚೈತ್ರ ಶುದ್ಧ ತದಿಗೆ 23 ಗಳಿಗೆದಿನ ವಿಶೇಷ :ಮತ್ಸ್ಯ ಜಯಂತಿ, ಕಡಿಯಾಳಿ ರಥನಿತ್ಯ ನಕ್ಷತ್ರ :ಕೃತಿಕಾ 35|| ಗಳಿಗೆಮಹಾ ನಕ್ಷತ್ರ :ಆಶ್ವಿ‌ನಿಋತು :ವಸಂತ ರಾಹುಕಾಲ :1.30-3.00 ಗಂಟೆಗುಳಿಕ ಕಾಲ :9.00-10.30 ಗಂಟೆ ಸೂರ್ಯಾಸ್ತ :6.42 ಗಂಟೆ ಸೂರ್ಯೋದಯ :6.19 ಗಂಟೆ ಮೇಷ ಸಾಮಾಜಿಕ ಕಾರ್ಯಕರ್ತರಿಗೆ ಸಂತಸ ತರುವ ದಿನವಾಗಿದೆ. ಮನೆಯಲ್ಲಿ ವಸ್ತಾçಭರಣ ಖರೀದಿ ಸಾಧ್ಯತೆ. ಶತ್ರುಬಾಧೆ ಉಲ್ಬಣಗೊಳ್ಳುವ ಸಾಧ್ಯತೆ. ಅನಿರೀಕ್ಷಿತ ಕಾರ್ಯ ನಿಮಿತ್ತ ದೂರಪ್ರಯಾಣ ಸಾಧ್ಯತೆ. ಆರೋಗ್ಯದ ಬಗ್ಗೆContinue reading “ಎಪ್ರಿಲ್ 15, ಗುರುವಾರ, 2021 :”

ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಿದ್ಧಾಂತಗಳು ಮತ್ತು ದೂರದರ್ಶಿತ್ವ ಸಾರ್ವಕಾಲಿಕ : ಕುಯಿಲಾಡಿ ಸುರೇಶ್ ನಾಯಕ್

ಸಂವಿಧಾನ ಶಿಲ್ಪಿ ಡಾ! ಬಿ.ಆರ್. ಅಂಬೇಡ್ಕರ್ ನಡೆದು ಬಂದ ದಾರಿ, ಎದುರಿಸಿದ ಸವಾಲುಗಳು ಇಂದಿನ ರಾಜಕಾರಿಣಿಗಳಿಗೆ ಮಾದರಿ. ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ಮತ್ತು ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ! ಬಿ.ಆರ್. ಅಂಬೇಡ್ಕರ್ ರವರ 130ನೇ ಜನ್ಮ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಬಾContinue reading “ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಿದ್ಧಾಂತಗಳು ಮತ್ತು ದೂರದರ್ಶಿತ್ವ ಸಾರ್ವಕಾಲಿಕ : ಕುಯಿಲಾಡಿ ಸುರೇಶ್ ನಾಯಕ್”

ಎಪ್ರಿಲ್ 13, ಮಂಗಳವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಪ್ಲವ ಸಂ|ರದ ಮೀನ ಮಾಸ‌ ದಿನ 30 ಸಲುವ ಚೈತ್ರ ಶುದ್ಧ ಪಾಡ್ಯ 10 ಗಳಿಗೆ ದಿನ ವಿಶೇಷ :ಮೇಷ ಸಂಕ್ರಮಣ, ಚಾಂದ್ರ ಯುಗಾದಿ, ಚಂದ್ರ ದರ್ಶನ, ಪ್ಲವ ಸಂವತ್ಸರ ಆರಂಭ, ನಿತ್ಯ ನಕ್ಷತ್ರ :ಆಶ್ವಿ‌ನಿ 20 ಗಳಿಗೆ ,ಮಹಾ ನಕ್ಷತ್ರ :ಆಶ್ವಿ‌ನಿ, ಋತು :ವಸಂತ ರಾಹುಕಾಲ :3.00-4.30 ಗಂಟೆ, ಗುಳಿಕ ಕಾಲ :12.00-1.30 ಗಂಟೆ ,ಸೂರ್ಯಾಸ್ತ :6.41 ಗಂಟೆ ಸೂರ್ಯೋದಯ :6.20 ಗಂಟೆ ಮೇಷ ಮಹತ್ತರವಾದ ಕನಸೊಂದು ಈಡೇರುವ ದಿಶೆಯಲ್ಲಿ ಬಂಧುಗಳಿAದ ಸಲಹೆಗಳು ಬರುವ ಸಾಧ್ಯತೆ.Continue reading “ಎಪ್ರಿಲ್ 13, ಮಂಗಳವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ

ಹೊಸತನ್ನು ಹೊತ್ತು ಯುಗಾದಿ ಬರುತ್ತಿದೆ. ಏಪ್ರಿಲ್ 13ಕ್ಕೆ ಹೊಸ ಸಂವತ್ಸರ ಅಂದ್ರೆ ಶ್ರೀ ಪ್ಲವ ನಾಮ ಸಂವತ್ಸರದ ಆರಂಭ. ಭಾರತದಲ್ಲಿ ಹಿಂದೂಗಳಿಗೆ ಹೊಸ ವರ್ಷ ಎಂದ್ರೆ ಅದು ಯುಗಾದಿ. ಹಿಂದೂ ಪಂಚಾಂಗದಲ್ಲಿ ಹೊಸ ವರ್ಷ ಪ್ರಾರಂಭವಾಗುವುದೇ ಯುಗಾದಿಯಿಂದ. ವೈದಿಕ ಶಾಸ್ತ್ರದಲ್ಲಿ ಹೊಸ ವರ್ಷ ನಮ್ಮ ರಾಶಿಯ ಪ್ರಕಾರ ಹೇಗಿರಲಿದೆ ಎಂದು ಹೇಳಲಾಗುವುದು, ನಮ್ಮ ನಕ್ಷತ್ರದ ಪ್ರಕಾರ ಈ ವರ್ಷ ನಮ್ಮ ಆದಾಯ ಹೇಗಿರಲಿದೆ ಎಂದು ಹೇಳಲಾಗಿದೆ. ನಾವಿಲ್ಲಿ ಜ್ಯೋತಿಷ್ಯ ಪ್ರಕಾರ ಈ ಪ್ಲವ ನಾಮ ಸಂವತ್ಸರದಲ್ಲಿ ನಿಮ್ಮContinue reading “ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ”

ಎಪ್ರಿಲ್ 12, ಸೋಮವಾರ, 2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 29 ಸಲುವ ಫಾಲ್ಗುಣ ಬಹುಳ ಅಮಾವಾಸ್ಯೆ 4| ಗಳಿಗೆದಿನ ವಿಶೇಷ :ಸೋಮವತೀ ಅಮಾವಾಸ್ಯೆ ನಿತ್ಯ ನಕ್ಷತ್ರ :ರೇವತಿ 13 ಗಳಿಗೆಮಹಾ ನಕ್ಷತ್ರ :ರೇವತಿಋತು :ಶಿಶಿರ ರಾಹುಕಾಲ : 7.30-9.00 ಗಂಟೆಗುಳಿಕ ಕಾಲ :1.30-3.00 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.21 ಗಂಟೆ ಮೇಷ ಕೃಷಿ ಚಟುವಟಿಕೆಗಳನ್ನು ನಡೆಸುವ ಬಗ್ಗೆ ಮನೆಯವರೊಂದಿಗೆ ಚರ್ಚೆ ನಡೆಸಲಿದ್ದೀರಿ. ಯಂತ್ರೋಪಕರಣಗಳ ಸುಸ್ಥಿತಿಯಿಂದಾಗಿ ಕೆಲಸಗಳು ಸುಗಮ. ಮಹಿಳೆಯರಿಗೆ ಉತ್ತಮ ಪ್ರೋತ್ಸಾಹ ದೊರೆಯಲಿದೆ. ವೃಷಭ ಸಮಾಜಮುಖಿಯಾದ ಉತ್ತಮ ಕೆಲಸಗಳನ್ನು ಮಾಡಲಿದ್ದೀರಿ.Continue reading “ಎಪ್ರಿಲ್ 12, ಸೋಮವಾರ, 2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 11, ಭಾನುವಾರ,2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 28 ಸಲುವ ಫಾಲ್ಗುಣ ಬಹುಳ ಅಮಾವಾಸ್ಯೆ 60 ಗಳಿಗೆದಿನ ವಿಶೇಷ :ನಿತ್ಯ ನಕ್ಷತ್ರ :ಉತ್ತರಾಭಾದ್ರಾ 6|| ಗಳಿಗೆ ಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :4.30-6.00 ಗಂಟೆಗುಳಿಕ ಕಾಲ :3.00-4.30 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.22 ಗಂಟೆ ಮೇಷ ಬಿಡುವಿಲ್ಲದ ಕೆಲಸ–ಕಾರ್ಯಗಳ ನಡುವೆಯೂ ಪ್ರಯಾಣದಲ್ಲಿ ಸುಖಾನುಭವ. ಆರೋಗ್ಯದ ಬಗ್ಗೆ ಗಮನ ಅಗತ್ಯ. ಸ್ವಂತ ಉದ್ಯಮದಲ್ಲಿ ತೊಡಗಿರುವವರಿಗೆ ಕೆಲಸ-ಕಾರ್ಯಗಳಲ್ಲಿ ಹಿನ್ನಡೆ. ಹಿತೈಷಿಗಳ ಸಹಕಾರ ಲಭ್ಯವಾಗಲಿದೆ. ವೃಷಭ ನಿರೀಕ್ಷಿಸಿದಂತೆ ಕೆಲಸ-ಕಾರ್ಯಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿContinue reading “ಎಪ್ರಿಲ್ 11, ಭಾನುವಾರ,2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 09, ಶುಕ್ರವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಪಂಚಾಂಗ 9-4-2021 ಶುಕ್ರವಾರ ಶಾರ್ವರಿ ಸಂ|ರದ ಮೀನ ಮಾಸ‌ ದಿನ 26 ಸಲುವ ಫಾಲ್ಗುಣ ಬಹುಳ ತ್ರಯೋದಶಿ 55| ಗಳಿಗೆ ದಿನ ವಿಶೇಷ :ಪ್ರದೋಷನಿತ್ಯ ನಕ್ಷತ್ರ :ಪೂರ್ವಾಭಾದ್ರಾ 60 ಗಳಿಗೆಮಹಾ ನಕ್ಷತ್ರ :ರೇವತಿಋತು :ಶಿಶಿರ ರಾಹುಕಾಲ :10.30-12.00 ಗಂಟೆಗುಳಿಕ ಕಾಲ :7.30-9.00 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.23 ಗಂಟೆ ಮೇಷ ಸರ್ಕಾರಿ ನೌಕರಿಯಲ್ಲಿರುವವರು ಕಾರ್ಯ ನೈಪುಣ್ಯತೆಯಿಂದ ಪ್ರಶಂಸೆಗೆ ಭಾಜನರಾಗುವಿರಿ. ಒಪ್ಪಿಕೊಂಡ ಕಾರ್ಯಗಳನ್ನು ಶ್ರದ್ಧೆಯಿಂದ ನಿರ್ವಹಿಸಿ. ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳಿ. ದೇವತಾ ಆರಾಧನೆ ಶ್ರೇಯಸ್ಕರ. ವೃಷಭ ಕಚೇರಿ ಕೆಲಸಗಳಲ್ಲಿContinue reading “ಎಪ್ರಿಲ್ 09, ಶುಕ್ರವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 08, ಗುರುವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 25 ಸಲುವ ಫಾಲ್ಗುಣ ಬಹುಳ ದ್ವಾದಶಿ 52| ಗಳಿಗೆದಿನ ವಿಶೇಷ :ಹರಿವಾಸರ ಗಂ. 8.41ನಿತ್ಯ ನಕ್ಷತ್ರ :ಶತಭಿಷಾ 56| ಗಳಿಗೆ ಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :1.30-3.00 ಗಂಟೆಗುಳಿಕ ಕಾಲ :9.00-10.30 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.23 ಗಂಟೆ ಮೇಷ ಸ್ತ್ರೀ ವರ್ಗದವರಿಗೆ ಅತ್ಯಂತ ಸಂತೋಷಕರ ವಾತಾವರಣ. ಮದುವೆ ಮುಂಜಿ ಸಮಾರಂಭಗಳಲ್ಲಿ ಭಾಗಿ. ಬಂಧು–ಬಾಂಧವರ ಸಮಾಗಮ. ನವ ಚೈತನ್ಯ ಧುಮ್ಮಿಕ್ಕಲಿದೆ. ವೃಷಭ ಪಿತ್ರಾರ್ಜಿತ ಆಸ್ತಿಯು ನಿಮ್ಮ ಪಾಲಿಗೆ ಬಂದೊದಗಲಿದೆ. ಹಿರಿಯರContinue reading “ಎಪ್ರಿಲ್ 08, ಗುರುವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಕರಾಟೆ ಕಲೆ ಮಾನಸಿಕ, ದೈಹಿಕ ಕ್ಷಮತೆಗೆ ಪೂರಕ : ಡಾ! ನಿ.ಬೀ. ವಿಜಯ ಬಲ್ಲಾಳ್

ಯಾವುದೇ ಸಂಘ ಸಂಸ್ಥೆಗಳ ಸದಸ್ಯರಲ್ಲಿ ನಮ್ಮದು ಎಂಬ ಅಭಿಮಾನ ಬೆಳೆದಾಗ ಆ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿ ಸುಲಭ ಸಾಧ್ಯವಾಗುವುದು. ಕರಾಟೆ ಕಲೆ ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಕ್ಷಮತೆಯನ್ನು ಹೆಚ್ಚಿಸುವ ಜೊತೆಗೆ ಆತ್ಮವಿಶ್ವಾಸವನ್ನು ಸದೃಢಗೊಳಿಸುತ್ತದೆ. ವಿದ್ಯಾರ್ಥಿಗಳು ಸಾಧನೆಯ ಉತ್ತುಂಗಕ್ಕೇರಲು ತಂದೆ ತಾಯಿಯ ಪೋತ್ಸಾಹ, ಮಾರ್ಗದರ್ಶನ ಅತೀ ಅಗತ್ಯ. ಸನ್ಮಾನ ಜವಾಬ್ದಾರಿಯನ್ನು ಹೆಚ್ಚಿಸುವ ಜೊತೆಗೆ ಮುಂದಿನ ಸಾಧನೆಗೆ ಸ್ಫೂರ್ತಿ ನೀಡುತ್ತದೆ. ಕರಾಟೆ ಮುಖ್ಯ ಶಿಕ್ಷಕ ವಾಮನ್ ಪಾಲನ್ ರವರ ಶಿಸ್ತುಬದ್ಧ ತರಬೇತಿಯಿಂದ ಪಳಗಿರುವ ಕರಾಟೆ ಪಟುಗಳ ಸಾಧನೆ ಅಭಿನಂದನಾರ್ಹ ಎಂದುContinue reading “ಕರಾಟೆ ಕಲೆ ಮಾನಸಿಕ, ದೈಹಿಕ ಕ್ಷಮತೆಗೆ ಪೂರಕ : ಡಾ! ನಿ.ಬೀ. ವಿಜಯ ಬಲ್ಲಾಳ್”