Design a site like this with WordPress.com
Get started

ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಅಂಬಲಪಾಡಿ ಗ್ರಾಮಾಂತರ ಬೂತ್ ಸಂಖ್ಯೆ 178 ರಲ್ಲಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.

ಬೂತಿನ ಹಿರಿಯ ಕಾರ್ಯಕರ್ತ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಪಕ್ಷದ ದ್ವಜಾರೋಹಣವನ್ನು ನೆರವೇರಿಸಿದರು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಪಕ್ಷದ ಹುಟ್ಟು, ಬೆಳವಣಿಗೆ, ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಶೆಟ್ಟಿ, ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಕಾರ್ಯಕಾರಿಣಿ ಸದಸ್ಯ ಅನಿಲ್ ರಾಜ್ ಅಂಚನ್, ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ಜಿಲ್ಲಾ ಸಮಿತಿ ಸದಸ್ಯ ಹರೀಶ್ ಆಚಾರ್ಯ, ಬಿಜೆಪಿ ಅಂಬಲಪಾಡಿ ಕಡೆಕಾರು ಮಹಾಶಕ್ತಿContinue reading “ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಅಂಬಲಪಾಡಿ ಗ್ರಾಮಾಂತರ ಬೂತ್ ಸಂಖ್ಯೆ 178 ರಲ್ಲಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.”

ಎಪ್ರಿಲ್ 07, ಬುಧವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 23 ಸಲುವ ಫಾಲ್ಗುಣ ಬಹುಳ ದಶಮಿ 49|| ಗಳಿಗೆದಿನ ವಿಶೇಷ :ನಿತ್ಯ ನಕ್ಷತ್ರ :ಶ್ರವಣ 50|| ಗಳಿಗೆ ಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :3.00-4.30 ಗಂಟೆಗುಳಿಕ ಕಾಲ :12.00-1.30 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.25 ಗಂಟೆ ಮೇಷ ಆರ್ಥಿಕ ವಿಷಯದಲ್ಲಿ ಸ್ವಲ್ಪಮಟ್ಟಿನ ಸುಧಾರಣೆ. ಶುಭಕಾರ್ಯಗಳಲ್ಲಿ ಯಶಸ್ಸು. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರೋಗ್ಯದಲ್ಲಿಯೂ ಸುಧಾರಣೆ. ವೃಷಭ ನೀವು ಕೈಗೊಂಡಿರುವ ಕಾರ್ಯಗಳು ಪೂರ್ಣಗೊಳ್ಳಲಿದೆ. ವ್ಯವಹಾರದಲ್ಲಿ ಸ್ವಲ್ಪ ಮಟ್ಟದ ಚೇತರಿಕೆ. ಸರ್ಕಾರಿ ಕೆಲಸಗಳಲ್ಲಿದ್ದವರಿಗೆ ಹೆಚ್ಚಿನContinue reading “ಎಪ್ರಿಲ್ 07, ಬುಧವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 06,ಮಂಗಳವಾರ, 2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಫಾಲ್ಗುಣ ಮಾಸ, ಕೃಷ್ಣಪಕ್ಷ.ವಾರ : ಮಂಗಳವಾರ,ತಿಥಿ : ದಶಮಿ,ನಕ್ಷತ್ರ : ಶ್ರವಣ,ರಾಹುಕಾಲ: 3.30 ರಿಂದ 5.02ಗುಳಿಕಕಾಲ: 12.26 ರಿಂದ 1.58ಯಮಗಂಡಕಾಲ: 9.22 ರಿಂದ 10.54 ಮೇಷ ನಿರುದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ನಿರೀಕ್ಷೆಗಿಂತಲೂ ಅಧಿವಾದ ಯಶಸ್ಸು. ವಿವಾಹಾಕಾಂಕ್ಷಿಗಳಿಗೆ ಶುಭ ವಾರ್ತೆ. ಆದಾಯದಲ್ಲಿ ತಕ್ಕ ಮಟ್ಟಿನ ಹೆಚ್ಚಳ. ವೃಷಭ ಯಾವುದೇ ವಿಷಯದಲ್ಲಿ ದುಗುಡಕ್ಕೆ ಎಡೆ ಮಾಡಿಕೊಡುವುದು ಉತ್ತಮವಲ್ಲ. ತಾಳ್ಮೆ ನಿಮಗೆ ನೆಮ್ಮದಿ ತಂದುಕೊಡುವುದು. ದಿನದ ಮಟ್ಟಿಗೆ ವಿವಾಹಾದಿ ಕಾರ್ಯಗಳಿಗೆ ಹಿನ್ನಡೆ ಉಂಟಾದೀತು. ಮಿಥುನ ಸ್ನೇಹಿತರ ಸಹಕಾರದಿಂದ ನಿಮ್ಮ ಕಾರ್ಯಸಾಧನೆ ಅತ್ಯಂತ ಯಶ ಕಾಣುವುದು.Continue reading “ಎಪ್ರಿಲ್ 06,ಮಂಗಳವಾರ, 2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಹುತಾತ್ಮ ವೀರ ಯೋಧರ ಬಲಿದಾನ ನಿರರ್ಥಕವಾಗದು: ಕುಯಿಲಾಡಿ

ಛತ್ತೀಸ್ ಗಢದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಅಂತಿಮ ನಮನ ನಕ್ಸಲ್ ಪಿಡುಗನ್ನು ಬೇರು ಸಹಿತ ಕಿತ್ತೊಗೆಯುವ ಕಾಲ ಸನ್ನಿಹಿತವಾಗಿದೆ. ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ವೀರ ಯೋಧರ ತ್ಯಾಗ, ಬಲಿದಾನ ನಿರರ್ಥಕವಾಗದು. ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಗೃಹ ಸಚಿವ ಅಮಿತ್ ಷಾ ನಕ್ಸಲ್ ಚಟುವಟಿಕೆಗಳನ್ನು ಹತ್ತಿಕ್ಕಲು ಕಠಿಣ ಕ್ರಮಗಳನ್ನು ಜರಗಿಸುವ ಮೂಲಕ ಸೈನಿಕರ ಬಲಿದಾನಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಸಂಕಲ್ಪಗೈದಿದ್ದಾರೆ. ಇಡೀContinue reading “ಹುತಾತ್ಮ ವೀರ ಯೋಧರ ಬಲಿದಾನ ನಿರರ್ಥಕವಾಗದು: ಕುಯಿಲಾಡಿ”

ಎಪ್ರಿಲ್ 05, ಸೋಮವಾರ,2021, ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 22 ಸಲುವ ಫಾಲ್ಗುಣ ಬಹುಳ ನವಮಿ 49|| ಗಳಿಗೆದಿನ ವಿಶೇಷ :ರಾಷ್ಟ್ರೀಯ ನಾವಿಕರ ದಿನನಿತ್ಯ ನಕ್ಷತ್ರ :ಉತ್ತರಾಷಾಢಾ 49| ಗಳಿಗೆಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :7.30-9.00 ಗಂಟೆಗುಳಿಕ ಕಾಲ :1.30-3.00 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.26 ಗಂಟೆ ಮೇಷ ಮನೆಯವರ ಅಸಮ್ಮತಿಯ ನಡುವೆಯೂ ಉದ್ಯೋಗದ ಸಲುವಾಗಿ ದೂರದ ಪ್ರಯಾಣ ಮಾಡಬೇಕಾದೀತು. ಪತ್ನಿವರ್ಗದವರಿಂದ ಸಹಾಯ ದೊರಕಲಿದೆ. ಸಂಬಂಧಿಗಳ ಮಧ್ಯಸ್ಥಿಕೆಯಿಂದಾಗಿ ಸಮಸ್ಯೆಗಳು ನಿವಾರಣೆಯಾಗಲಿದೆ. ವೃಷಭ ಹೊಸದಾಗಿ ಕಟ್ಟಿಸುತ್ತಿರುವ ಮನೆಯ ಕೆಲಸಗಳು ಪೂರ್ಣಗೊಂಡು ನೆಮ್ಮದಿಯನ್ನುContinue reading “ಎಪ್ರಿಲ್ 05, ಸೋಮವಾರ,2021, ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 02, ಶುಕ್ರವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ

2-4-2021 ಶುಕ್ರವಾರ ಶಾರ್ವರಿ ಸಂ|ರದ ಮೀನ ಮಾಸ‌ ದಿನ 19 ಸಲುವ ಫಾಲ್ಗುಣ ಬಹುಳ ಪಂಚಮಿ 4|| ಗಳಿಗೆ ಉಪರಿ ಷಷ್ಠಿ 54| ಗಳಿಗೆದಿನ ವಿಶೇಷ :ಪಾವಂಜೆ ರಥ ಗುಡ್‌ಫ್ರೈಡೇನಿತ್ಯ ನಕ್ಷತ್ರ :ರೇವತಿಮಹಾ ನಕ್ಷತ್ರ :ಜ್ಯೇಷ್ಠಾ 53| ಗಳಿಗೆಋತು :ಶಿಶಿರರಾಹುಕಾಲ :10.30-12.00 ಗಂಟೆಗುಳಿಕ ಕಾಲ :7.30-9.00 ಗಂಟೆಸೂರ್ಯಾಸ್ತ :6.40 ಗಂಟೆಸೂರ್ಯೋದಯ :6.28 ಗಂಟೆ ಮೇಷ ನಿಮ್ಮ ಸಾಥ್ವಿಕ ನಡತೆಯಿಂದ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುವಿರಿ. ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವವರಿಗೆ ಹೆಚ್ಚಿನ ಕೆಲಸ ಕಾರ್ಯಗಳೊಂದಿಗೆ ಗೌರವವನ್ನು ತಂದುಕೊಡಲಿದೆ. ಆರೋಗ್ಯದ ಬಗ್ಗೆ ಗಮನವಿರಲಿ.Continue reading “ಎಪ್ರಿಲ್ 02, ಶುಕ್ರವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”

ಎಪ್ರಿಲ್ 01, ಗುರುವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ

ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಫಾಲ್ಗುಣ ಮಾಸ,ಕೃಷ್ಣಪಕ್ಷ, ಚತುರ್ಥಿ / ಪಂಚಮಿ, ಗುರುವಾರ,ವಿಶಾಖ ನಕ್ಷತ್ರ / ಅನುರಾಧ ನಕ್ಷತ್ರ ರಾಹುಕಾಲ 01:59 ರಿಂದ 03:31ಗುಳಿಕಕಾಲ 09:23 ರಿಂದ 10:55ಯಮಗಂಡಕಾಲ 6 19 ರಿಂದ 07:51 ಮೇಷ ಮಹಿಳೆಯರಿಗೆ ವಿಶೇಷ ದಿನವಾಗಿ ಕಂಡುಬರುವುದು. ಹಣಕಾಸಿನ ವಿಷಯಗಳಲ್ಲಿ ತೊಂದರೆ ಉಂಟಾಗದು. ಷೇರು ಮಾರುಕಟ್ಟೆಯಲ್ಲಿ ವಿಚಾರ ವಿಮರ್ಶೆ ಮಾಡಿ ಹಣ ತೊಡಗಿಸಿಕೊಳ್ಳುವುದು ಉತ್ತಮ. ಅತಿಯಾದ ಆಸೆಯಿಂದಾಗಿ ಮೋಸಹೋಗುವ ಸಾಧ್ಯತೆ ವೃಷಭ ವಾಹನಗಳ ಬಿಡಿ ಭಾಗಗಳ ಮಾರಾಟಗಾರರಿಗೆ ತಯಾರಕರಿಗೆ ದುರಸ್ತಿContinue reading “ಎಪ್ರಿಲ್ 01, ಗುರುವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”