ಬೆಂಗಳೂರು: ಕೊರೋನಾ ಸೋಂಕು ಲಕ್ಷಣ ಹೊಂದಿದವರಿಗೆ ಮತ್ತು ಪ್ರಾಥಮಿಕ ಸಂಪರ್ಕಿತರಿಗೆ ಆರ್ಟಿ-ಪಿಸಿಆರ್ ಸೋಂಕು ಪರೀಕ್ಷೆಗೆ ಒಳಪಟ್ಟ ಸಮಯದಿಂದಲೇ ಕೆಲವು ಮಾತ್ರೆಗಳನ್ನು ನೀಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಕೊರೊನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.30ಕ್ಕೂ ಅಧಿಕವಿದೆ. ಪರೀಕ್ಷೆಗೊಳಪಡುವ ಪ್ರತಿ ಮೂವರಲ್ಲಿ ಒಬ್ಬರಿಗೆ ಸೋಂಕು ದೃಢಪಡುತ್ತಿದೆ. ಹೀಗಾಗಿ, ಕೊರೊನಾ ಸೋಂಕು ನಿಯಂತ್ರಣ ತಜ್ಞರ ಸಮಿತಿ ಶಿಫಾರಸ್ಸಿನ ಮೇರೆಗೆ ಸೋಂಕು ಪರೀಕ್ಷೆಗೆ ಬಂದವರ ಪೈಕಿ ಸೋಂಕು ಲಕ್ಷಣ ಹೊಂದಿದವರಿಗೆ ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದವರಿಗೆ ಸ್ಥಳದಲ್ಲಿಯೇ ಕೆಲ ಮಾತ್ರೆContinue reading “ಕೊರೋನಾ ಸೋಂಕು ಲಕ್ಷಣ ಇದ್ದವರಿಗೆ ಟೆಸ್ಟ್ ವೇಳೆಯೇ ಔಷಧ ನೀಡುವಂತೆ ಆದೇಶ ಜಾರಿಗೊಳಿಸಿದ ಆರೋಗ್ಯ ಇಲಾಖೆ”
Daily Archives: May 7, 2021
ಮೇ 07, ಶುಕ್ರವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ
ಪಂಚಾಂಗ:ಪ್ಲವ ನಾಮ ಸಂವತ್ಸರ,ಉತ್ತರಾಯಣ, ವಸಂತಋತು,ಚೈತ್ರ-ಮಾಸ, ಕೃಷ್ಣಪಕ್ಷ,ಏಕಾದಶಿ, ಶುಕ್ರವಾರ,ಪೂರ್ವ ಭಾದ್ರಪದ ನಕ್ಷತ್ರ (ಹಗಲು 12:26) ನಂತರ “ಉತ್ತರ ಭಾದ್ರಪದ ನಕ್ಷತ್ರ”.ರಾಹುಕಾಲ 10:45ರಿಂದ 12:19ಗುಳಿಕಕಾಲ 7:30 ರಿಂದ 9 :10ಯಮಗಂಡಕಾಲ 3: 29ರಿಂದ 05:04 ಮೇಷ ವೈವಾಹಿಕ ಜೀವನದಲ್ಲಿ ಭಾಗ್ಯೋದಯವನ್ನು ಕಾಣಲಿದ್ದೀರಿ. ರಾಜಕೀಯದಲ್ಲಿರುವವರಿಗೆ ಬರಸಿಡಿಲಿನ ಸುದ್ದಿಯೊಂದು ಬಂದೆರಗಲಿದೆ. ಬಂಧುಗಳಿಂದ ಸಹಾಯ. ಸ್ಥಿರಾಸ್ತಿ ಖರೀದಿಗೆ ಮನಸ್ಸು ಮಾಡಲಿದ್ದೀರಿ. ವೃಷಭ ಅನಿವಾರ್ಯ ಬದಲಾವಣೆಗಳಿಗೆ ಒಳಗಾಗಿ ಇದ್ದುದನ್ನು ಕಳೆದುಕೊಳ್ಳಬೇಡಿ. ಹಿರಿಯರ ಮಾರ್ಗದರ್ಶನ ಅಲಕ್ಷಿಸದೆ ಇರುವುದು ಒಳ್ಳೆಯದು. ಹೊಸ ಕಾರ್ಯಯೋಜನೆಯಿಂದ ದೂರವಿರಿ. ಮಿಥುನ ನಿಮ್ಮ ಪಾಲಿನContinue reading “ಮೇ 07, ಶುಕ್ರವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”