ಉಡುಪಿ ಕ್ಷೇತ್ರದ ಸದ್ಭಕ್ತರೆಲ್ಲಾ ಸೇರಿ ಕೊರೋನಾ ಮುಕ್ತ ಭಾರತ, ಸುಖೀ ಸಮೃದ್ಧ ಸುಭಿಕ್ಷ ಶಾಂತಿಪೂರ್ಣ ನೆಮ್ಮದಿಯ ಭಾರತ ಮತ್ತು ಲೋಕ ಕ್ಷೇಮಕ್ಕಾಗಿ ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಯವರಿಗೆ ಕೊರೋನಾ ಸಂಕಷ್ಟದ ಹೋರಾಟದಲ್ಲಿ ಅದ್ಭುತ ಯಶಸ್ಸು ಸಿಗಲೆಂದು ಪ್ರಾರ್ಥಿಸಿ ಉಡುಪಿ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವರಿಗೆ 1008 ಸೀಯಾಳ (ಎಳನೀರು) ಅಭಿಷೇಕ ಸೇವೆಯನ್ನು ಸಲ್ಲಿಸಿದರು. ಪೂಜ್ಯ ಪಲಿಮಾರು ಮಠದ ಶ್ರೀಗಳಾದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥContinue reading “ಲೋಕ ಕ್ಷೇಮಕ್ಕಾಗಿ ಉಡುಪಿ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವರಿಗೆ 1008 ಸೀಯಾಳ (ಎಳನೀರು) ಅಭಿಷೇಕ ಸೇವೆ”