ಪ್ಲವ ಸಂ|ರದ ವೃಷಭ ಮಾಸ ದಿನ 6 ಸಲುವ ವೈಶಾಖ ಶುದ್ಧ ಅಷ್ಟಮಿ 15|| ಗಳಿಗೆ ದಿನ ವಿಶೇಷ :ನಿತ್ಯ ನಕ್ಷತ್ರ :ಮಖಾ 24|| ಗಳಿಗೆ ಮಹಾ ನಕ್ಷತ್ರ :ಕೃತ್ತಿಕಾ ಋತು :ವಸಂತ ರಾಹುಕಾಲ :1.30-3.00 ಗಂಟೆ ಗುಳಿಕ ಕಾಲ :9.00-10.30 ಗಂಟೆ ಸೂರ್ಯಾಸ್ತ :6.48 ಗಂಟೆ ಸೂರ್ಯೋದಯ :6.06 ಗಂಟೆ ಮೇಷ ಅಪರಿಚಿತ ವ್ಯಕ್ತಿಗಳಿಂದ ಮೋಸ ಹೋಗುವ ಸಾಧ್ಯತೆ. ಹಣಕಾಸಿನ ವಿಷಯದಲ್ಲಿ ಅತ್ಯಂತ ಜಾಗರೂಕರಾಗಿರಿ. ಮನೆಯವರ ಸಲಹೆಗೆ ಮನ್ನಣೆ ನೀಡಿ. ಕುಲದೇವತಾ ಪ್ರಾರ್ಥನೆ ಒಳಿತನ್ನುಂಟು ಮಾಡುವುದು.Continue reading “ಮೇ 20, ಗುರುವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”