ಕೋವಿಡ್ ವಾರಿಯರ್ಸ್ ಹಾಗೂ ಕೋವಿಡ್-19 ಹೆಲ್ಪ್ ಡೆಸ್ಕ್ ಸೇವಾ ನಿರತ ಕಾರ್ಯಕರ್ತರು ಜನ ಸೇವೆಯ ಜೊತೆಗೆ ಸ್ವಯಂ ಅರೋಗ್ಯ ಪಾಲನೆಯ ಕಾಳಜಿಯನ್ನೂ ವಹಿಸುವುದು ಅತೀ ಅಗತ್ಯ ಎಂದು ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು. ಅವರು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ನೇತೃತ್ವದಲ್ಲಿ ಉಡುಪಿ ನಗರ ಆರಕ್ಷಕ ಠಾಣೆಯ ಮಾರ್ಗದರ್ಶನದಲ್ಲಿ ಯುವಕ ಮಂಡಲ (ರಿ.) ಅಂಬಲಪಾಡಿ ಮತ್ತು ಸ್ಥಳೀಯ ವಿವಿಧ ಸಂಘ ಸಂಸ್ಥೆಗಳContinue reading “ಜನ ಸೇವೆಯ ಜೊತೆಗೆ ಸ್ವಯಂ ಕಾಳಜಿ ಅಗತ್ಯ: ಡಾ! ನಿ.ಬೀ. ವಿಜಯ ಬಲ್ಲಾಳ್”