ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಸಾರ್ಥಕ ಆಡಳಿತದ ಏಳನೇ ವರ್ಷ ಪೂರೈಸಿರುವ ಸುಸಂದರ್ಭದಲ್ಲಿ ರಾಜ್ಯ ಬಿಜೆಪಿಯ ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ಮೇ 30ರಂದು ಸೇವಾ ಹೀ ಸಂಘಟನ್ ತತ್ವದಡಿ ಜಿಲ್ಲೆಯ ಎಲ್ಲಾ ಬೂತ್ ಗಳಲ್ಲಿ ಹಾಗೂ ವಿವಿಧ ಸ್ಥಳಗಳಲ್ಲಿ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಮೋರ್ಚಾಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ನೇತೃತ್ವದಲ್ಲಿ ಒಟ್ಟು 1,297 ಸೇವಾ ಕಾರ್ಯಗಳು ಯಶಸ್ವಿಯಾಗಿ ನಡೆದಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ವಿವಿಧContinue reading “ಪ್ರಧಾನಿ ಮೋದಿ ಆಡಳಿತದ ಸಾರ್ಥಕ 7 ವರ್ಷಗಳ ಪ್ರಯುಕ್ತ ಜಿಲ್ಲೆಯಾದ್ಯಂತ ಸೇವಾ ಕಾರ್ಯಗಳ ಮಹಾಪೂರ: ಕುಯಿಲಾಡಿ ಸುರೇಶ್ ನಾಯಕ್”