Design a site like this with WordPress.com
Get started

ಮಹಿಳಾ ಸಬಲೀಕರಣದಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣ : ಶಶಿಕಲಾ ವಿ. ಟೆಂಗಳಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಸಭೆಯಲ್ಲಿ ಭಾಗಿ ಮಹಿಳೆಯರು ಇಂದು ಸ್ವಾವಲಂಬನೆ ಮತ್ತು ಆತ್ಮ ವಿಶ್ವಾಸದೊಂದಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಮಹಿಳಾ ಸಬಲೀಕರಣದತ್ತ ಬಿಜೆಪಿ ಮಹಿಳಾ ಮೋರ್ಚಾದ ಪಾತ್ರ ಅತ್ಯಂತ ಮಹತ್ವಪೂರ್ಣ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಬೇಟಿ ನೀಡಿ, ಜಿಲ್ಲಾ ಮಹಿಳಾ ಮೋರ್ಚಾದContinue reading “ಮಹಿಳಾ ಸಬಲೀಕರಣದಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣ : ಶಶಿಕಲಾ ವಿ. ಟೆಂಗಳಿ”

ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಕಾರ್ಯಕರ್ತರ ಸೇವೆ ಮಹತ್ವಪೂರ್ಣ – ಗೃಹ ಸಚಿವ ಬಸವರಾಜ ಬೊಮ್ಮಾಯಿ

ಉಡುಪಿ : ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಬಹಳ ದೊಡ್ಡ ಪ್ರಮಾಣದಲ್ಲಿ, ಅತ್ಯಂತ ಉತ್ತಮ ರೀತಿಯಲ್ಲಿ ಜನಸೇವೆಗೈದಿದ್ದಾರೆ. ಸಾಮಾನ್ಯ ನಾಗರಿಕರು ಕೋವಿಡ್‍ನಿಂದ ಹೆದರಿರುವ ಸಂದರ್ಭದಲ್ಲಿ ಹಾಗೂ ವಿರೋಧ ಪಕ್ಷಗಳು ಮನೆಯಲ್ಲೇ ಸೆಲ್ಪ್ ಕ್ವಾರೆಂಟೈನ್ ಆಗಿರುವ ಸನ್ನಿವೇಶದಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಬೂತ್‍ನಲ್ಲಿ ಕೋವಿಡ್ ಬಗ್ಗೆ ಜನಜಾಗೃತಿ ಮೂಡಿಸುವ ಜೊತೆಗೆ ಅಗತ್ಯ ಸಹಾಯದೊಂದಿಗೆ ಲಸಿಕೆ ವಿತರಣಾ ಅಭಿಯಾನದಲ್ಲೂ ಸರಕಾರ ಮತ್ತು ಅಧಿಕಾರಿಗಳ ಜೊತೆ ಕೈಜೋಡಿಸಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ. ಅಂತಹ ಎಲ್ಲ ಕಾರ್ಯಕರ್ತರ ಸೇವಾ ಮನೋಭಾವContinue reading “ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಕಾರ್ಯಕರ್ತರ ಸೇವೆ ಮಹತ್ವಪೂರ್ಣ – ಗೃಹ ಸಚಿವ ಬಸವರಾಜ ಬೊಮ್ಮಾಯಿ”

ಉಡುಪಿ ಜಿಲ್ಲೆಯಲ್ಲಿ ಜುಲೈ 1 ರಿಂದ ಬಸ್ ಸಂಚಾರ ಆರಂಭಿಸುವ ಬಗ್ಗೆ ಅಧಿಕಾರಿಗಳು – ಖಾಸಗಿ ಬಸ್ ಮಾಲಕರ ಜತೆ ಶಾಸಕ ರಘುಪತಿ ಭಟ್ ಸಭೆ

ಕೋವಿಡ್ – 19 ಲಾಕ್ ಡೌನ್ ನಿಂದ ಬಸ್ಸು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್ ಲಾಕ್ ಆದರೂ ಬಸ್ಸು ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಸಂಕಷ್ಟ ಪಡುವುದನ್ನು ಗಮನಿಸಿ ಉಡುಪಿ ಶಾಸಕ ಕೆ. ರಘುಪತಿ ಭಟ್ ರವರು ಬಸ್ಸು ಸಂಚಾರ ಪುನರಾರಂಭಿಸಲು ಇಂದು ದಿನಾಂಕ 25-06-2021 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕContinue reading “ಉಡುಪಿ ಜಿಲ್ಲೆಯಲ್ಲಿ ಜುಲೈ 1 ರಿಂದ ಬಸ್ ಸಂಚಾರ ಆರಂಭಿಸುವ ಬಗ್ಗೆ ಅಧಿಕಾರಿಗಳು – ಖಾಸಗಿ ಬಸ್ ಮಾಲಕರ ಜತೆ ಶಾಸಕ ರಘುಪತಿ ಭಟ್ ಸಭೆ”

ಜನಸಂಘದ ಸಂಸ್ಥಾಪಕ, ಅಪ್ಪಟ ದೇಶ ಪ್ರೇಮಿ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆಯಲ್ಲಿ ಸಚಿವ ಕೋಟ ಭಾಗಿ

ದೇಶದ ಅಖಂಡತೆ ಮತ್ತು ಸಮಗ್ರತೆಗಾಗಿ ತನ್ನ ಬದುಕನ್ನೇ ಮುಡಿಪಾಗಿಟ್ಟು ಹೋರಾಟ ನಡೆಸಿದ ಅಪ್ಪಟ ದೇಶಪ್ರೇಮಿ, ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ಬಲಿದಾನ ದಿನದ ಅಂಗವಾಗಿ ಜೂನ್ 23ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಮುಜರಾಯಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದರು.ಅವರು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದುContinue reading “ಜನಸಂಘದ ಸಂಸ್ಥಾಪಕ, ಅಪ್ಪಟ ದೇಶ ಪ್ರೇಮಿ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆಯಲ್ಲಿ ಸಚಿವ ಕೋಟ ಭಾಗಿ”

ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ದೂರದರ್ಶಿತ್ವದ ಚಿಂತನೆ, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ – ಕುಯಿಲಾಡಿ

ಅಂದು ಅಖಂಡ ಭಾರತದ ಪರಿಕಲ್ಪನೆಗೆ ಬೀಜ ಬಿತ್ತಿದವರು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರು. ಅದನ್ನು ಇಂದು ಸಾಕಾರಗೊಳಿಸಿದವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರವರು. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಮತ್ತು 35ಎ ರದ್ದುಗೊಳಿಸುವ ಮೂಲಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಅಖಂಡ ಭಾರತದ ಕನಸನ್ನು ನನಸಾಗಿಸಿದೆ. ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ದೂರದರ್ಶಿತ್ವದ ಚಿಂತನೆಗಳು, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ ಎಂದು ಬಿಜೆಪಿ ಜಿಲ್ಲಾಧ್ಯಕ್ಷContinue reading “ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ದೂರದರ್ಶಿತ್ವದ ಚಿಂತನೆ, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ – ಕುಯಿಲಾಡಿ”

ಡಾ! ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಪ್ರಯುಕ್ತ ಜಿಲ್ಲೆಯಾದ್ಯಂತ ವ್ರಕ್ಷಾಪರೋಹಣ – ಕುಯಿಲಾಡಿ ಸುರೇಶ್ ನಾಯಕ್

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ವ್ರಕ್ಷಾಪರೋಹಣಕ್ಕೆ ಚಾಲನೆ ದೇಶದ ಅಖಂಡತೆ ಮತ್ತು ಸಾರ್ವಭೌಮತೆ ಕಾಪಾಡಲು ಬಲಿದಾನಗೈದ ಅಪ್ರತಿಮ ದೇಶಭಕ್ತ, ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ಬಲಿದಾನದ ದಿನ ಜೂನ್ 23ರಿಂದ ಅವರ ಜನ್ಮ ದಿನ ಜುಲೈ 6ರ ವರೆಗೆ 14 ದಿನಗಳ ಪರ್ಯಂತ ಉಡುಪಿ ಜಿಲ್ಲೆಯಾದ್ಯಂತ ಪಕ್ಷದ ವತಿಯಿಂದ ಸಸಿ ನೆಡುವ ಕಾರ್ಯಕ್ರಮದ ಮೂಲಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ತತ್ವಾದರ್ಶಗಳು ಮತ್ತು ಜೀವನ ಮೌಲ್ಯಗಳನ್ನು ಗೌರವಿಸಲಾಗುವುದು. ಈ ಬ್ರಹತ್ ಅಭಿಯಾನದಲ್ಲಿ ಪಕ್ಷದ ಎಲ್ಲContinue reading “ಡಾ! ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಪ್ರಯುಕ್ತ ಜಿಲ್ಲೆಯಾದ್ಯಂತ ವ್ರಕ್ಷಾಪರೋಹಣ – ಕುಯಿಲಾಡಿ ಸುರೇಶ್ ನಾಯಕ್”

ಉಡುಪಿ ಜಿಲ್ಲಾ ಬಿಜೆಪಿ : ಸಂಘಟನಾತ್ಮಕ ಸರಣಿ ಕಾರ್ಯಕ್ರಮಗಳು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರೆಯಂತೆ ರಾಜ್ಯ ಬಿಜೆಪಿ ಸೂಚನೆ ಮೇರೆಗೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆ ಮತ್ತು ಎಲ್ಲಾ ಆರು ಮಂಡಲಗಳ ವ್ಯಾಪ್ತಿಯ 25ಕ್ಕೂ ಮಿಕ್ಕಿ ವಿವಿಧ ಕೇಂದ್ರಗಳಲ್ಲಿ ಯೋಗ ಶಿಬಿರಗಳ ಆಯೋಜನೆ ಮೂಲಕ ಜೂನ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಗಿದೆ. ಅಂತಾರಾಷ್ಟ್ರೀಯ ಯೋಗ ದಿನದ ಜೊತೆಗೆ ಇತರ ಹಲವಾರು ಸಂಘಟನಾತ್ಮಕ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಬೂತ್ ಮಟ್ಟದವರೆಗೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್Continue reading “ಉಡುಪಿ ಜಿಲ್ಲಾ ಬಿಜೆಪಿ : ಸಂಘಟನಾತ್ಮಕ ಸರಣಿ ಕಾರ್ಯಕ್ರಮಗಳು”

ಪ್ರಧಾನಿ ಮೋದಿ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ – ಶಾಸಕ ಕೆ.ರಘುಪತಿ ಭಟ್

ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಯೋಗಾಭ್ಯಾಸವು ನಮ್ಮ ಭವ್ಯ ಪರಂಪರೆಯ ಸಂಕೇತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸ ಇಂದು ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಅಂಬಲಪಾಡಿ ಹೋಟೆಲ್ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ಜೂನ್ 21ರಂದು ಆಯೋಜಿಸಿದ ಸಾಮೂಹಿಕ ಯೋಗ ಶಿಬಿರದಲ್ಲಿContinue reading “ಪ್ರಧಾನಿ ಮೋದಿ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ – ಶಾಸಕ ಕೆ.ರಘುಪತಿ ಭಟ್”

ಯೋಗ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ : ಕುಯಿಲಾಡಿ ಸುರೇಶ್ ನಾಯಕ್

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ದೇಶದ ಭವ್ಯ ಸಂಸ್ಕೃತಿಯ ಪ್ರತೀಕವಾಗಿರುವ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವದಾದ್ಯಂತ ಆಚರಿಸುವುದು ಭಾರತೀಯರಿಗೆ ಹೆಮ್ಮೆಯ ವಿಚಾರ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ಎಲ್ಲರ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉಡುಪಿContinue reading “ಯೋಗ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ : ಕುಯಿಲಾಡಿ ಸುರೇಶ್ ನಾಯಕ್”

ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ: ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ:

ಕೋವಿಡ್-19 ಹೆಲ್ಪ್ ಡೆಸ್ಕ್ ಅಂಬಲಪಾಡಿ ವತಿಯಿಂದ ಅಂಬಲಪಾಡಿ ನಗರ, ಅಂಬಲಪಾಡಿ ಗ್ರಾಮಾಂತರ, ಕಪ್ಪೆಟ್ಟು ಮತ್ತು ಮೂಡನಿಡಂಬೂರು ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ದಾನಿಗಳು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್ ಗಳನ್ನು ಅಂಬಲಪಾಡಿ ಯುವಕ ಮಂಡಲ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ನಗರ ಆರಕ್ಷಕ ಠಾಣೆಯ ಸಹಾಯಕ ಉಪ ನಿರೀಕ್ಷಕ ಜಯಕರ್ ಐರೋಡಿ, ದಾನಿಗಳಾದ ಬಾಳಿಗಾ ಫಿಶ್ ನೆಟ್ಸ್ ಜನರಲ್ ಮೆನೇಜರ್ ಚಂದ್ರಶೇಖರ್ ಸುವರ್ಣ, ಶೈಲಜಾ ಚಂದ್ರಶೇಖರ್, ಯುವಕ ಮಂಡಲ ಅಧ್ಯಕ್ಷ ಹರೀಶ್ ಪಾಲನ್, ಗೌರವಾಧ್ಯಕ್ಷ ಕೀರ್ತಿ ಶೆಟ್ಟಿ,Continue reading “ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ: ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ:”