ಉಡುಪಿ : ಕೊರೋನಾ ಸಂಕಷ್ಟದಿಂದ ವಿಶ್ವವೇ ಕಂಗೆಟ್ಟಿದ್ದರೂ ಪ್ರಧಾನಿ ಮೋದಿ ಸಮರ್ಥ ನೇತ್ವದಲ್ಲಿ ದೇಶದಾದ್ಯಂತ ಕೊರೋನಾ ನಿಯಂತ್ರಣದಲ್ಲಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರಕಾರದ ಎಲ್ಲ ನಡೆಗಳನ್ನು ಕೇವಲ ವಿರೋಧಕ್ಕಾಗಿ ವಿರೋಧಿಸುವ ಕಾಂಗ್ರೆಸ್, ಕೋವಿಡ್ ಲಸಿಕೆಯಿಂದ ಪ್ರಾರಂಭಗೊಂಡು ಎಲ್ಲ ವಿಚಾರಗಳಲ್ಲೂ ಅಪಪ್ರಚಾರದಲ್ಲಿ ತೊಡಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ, ನಾಯಕತ್ವದ ಕೊರತೆಯಿಂದ ಸೊರಗಿರುವ ಕಾಂಗ್ರೆಸ್ ಇದೀಗ ಪೆಟ್ರೋಲ್ ಬೆಲೆ ಏರಿಕೆಯ ನೆಪವೊಡ್ಡಿ ಪೆಟ್ರೋಲ್ ಬಂಕ್‌ಗಳ ಎದುರು ನಾಟಕೀಯ ಪ್ರತಿಭಟನೆಗೈದು ತಪ್ಪು ಮಾಹಿತಿಗಳನ್ನು ನೀಡುವ ಮೂಲಕ ಜನತೆಯ ದಾರಿ ತಪ್ಪಿಸುವ ಪ್ರಯತ್ನದಲ್ಲಿContinue reading “ಕಾಂಗ್ರೆಸ್ ಅಪಪ್ರಚಾರದ ಪ್ರತಿಭಟನೆ ಟೂಲ್‌ಕಿಟ್ ಮುಂದುವರಿದ ಭಾಗದಂತಿದೆ : ಜಿಲ್ಲಾ ಬಿಜೆಪಿ ಖಂಡನೆ”
Daily Archives: June 15, 2021
ಕಿದಿಯೂರು ಗ್ರಾಮ : 5 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ
“ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 35 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಇಂದು ದಿನಾಂಕ 15-06-2021 ರಂದು ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿದಿಯೂರು ಸಂಕೇಶ ವಿಠೋಬ ಭಜನಾ ಮಂಡಳಿಯ ಎದುರು 5 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.* *ಹರಿಯಪ್ಪ ಕೋಟ್ಯಾನ್ ಮತ್ಸ್ಯೋದ್ಯಮಿಗಳು ಇವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಭೂ ಮಾತೆಗೆ ಹಾಲನ್ನುContinue reading “ಕಿದಿಯೂರು ಗ್ರಾಮ : 5 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ”