ಕೋವಿಡ್-19 ಹೆಲ್ಪ್ ಡೆಸ್ಕ್ ಅಂಬಲಪಾಡಿ ವತಿಯಿಂದ ಅಂಬಲಪಾಡಿ ನಗರ, ಅಂಬಲಪಾಡಿ ಗ್ರಾಮಾಂತರ, ಕಪ್ಪೆಟ್ಟು ಮತ್ತು ಮೂಡನಿಡಂಬೂರು ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ದಾನಿಗಳು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್ ಗಳನ್ನು ಅಂಬಲಪಾಡಿ ಯುವಕ ಮಂಡಲ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ನಗರ ಆರಕ್ಷಕ ಠಾಣೆಯ ಸಹಾಯಕ ಉಪ ನಿರೀಕ್ಷಕ ಜಯಕರ್ ಐರೋಡಿ, ದಾನಿಗಳಾದ ಬಾಳಿಗಾ ಫಿಶ್ ನೆಟ್ಸ್ ಜನರಲ್ ಮೆನೇಜರ್ ಚಂದ್ರಶೇಖರ್ ಸುವರ್ಣ, ಶೈಲಜಾ ಚಂದ್ರಶೇಖರ್, ಯುವಕ ಮಂಡಲ ಅಧ್ಯಕ್ಷ ಹರೀಶ್ ಪಾಲನ್, ಗೌರವಾಧ್ಯಕ್ಷ ಕೀರ್ತಿ ಶೆಟ್ಟಿ,Continue reading “ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ: ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ:”
Daily Archives: June 20, 2021
ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್
ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ. ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವContinue reading “ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್”