ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ದೇಶದ ಭವ್ಯ ಸಂಸ್ಕೃತಿಯ ಪ್ರತೀಕವಾಗಿರುವ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವದಾದ್ಯಂತ ಆಚರಿಸುವುದು ಭಾರತೀಯರಿಗೆ ಹೆಮ್ಮೆಯ ವಿಚಾರ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ಎಲ್ಲರ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉಡುಪಿContinue reading “ಯೋಗ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ : ಕುಯಿಲಾಡಿ ಸುರೇಶ್ ನಾಯಕ್”