Design a site like this with WordPress.com
Get started

ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಕಾರ್ಯಕರ್ತರ ಸೇವೆ ಮಹತ್ವಪೂರ್ಣ – ಗೃಹ ಸಚಿವ ಬಸವರಾಜ ಬೊಮ್ಮಾಯಿ

ಉಡುಪಿ : ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಬಹಳ ದೊಡ್ಡ ಪ್ರಮಾಣದಲ್ಲಿ, ಅತ್ಯಂತ ಉತ್ತಮ ರೀತಿಯಲ್ಲಿ ಜನಸೇವೆಗೈದಿದ್ದಾರೆ. ಸಾಮಾನ್ಯ ನಾಗರಿಕರು ಕೋವಿಡ್‍ನಿಂದ ಹೆದರಿರುವ ಸಂದರ್ಭದಲ್ಲಿ ಹಾಗೂ ವಿರೋಧ ಪಕ್ಷಗಳು ಮನೆಯಲ್ಲೇ ಸೆಲ್ಪ್ ಕ್ವಾರೆಂಟೈನ್ ಆಗಿರುವ ಸನ್ನಿವೇಶದಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಬೂತ್‍ನಲ್ಲಿ ಕೋವಿಡ್ ಬಗ್ಗೆ ಜನಜಾಗೃತಿ ಮೂಡಿಸುವ ಜೊತೆಗೆ ಅಗತ್ಯ ಸಹಾಯದೊಂದಿಗೆ ಲಸಿಕೆ ವಿತರಣಾ ಅಭಿಯಾನದಲ್ಲೂ ಸರಕಾರ ಮತ್ತು ಅಧಿಕಾರಿಗಳ ಜೊತೆ ಕೈಜೋಡಿಸಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ. ಅಂತಹ ಎಲ್ಲ ಕಾರ್ಯಕರ್ತರ ಸೇವಾ ಮನೋಭಾವContinue reading “ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಕಾರ್ಯಕರ್ತರ ಸೇವೆ ಮಹತ್ವಪೂರ್ಣ – ಗೃಹ ಸಚಿವ ಬಸವರಾಜ ಬೊಮ್ಮಾಯಿ”