Design a site like this with WordPress.com
Get started

ಕಾಪು ಪುರಸಭಾ ಚುನಾವಣೆಗೆ ಬಿಜೆಪಿ ಪೂರ್ವತಯಾರಿ ಸಭೆ

ಕಾಪು ಪುರಸಭಾ ಚುನಾವಣೆ ಹಾಗೂ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಬಗ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು ಅಧ್ಯಕ್ಷತೆಯಲ್ಲಿ ಕಾಪುವಿನಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಪುರಸಭಾ ಚುನಾವಣಾ ಪೂರ್ವ ತಯಾರಿಯ ಬಗ್ಗೆ ಹಾಗೂ ಬೂತ್ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾಗಿರುವ ಅಗತ್ಯ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮುಂದಿನ ಚುನಾವಣೆಯನ್ನು ಗೆಲ್ಲುವ ಕುರಿತ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿContinue reading “ಕಾಪು ಪುರಸಭಾ ಚುನಾವಣೆಗೆ ಬಿಜೆಪಿ ಪೂರ್ವತಯಾರಿ ಸಭೆ”