ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ರಾಜಕೀಯ ಜೀವನ ಪ್ರಾರಂಭಿಸಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಪರಿವಾರದ ಕಟ್ಟಾಳುವಾಗಿ ಸೇವೆ ಸಲ್ಲಿಸಿ, ಸುಮಾರು 25 ವರ್ಷಕ್ಕೂ ಮಿಕ್ಕಿದ ರಾಜಕೀಯ ಕ್ಷೇತ್ರದ ಅನುಭವದೊಂದಿಗೆ ವಿಧಾನ ಪರಿಷತ್ ಸದಸ್ಯರಾಗಿ, ರಾಜ್ಯದ ಮಾದರಿ ಇಂಧನ ಸಚಿವೆಯಾಗಿ, ಯಶಸ್ವಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವೆಯಾಗಿ, 2 ಅವಧಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕ್ರಿಯಾಶೀಲ ಸಂಸದೆಯಾಗಿ ಸಾರ್ಥಕ ಸೇವೆ ಸಲ್ಲಿಸಿರುವ ಶೋಭಾ ಕರಂದ್ಲಾಜೆ ಇಂದು ಪ್ರಧಾನಿ ನರೇಂದ್ರ ಮೋದಿ ಸಂಪುಟದContinue reading “ಶೋಭಾ ಕರಂದ್ಲಾಜೆ ಸಹಿತ ನೂತನ ಕೇಂದ್ರ ಸಚಿವರಿಗೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ : ಕುಯಿಲಾಡಿ”