ಕೇದಾರೋತ್ಥಾನ ಟ್ರಸ್ಟ್ ಮೂಲಕ ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ಸಹಯೋಗದೊಂದಿಗೆ ಅಂಬಲಪಾಡಿ ಗ್ರಾಮದ ವ್ಯಾಪ್ತಿಯಲ್ಲಿ ಸುಮಾರು 20 ಎಕರೆ ಹಾಗೂ ಸ್ಥಳೀಯ ಕೃಷಿಕರ ಮೂಲಕ ಸುಮಾರು 15 ಎಕರೆ ಒಟ್ಟು 35 ಎಕರೆ ಹಡಿಲು ಭೂಮಿಯ ಕೃಷಿ ನಾಟಿ ಕಾರ್ಯ ಮುಕ್ತಾಯಗೊಂಡಿದೆ. ಈ ನಿಟ್ಟಿನಲ್ಲಿ ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ನೇತೃತ್ವದಲ್ಲಿ ಕುಂಜಗುಡ್ಡೆ ಬೈಲಿನ ಸುಮಾರು 1 ಎಕರೆ ಗದ್ದೆಯಲ್ಲಿ ಕೈ ನೇಜಿ ನೆಡುವ ಕಾರ್ಯಕ್ರಮವು ಕುಂಜಗುಡ್ಡೆ ಫ್ರೆಂಡ್ಸ್ ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ನಡೆಯಿತು. ಶಾಸಕ ಕೆ.ರಘುಪತಿContinue reading “ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ನೂತನ ಪದಾಧಿಕಾರಿಗಳ ಪದಗ್ರಹಣ – ನೇಜಿ ನಾಟಿ ಸಮಾರೋಪ ಕಾರ್ಯಕ್ರಮ – ಶಾಸಕ ರಘುಪತಿ ಭಟ್ ಭಾಗಿ”
Daily Archives: July 11, 2021
ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಉದ್ಘಾಟನೆ, ಕುಂಜಗುಡ್ಡೆಯಲ್ಲಿ ಕೈ ನೇಜಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ
ಅಂಬಲಪಾಡಿ ಕುಂಜಗುಡ್ಡೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬಲಪಾಡಿಗ್ರಾಮೋತ್ಥಾನ ಸಮಿತಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು ಚಾಲನೆ ನೀಡಿದರು. ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ನಗರಸಭಾ ಸದಸ್ಯ ಹರೀಶ್ ಶೆಟ್ಟಿ ಅಂಬಲಪಾಡಿ, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಗ್ರಾಮೋತ್ಥಾನ ಸಮಿತಿContinue reading “ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಉದ್ಘಾಟನೆ, ಕುಂಜಗುಡ್ಡೆಯಲ್ಲಿ ಕೈ ನೇಜಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ”