ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ನಡು ಅಲೆವೂರು ಶ್ರೀ ಬಬ್ಬುಸ್ವಾಮಿ ದೇವಸ್ಥಾನಕ್ಕೆ ಹೋಗುವ ರಸ್ತೆ ಎಂದೇ ಪ್ರಚಲಿತವಾಗಿದ್ದ ರಸ್ತೆಗೆ ಗ್ರಾಮ ಪಂಚಾಯತ್ ನಲ್ಲಿ ಯಾವುದೇ ನಿರ್ಣಯ ಮಾಡದೆ ಶ್ರೀ ಬದರಿ ನಗರ ಎನ್ನುವ ನಾಮಫಲಕ ಉದ್ಘಾಟನೆ ಮಾಡಿ ಅಧಿಕಾರ ದುರ್ಬಳಕೆ ಮಾಡಿರುವರೆಂದು ಸ್ಥಳೀಯರು ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ ಅಂಚನ್ ರವರ ಮೇಲೆ ಆಪಾದನೆ ಮಾಡಿದ್ದಾರೆ. ಯಾವುದೇ ರಸ್ತೆಗಳಿಗೆ ನಾಮಕರಣ ಮಾಡುವಾಗ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯಲ್ಲಿ ನಿರ್ಣಯContinue reading “ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅನಧಿಕೃತ ಬೋರ್ಡ್ ಅನಾವರಣ, ಅಧಿಕಾರ ದುರ್ಬಳಕೆ ಆರೋಪ”