Design a site like this with WordPress.com
Get started

ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

ಪ್ರಬುದ್ಧ ರಾಜಕಾರಿಣಿ, ರಾಜ್ಯ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿರುವ ಬಸವರಾಜ ಬೊಮ್ಮಾಯಿಯವರು ಇದೀಗ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತ ಪಡಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ರಾಜಕೀಯ ಮುತ್ಸದ್ಧಿ ಬಸವರಾಜ ಬೊಮ್ಮಾಯಿಯವರು ರಾಜ್ಯದ 30ನೇ ಮುಖ್ಯಮಂತ್ರಿಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬೊಮ್ಮಾಯಿಯವರು ಸಾರ್ಥಕContinue reading “ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಾರು ಅಂತಾ ಎರಡು ದಿನಗಳಿಂದ ಸಿಕ್ಕಾಪಟ್ಟೆ ಕುತೂಹಲಕ್ಕೆ ಕಾರಣವಾಗಿದ್ದ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಇನ್ನು ಎರಡು ದಿನದಿಂದ ಸಿಎಂ ರೇಸ್ ನಲ್ಲಿ ಬೇರೆ ಬೇರೆ ಹೆಸರುಗಳು ಕೇಳಿ ಬಂದಿದ್ದವು. ಬಹುತೇಕ ಎಲ್ಲಾ ಬಿಜೆಪಿ ಶಾಸಕರ ಹೆಸರುಗಳು ಕೇಳಿ ಬಂದಿದ್ದವು ಅಂದರೆ ತಪ್ಪಲ್ಲ. ಆದರೆ ಈಗ ಆ ಎಲ್ಲಾ ಕುತೂಹಲಕ್ಕೆ ಅಂತಿಮ ತೆರೆ ಬಿದ್ದಿದೆ. ಬಸವ್ ರಾಜ್ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆಯಾಗಿದ್ದಾರೆ.Continue reading “ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ”

ಪಕ್ಷದ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಳ್ಳಲು ಕಾರ್ಯಕರ್ತರಿಗೆ ಕುಯಿಲಾಡಿ ಸುರೇಶ್ ನಾಯಕ್ ಕರೆ

ಬಿಜೆಪಿ ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಬಿಜೆಪಿ ಕಾರ್ಯಕರ್ತ ಆಧಾರಿತ ಅತೀ ದೊಡ್ಡ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಪಕ್ಷದ ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಬೇರುಗಳು ಸದೃಢವಾಗಿವೆ. ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ನಿತ್ಯ ನಿರಂತರ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಜು.26ರಂದು ಹಿರಿಯಡ್ಕದ ಓಂತಿಬೆಟ್ಟು ಆರ್.ಎಸ್.ಬಿ ಸಭಾಂಗಣದಲ್ಲಿ ನಡೆದ ಬಿಜೆಪಿ ಕಾಪುContinue reading “ಪಕ್ಷದ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಳ್ಳಲು ಕಾರ್ಯಕರ್ತರಿಗೆ ಕುಯಿಲಾಡಿ ಸುರೇಶ್ ನಾಯಕ್ ಕರೆ”