ನೂತನ ಮುಖ್ಯಮಂತ್ರಿ ಬೊಮ್ಮಾಯಿ ಚೊಚ್ಚಲ ನಿರ್ಣಯದಿಂದ ಜನ ಸಾಮಾನ್ಯರು, ರೈತಾಪಿ ವರ್ಗದಲ್ಲಿ ಮಂದಹಾಸ: ಕುಯಿಲಾಡಿ ಸುರೇಶ್ ನಾಯಕ್

ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಯವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಹಾರ್ದಿಕ ಅಭಿನಂದನೆಗಳು. ನೂತನ ಮುಖ್ಯಮಂತ್ರಿಗಳು ಕೈಗೊಂಡಿರುವ ಚೊಚ್ಚಲ ಜನಪರ ನಿರ್ಣಯ ಜನ ಸಾಮಾನ್ಯರ ಜೊತೆಗೆ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೊತ್ತಮೊದಲ ನಿರ್ಣಯದಂತೆ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ರೂ.1000 ಕೋಟಿ ಹೆಚ್ಚುವರಿ ವೆಚ್ಚದ ನೂತನ ಶಿಷ್ಯ ವೇತನ ಯೋಜನೆ ಜಾರಿಯಾಗಲಿದೆ. ಸಂಧ್ಯಾContinue reading “ನೂತನ ಮುಖ್ಯಮಂತ್ರಿ ಬೊಮ್ಮಾಯಿ ಚೊಚ್ಚಲ ನಿರ್ಣಯದಿಂದ ಜನ ಸಾಮಾನ್ಯರು, ರೈತಾಪಿ ವರ್ಗದಲ್ಲಿ ಮಂದಹಾಸ: ಕುಯಿಲಾಡಿ ಸುರೇಶ್ ನಾಯಕ್“

Create your own website, free on WordPress.com.Create your own website.
Start free