ಭಾರತೀಯ ಜನತಾ ಪಾರ್ಟಿ ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಾರ್ಡ್ ಸಭೆ

ಭಾರತೀಯ ಜನತಾ ಪಾರ್ಟಿ *ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ* ಗುಜ್ಜಿ ವಾರ್ಡ್, ಜನರಲ್ ಶಾಖೆ, ಅಹಮ್ಮದಿ ಮಾಲ್ ಈ ವಾರ್ಡ್ ಗಳ ವಾರ್ಡ್ ಸಭೆಯು ಇಂದು ಮಲ್ಲಾರು ಮಾರಿಗುಡಿ ಬಳಿ ವಾರ್ಡ್ ಅಧ್ಯಕ್ಷರುಗಳಾದ ಶ್ರೀನಿವಾಸ್, ಬಾಬು, ಮತ್ತು ಹೈದರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ಕಾಪು ಕ್ಷೇತ್ರ ಅಧ್ಯಕ್ಷರು ಆದ ಶ್ರೀಕಾಂತ್ ನಾಯಕ್ ಇವರು ವಾರ್ಡ್ ಅಧ್ಯಕ್ಷರುಗಳ ಜವಾಬ್ದಾರಿ, ಪ್ರಧಾನ ಮಂತ್ರಿಗಳ ಮನ್ ಕೀ ಬಾತ್, ವಾರ್ಡ್ ಸಭೆ ಬಗ್ಗೆ, ಚುನಾವಣೆಯ ಬಗ್ಗೆ, ಪಕ್ಷ ಸಂಘಟನೆContinue reading “ಭಾರತೀಯ ಜನತಾ ಪಾರ್ಟಿ ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಾರ್ಡ್ ಸಭೆ“

Create your own website, free on WordPress.com.Create your own website.
Start free