ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಉಡುಪಿ ಜಿಲ್ಲೆಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿ.ಸುನೀಲ್ ಕುಮಾರ್ ಇವರಿಗೆ ಸಚಿವ ಸ್ಥಾನ ದೊರೆತಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಕಛೇರಿಯ ಬಳಿ ಸಂಭ್ರಮಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಮಾತನಾಡಿ ಈ ಬಾರಿಯ ರಾಜ್ಯ ಮಂತ್ರಿ ಮಂಡಲದಲ್ಲಿ ಉಡುಪಿ ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯ ದೊರೆತಿದ್ದು ಸರಳ ಸಜ್ಜನಿಕೆಯ ಅನುಭವಿ ರಾಜಕಾರಿಣಿ ಕೋಟContinue reading “ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ: ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ“